Sahithya ಪರಿಷತ್ತಿಗೆ ಸಿಎಂ ಸಿದ್ದು ಗೌರವ ಕೊಡುತ್ತಿಲ್ಲ: ಮಹೇಶ್ ಜೋಶಿ ಗಂಭೀರ ಆರೋಪ

Team Udayavani, Jan 13, 2024, 11:44 AM IST

3-mahesh-joshi

ಧಾರವಾಡ : ನಾನು ಸಿಎಂ ಮನೆ ಮುಂದೆ ಕಾಯುವ ಅಧ್ಯಕ್ಷ ಅಲ್ಲ ಎಂದು ಕನ್ನಡ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ಡಾ. ಮಹೇಶ ಜೋಶಿ ಹೇಳಿದರು.

ನಗರದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರ ಸಾಹಿತ್ಯ ಪರಿಷತ್‌ಗೆ ಕೊಡಬೇಕಾದ ಗೌರವ ನೀಡುತ್ತಿಲ್ಲ ಎಂಬ ಭಾವನೆ ಮೂಡಿದೆ. ಸಿಎಂ ಹಳೇ ಮೈಸೂರಿನವರು. ಅವರು ಕನ್ನಡ ಕಾವಲು ಸಮಿತಿಯ ಅಧ್ಯಕ್ಷ ಆಗಿದ್ದರು. ಆದರೂ ಪೂರ್ವಾಗ್ರಹ ಪೀಡಿತ ಆಗಿದ್ದಾರೆ ಎನಿಸುತ್ತಿದೆ. ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಸಮಿತಿಯ ಅಂತಿಮ ಸಮಿತಿಯಲ್ಲಿ ಇದ್ದೇನೆ. ಆದರೆ ನನಗೆ ಆಮಂತ್ರಣ ನೀಡಲಿಲ್ಲ ಎಂದರು‌.

ಮಂಡ್ಯ ಸಮ್ಮೇಳನಕ್ಕೆ 25 ಕೋಟಿ ರೂ. ಅನುದಾನ ಕೇಳಿದ್ದೇವೆ. ಈ ಬಾರಿ ಮಂಡ್ಯದಲ್ಲಿ 87ನೇ ಸಾಹಿತ್ಯ ಸಮ್ಮೇಳನ ಜರುಗಲಿದೆ. ಬರ ಪರಿಸ್ಥಿತಿಯಿಂದ ಮಂಡ್ಯ ಸಮ್ಮೇಳನವನ್ನು ಮುಂದೂಡಲಾಗಿದೆ. ಆದರೂ 2024ರಲ್ಲಿ ಸಮ್ಮೇಳನ ನಡೆಯಲೇಬೇಕು ಎಂಬುದಾಗಿ ಸರ್ಕಾರಕ್ಕೆ ತಿಳಿಸಲಾಗಿದೆ ಎಂದು ಸ್ಪಷ್ಟಪಡಿಸಲಾಗಿದೆ ಎಂದರು.

ಬೆಂಗಳೂರಿನಲ್ಲಿ ಕನ್ನಡ ನಾಮಫಲಕ ಅಳವಡಿಕೆ ವಿಚಾರವಾಗಿ ನಡೆದ ಹೋರಾಟದಲ್ಲಿ ಕಸಾಪ‌ ಕೂಡ ಮುಂಚೂಣಿ ವಹಿಸಿತ್ತು. ಇದೀಗ ರಾಜ್ಯದ ಕನ್ನಡ ಶಾಲೆಗಳಲ್ಲಿ ಮೂಲ ಸೌಲಭ್ಯ ಇಲ್ಲ. ಕಸಾಪ ನೇತೃತ್ವದಲ್ಲಿ ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗುವುದು. ಕರ್ನಾಟಕದಲ್ಲಿ ಹಿಂದಿ ಹೇಳಿಕೆಯನ್ನು ಒಪ್ಪುವುದಿಲ್ಲ ಎಂದರು.

ಹಾವೇರಿಯಲ್ಲಿ ನಡೆದ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಧೂಳು ಮತ್ತು ಪ್ಲಾಸ್ಟಿಕ್ ರಹಿತವಾಗಿ ಆಚರಿಸಲಾಗಿತ್ತು. ಕಡಿಮೆ ನಿರ್ಣಯ ಕೈಗೊಳ್ಳಲಾಗಿತ್ತು. ಅವುಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಸಮಗ್ರ ಕನ್ನಡ ಭಾಷಾ ಅಭಿವೃದ್ಧಿ ಕಾನೂನು ಆಗಿದೆ. ಅದನ್ನು ಆಡಳಿತಾತ್ಮಕ ಆದೇಶದ ಮೂಲಕ ಜಾರಿಗೊಳಿಸಬೇಕು‌ ಎಂದರು.

ನ್ಯಾಯಾಲಯಗಳಲ್ಲಿ ಕನ್ನಡದಲ್ಲಿ ತೀರ್ಪುಗಳನ್ನು  ಪ್ರಕಟಿಸುವ ನಿರ್ಣಯ ಜಾರಿಗೆ ಸರ್ಕಾರದ ಮೇಲೆ ಒತ್ತಡ ಹೇರಲಾಗುತ್ತಿದೆ ಎಂದು ತಿಳಿಸಿದರು.

ಟಾಪ್ ನ್ಯೂಸ್

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

Munirtahana–Egg

Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ

2

Living together; ವಿಚ್ಛೇದನ ತಡೆಯಲು ಲಿವಿಂಗ್‌ ಟುಗೆದರ್‌ ಸಹಕಾರಿಯೇ?

Uttarakhand: ಕಂದಕಕ್ಕೆ ಬಿದ್ದ ಬಸ್‌ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ

Uttarakhand: ಕಂದಕಕ್ಕೆ ಬಿದ್ದ ಬಸ್‌ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ

ಗಾಂಧಿ ಭಾರತ್‌ ಕಾರ್ಯಕ್ರಮದ ಬಗ್ಗೆ ಶೆಟ್ಟರ್‌ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ

ಗಾಂಧಿ ಭಾರತ್‌ ಕಾರ್ಯಕ್ರಮದ ಬಗ್ಗೆ ಶೆಟ್ಟರ್‌ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Munirtahana–Egg

Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ

ಗಾಂಧಿ ಭಾರತ್‌ ಕಾರ್ಯಕ್ರಮದ ಬಗ್ಗೆ ಶೆಟ್ಟರ್‌ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ

ಗಾಂಧಿ ಭಾರತ್‌ ಕಾರ್ಯಕ್ರಮದ ಬಗ್ಗೆ ಶೆಟ್ಟರ್‌ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ

15-dk

Congress ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮ ದೇಶದ ಇತಿಹಾಸದ ಒಂದು ಐತಿಹಾಸಿಕ ಕಾರ್ಯಕ್ರಮ

14-

Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್

Haveri: ಕಾರುಗಳ ನಡುವೆ ಭೀಕರ ಅಪಘಾತ; ನಾಲ್ವರ ದುರ್ಮರಣ

Haveri: ಕಾರುಗಳ ನಡುವೆ ಭೀಕರ ಅಪಘಾತ; ನಾಲ್ವರ ದುರ್ಮರಣ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ

Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ

lorry-bike

Road Mishap; ದ್ವಿಚಕ್ರ ವಾಹನ-ಲಾರಿ ನಡುವೆ ಅಪಘಾತ: ದಂಪತಿ ಸಾವು

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.