![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jul 23, 2021, 7:04 PM IST
ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಹೆಚ್ಚು ಮಳೆ ಪೀಡಿತ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಸಂವಾದದ ಮೂಲಕ ಪ್ರವಾಹ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದರು. ಪ್ರವಾಹ ಪೀಡಿತ ಗ್ರಾಮಗಳ ಗ್ರಾಮಸ್ಥರನ್ನು ಶೀಘ್ರವೇ ತೆರುವುಗೊಳಿಸಿ, ಸುರಕ್ಷಿತ ಸ್ಥಳಗಳಿಗೆ ಕಳುಹಿಸಲು ಸೂಚಿಸಿದರು.
ಪ್ರವಾಹ ಉಂಟಾಗುವ ಸಾಧ್ಯತೆ ಇರುವ ಗ್ರಾಮಗಳನ್ನು ಸಹ ಮುಂಜಾಗ್ರತಾ ಕ್ರಮವಾಗಿ ಸ್ಥಳಾಂತರಿಸಲು ಸೂಚಿಸಿದರು. ಎನ್ ಡಿಅರ್ ಎಫ್ ಮತ್ತು ಎಸ್ ಡಿ ಆರ್ ಎಫ್ ತಂಡಗಳನ್ನು ಅಗತ್ಯ ಇರುವ ಜಿಲ್ಲೆಗಳಿಗೆ ತುರ್ತು ಕಳುಹಿಸಲು ಸೂಚಿಸಲಾಯಿತು
ಕಾಳಜಿ ಕೇಂದ್ರಗಳನ್ನು ಆದಷ್ಟು ಹೆಚ್ಚು ತೆರದು ಸರ್ವ ಸನ್ನದ್ದವಾಗಿಟ್ಟುಕೊಳ್ಳಲು ಸೂಚಿಸಲಾಯಿತು. ಅಧಿಕಾರಿಗಳು ರಜೆ ಹಾಕದೆ ಕೆಲಸ ಮಾಡಲು ಸೂಚಿಸಲಾಯಿತು. ಹಣಕಾಸಿನ ನೆರವು ಅಗತ್ಯವಿದ್ದಲ್ಲಿ ಕೂಡಲೇ ಪ್ರಸ್ತಾವನೆ ಸಲ್ಲಿಸುವಂತೆ ತಿಳಿಸಿದರು.
ಇನ್ನು ಸೇನಾ ಹೆಲಿಕಾಪ್ಟರ್ ಗಳನ್ನು ಸನ್ನದ್ದವಾಗಿಟ್ಟುಕೊಳ್ಳಲು ಅಧಿಕಾರಿಗಳಿಗೆ ತಿಳಿಸಿದರು. ಅಧಿಕಾರಿಗಳು 24 ಗಂಟೆ ಎಚ್ಚರಿಕೆಯಿಂದ ಕೆಲಸ ಮಾಡಬೇಕು. ಮುಂದಿನ 48 ಗಂಟೆ ಏನು ಅಗುತ್ತೆ ಅನ್ನೋದನ್ನ ಊಹೆ ಮಾಡಿ ಕೆಲಸ ಮಾಡುವಂತೆ ಮುಖ್ಯಮಂತ್ರಿಗಳು ಜಿಲ್ಲಾಧಿಕಾರಿ ಗಳಿಗೆ ತಿಳಿಸಿದರು.
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.