ಪರಿಷತ್ ನಲ್ಲಿ ಸದಸ್ಯರ ಹೊಯ್ ಕೈ: ಹಿರಿಯ ಸಚಿವರೊಂದಿಗೆ ಸಿಎಂ ಯಡಿಯೂರಪ್ಪ ಸಭೆ
Team Udayavani, Dec 15, 2020, 12:33 PM IST
ಬೆಂಗಳೂರು: ವಿಧಾನ ಪರಿಷತ್ ನಲ್ಲಿ ಇಂದು ನಡೆದ ಘಟನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಉಪಮುಖ್ಯಮಂತ್ರಿ ಗಳು ಹಾಗೂ ಹಿರಿಯ ಸಚಿವರ ಸಭೆ ನಡೆಸುತ್ತಿದ್ದಾರೆ.
ಉಪಮುಖ್ಯಮಂತ್ರಿಗಳಾದ ಲಕ್ಷ್ಮಣ ಸವದಿ, ಗೋವಿಂದ ಕಾರಜೋಳ, ಸಚಿವರಾದ ಆರ್.ಅಶೋಕ್, ವಿ. ಸೋಮಣ್ಣ, ಮಾಧುಸ್ವಾಮಿ, ಕೋಟ ಶ್ರೀನಿವಾಸ ಪೂಜಾರಿ ಮೊದಲಾದವರೊಂದಿಗೆ ವಿಧಾನಸೌಧದ ಮೂರನೇ ಮಹಡಿಯಲ್ಲಿ ಸಭೆ ನಡೆಸುತ್ತಿದ್ದಾರೆ.
ಕಾನೂನು ಸಮರ ಹಾಗೂ ರಾಜ್ಯಪಾಲರಿಗೆ ದೂರು ನೀಡುವ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ.
ಇದನ್ನೂ ಓದಿ:ಮೇಲ್ಮನೆಯಲ್ಲಿ ಹೊಯ್ ಕೈ, ಎಳೆದಾಟ.. ಪರಿಷತ್ ಪೀಠದ ಮೇಲೆ ಜಂಗೀಕುಸ್ತಿ: ಕಲಾಪ ಮುಂದೂಡಿಕೆ
ವಿಧಾನ ಪರಿಷತ್ ಸಭಾಪತಿಗಳ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆಗಾಗಿ ಕರೆಯಲಾದ ಕಲಾಪವು ಹೊಡೆದಾಟ, ಎಳೆದಾಟಕ್ಕೆ ಸಾಕ್ಷಿಯಾಯಿತು. ಉಪಸಭಾಪತಿಗಳನ್ನು ಪೀಠದಿಂದ ಎಳೆದು, ಪೀಠದಲ್ಲಿದ್ದ ವಸ್ತುಗಳನ್ನು ಕಿತ್ತುಹಾಕಿದ ಘಟನೆ ನಡೆಯಿತು. ಕಲಾಪವನ್ನು ಅನಿರ್ಧಿಷ್ಟಾವಧಿಗೆ ಮುಂದೂಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.