ಇದು ಶರಣರ ನಾಡು,ಮೋದಿ ಅಲೆ ಇಲ್ಲಿ ವರ್ಕೌಟ್ ಆಗಲ್ಲ;ಅಬ್ಬರಿಸಿದ ಸಿಎಂ
Team Udayavani, Apr 7, 2017, 5:34 PM IST
ಗುಂಡ್ಲುಪೇಟೆ: ಕ್ಷೇತ್ರದಲ್ಲಿ ಉಪಚುನಾವಣಾ ಬಹಿರಂಗ ಪ್ರಚಾರಕ್ಕೆ ಶುಕ್ರವಾರ ಸಂಜೆ ತೆರೆ ಬಿದ್ದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಎಂದು ಮೋದಿ ಶೈಲಿಯಲ್ಲಿ ಹೇಳಿದ ಸಿದ್ದರಾಮಯ್ಯ ಇವರಿಗೆ ಮುಸ್ಲಿಂಮರು ಬೇಡ, ಅಲ್ಪಸಂಖ್ಯಾತರು ಯಾರೂ ಬೇಡ ಇವರದ್ದು ಡೊಂಗಿ ರಾಜಕಾರಣ ಎಂದು ಕಿಡಿಕಾರಿದರು.
ಇದು ಶರಣರ ನಾಡು ಮೋದಿ ಅಲೆ ಇಲ್ಲಿ ನಡೆಯುವುದಿಲ್ಲ ಎಂದು ಕಿಡಿ ಕಾರಿ,ಬಿಎಸ್ವೈ ಮುಖ್ಯಮಂತ್ರಿಯಾದರೆ ಅಚ್ಛೇ ದಿನ್ ಬರುತ್ತಾ ? ಅದನ್ನು ಹೇಳಿದವರು ಮೋದಿ. ಮೋದಿಗೂ ಯಡಿಯೂರಪ್ಪಗೂ ಏನು ಸಂಬಂಧ ಎಂದರು.
ಅಧಿಕಾರಕ್ಕೆ ಬಂದು 3 ತಿಂಗಳ ಒಳಗೆ ರೈತರ ಮೇಲೆ ಗುಂಡು ಹಾರಿಸಲು ಆದೇಶ ನೀಡಿದ್ದು ಯಾರು? ಸಾಲ ಮನ್ನಾ ಮಾಡಿ ಎಂದು ನಾವು ಕೇಳಿದಾಗ,ನಾವು ನೋಟ್ ಪ್ರಿಂಟ್ ಮಾಡುವುದಿಲ್ಲ ಎಂದಿದ್ದು ಯಾರು ಎಂದು ತೀವ್ರ ವಾಗ್ದಾಳಿ ನಡೆಸಿದರು.
ನಾನು ಅಧಿಕಾರಕ್ಕೆ ಬಂದ ಬಳಿಕ ಜನತೆಗೆ ಹಲವು ಭಾಗ್ಯ ಕೊಟ್ಟಿದ್ದೇನೆ. ಯಡಿಯೂರಪ್ಪ ಏನು ಕೊಟ್ಟಿದ್ದಾರೆ. ಅವರಿಗೆ ಯಾವುದೇ ಕಾರಣಕ್ಕೂ ಮತ ನೀಡ ಬೇಡಿ. ಅವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.