ಹಂತಕರ ಶೂಟ್‌ ಔಟ್‌ ಮಾಡುವಂತೆ ಸೂಚನೆ:ಸಿಎಂ ವಿರುದ್ಧ ಬಿಎಸ್‌ವೈ ಕಿಡಿ 

Team Udayavani, Dec 25, 2018, 10:44 AM IST

yeddyurappa-621×414.jpg

ಬೆಂಗಳೂರು: ಮಂಡ್ಯ ಜಿಲ್ಲೆಯಲ್ಲಿ ಜೆಡಿಎಸ್‌ ನಾಯಕ ಪ್ರಕಾಶರನ್ನು ಹತ್ಯೆ ಮಾಡಿದ ಹಂತಕರನ್ನು ಶೂಟ್‌ ಔಟ್‌ ಮಾಡುವಂತೆ ಸಿಎಂ ಕುಮಾರಸ್ವಾಮಿ ಸೂಚಿಸಿರುವುದಕ್ಕೆ ರಾಜ್ಯಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರು ಕಿಡಿ ಕಾರಿದ್ದಾರೆ. 

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಬಿಎಸ್‌ವೈ ಮುಖ್ಯಮಂತ್ರಿಗಳು ಬೇಜವಾಬ್ಧಾರಿ ಹೇಳಿಕೆ ನೀಡಿದ್ದಾರೆ. ರಾಜ್ಯದ ಕಾನೂನು ಸುವ್ಯವಸ್ಥೆಗೆ ಏನಾಗಬೇಕು . ಜೆಡಿಎಸ್‌ ಕಾರ್ಯಕರ್ತ ಎನ್ನುವ ವ್ಯಾಮೋಹದಲ್ಲಿ ಮುಖ್ಯಮಂತ್ರಿ ಅನ್ನುವುದನ್ನು ಮರೆತು ಹೇಳಿಕೆ ನೀಡಿದ್ದಾರೆ ಎಂದು ಕಿಡಿಕಾರಿದ್ದಾರೆ.

ಕುಮಾರಸ್ವಾಮಿ ಅವರು ಈ ಹಿಂದೆಯೂ ಹಲವು ಬಾರಿ ಬೇಜವಾಬ್ಧಾರಿ ಹೇಳಿಕೆಗಳನ್ನು ನೀಡಿ ಗೊಂದಲ ಉಂಟು ಮಾಡಿದ್ದಾರೆ. ಅಧಿಕಾರಿಗಳಿಗೆ ಫ್ರೀ ಹ್ಯಾಂಡ್‌ ನೀಡುವ ಹಾಗೆ ಮಾತನಾಡಿದ್ದಾರೆ.ತಕ್ಷಣ ರಾಜ್ಯದ ಜನತೆಯ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿದರು.

ಯಾವುದೇ ಪಕ್ಷದ ಕಾರ್ಯಕರ್ತರ ಕೊಲೆಗಳು ಆಗಬಾರದು, ಕೊಲೆ ಅಕ್ಷಮ್ಯ ಅಪರಾಧ. ಕೊಲೆ ಮಾಡಿದವರಿಗೆ ಜೀವಾವಧಿ ಶಿಕ್ಷೆ ಆಗಬೇಕು ಎಂದು ಆಗ್ರಹಿಸಿದರು.

ಹಾಡಹಗಲೇ ಕೊಲೆ
ಬೆಂಗಳೂರು-ಮೈಸೂರು ಹೆದ್ದಾರಿಯ ಮದ್ದೂರಿನ ಟಿ.ಬಿ. ಸರ್ಕಲ್‌ ಬಳಿಯ ತಗ್ಗ ಹಳ್ಳಿ ಚಂದ್ರು ಹೀರೋ ಹೋಂಡಾ ಶೋರೂಂ ಎದುರು ಜೆಡಿಎಸ್‌ ಮುಖಂಡ ಪ್ರಕಾಶ್‌ ಅವರನ್ನು ದುಷ್ಕರ್ಮಿಗಳು ಹಾಡಹಗಲೇ ಹತ್ಯೆ ಮಾಡಿದ್ದಾರೆ.
ಜೆಡಿಎಸ್‌ ಮುಖಂಡ ಹಾಗೂ ಜಿಪಂ ಮಾಜಿ ಅಧ್ಯಕ್ಷೆ ಲಲಿತಾ ಅವರ ಪತಿ ಪ್ರಕಾಶ್‌ (50)ಕೊಲೆಯಾದವರು. 2016ರ ಡಿಸೆಂಬರ್‌ 25ರಂದು ತೊಪ್ಪನಹಳ್ಳಿ ಗ್ರಾಮದಲ್ಲಿ ನಡೆದ ಜೆಡಿಎಸ್‌ ಕಾರ್ಯಕರ್ತರ ಜೋಡಿ ಕೊಲೆ ಪ್ರಕರಣಕ್ಕೆ ಪ್ರಕಾಶ್‌ ಪ್ರಮುಖ ಸಾಕ್ಷಿದಾರರಾಗಿದ್ದರು.  

ಟಾಪ್ ನ್ಯೂಸ್

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

Excise: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

12

Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!

Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ

Digital arrest: ವೃದ್ಧೆಗೆ ಡಿಜಿಟಲ್‌ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್‌ ವಂಚಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

Excise: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

12

Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!

Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ

Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

6

Karkala: ದುರ್ಗಾ ಗ್ರಾಮ ಪಂಚಾಯತ್; ರಸ್ತೆ ಸಂಪೂರ್ಣ ದುರವಸ್ಥೆ

5

Udupi: ಜಿಲ್ಲೆಯ ಬ್ಲ್ಯಾಕ್‌ ಸ್ಪಾಟ್‌ 30ರಿಂದ 20ಕ್ಕೆ ಇಳಿಕೆ

Suvarna-obama

Belagavi Session: ಬರಾಕ್‌ ಒಬಾಮಾ ಆಹ್ವಾನಕ್ಕೆ ಸರಕಾರ ತೀರ್ಮಾನ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.