ಸಿಎಂ ಗ್ರಾಮ ವಾಸ್ತವ್ಯ ದೊಡ್ಡ ನಾಟಕ: ಯತ್ನಾಳ

Team Udayavani, Jun 9, 2019, 3:05 AM IST

cm-grama

ವಿಜಯಪುರ: ಗ್ರಾಮ ವಾಸ್ತವ್ಯದ ಹೆಸರಿನಲ್ಲಿ ಶಾಲೆಗಳಲ್ಲಿ ವಾಸ ಮಾಡಲು ಹೊರಟಿರುವ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರ ನಡೆ ದೊಡ್ಡ ನಾಟಕ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ವ್ಯಂಗ್ಯವಾಡಿದರು.

ಶನಿವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಗ್ರಾಮ ವಾಸ್ತವ್ಯ ಎನ್ನುವುದು ಒಂದು ಸಂಪೂರ್ಣ ನಾಟಕ. ಸರ್ಕಾರಿ ಶಾಲೆಯಲ್ಲಿ ಒಂದು ದಿನ ಮಲಗಿದರೆ ರಾಜ್ಯದ ಹಳ್ಳಿಗಳ ಸಮಸ್ಯೆಗಳಿಗೆ ಪರಿಹಾರ ಸಿಗಲು ಸಾಧ್ಯವೇ ಎಂದು ಪ್ರಶ್ನಿಸಿದರು.

ಈ ಹಿಂದೆ ವಿಜಯಪುರ ಜಿಲ್ಲೆಯಲ್ಲೂ ಒಂದು ಗ್ರಾಮದಲ್ಲಿ ವಾಸ್ತವ್ಯ ಮಾಡಿದ್ದರು. ತಡ ರಾತ್ರಿ ಎದ್ದು ಝಳಕಿ ಪ್ರವಾಸಿ ಮಂದಿರದಲ್ಲಿ ಮಲಗಿ ಎದ್ದು ಹೋಗಿದ್ದರು. ಹೀಗಾಗಿ, ಈಗ ನಡೆಸಿರುವ ಶಾಲೆಗಳಲ್ಲಿ ವಾಸ್ತವ್ಯ ಕೂಡ ಮತ್ತೂಂದು ನಾಟಕದ ರೂಪ ಎಂದು ಕುಟುಕಿದರು.

ಕೇಂದ್ರದಲ್ಲಿ ಮೋದಿ ಸಂಪುಟದಲ್ಲಿ ಲಿಂಗಾಯತ ಸಮುದಾಯದ ಸಂಸದರಿಗೆ ಅವಕಾಶ ಸಿಕ್ಕಿಲ್ಲವೆಂದು ಗೃಹ ಸಚಿವ ಎಂ.ಬಿ.ಪಾಟೀಲ ಧ್ವನಿ ಎತ್ತಿರುವುದು ಸರಿಯಾಗಿದೆ. ಲಿಂಗಾಯತರು ಮಾತ್ರವಲ್ಲ, ಮೋದಿಯವರ ಸರ್ಕಾರದಲ್ಲಿ ದಲಿತರು ಹಾಗೂ ಇತರ ಸಮುದಾಯದವರಿಗೂ ಹೆಚ್ಚು ಆದ್ಯತೆ ದೊರೆಯಬೇಕೆಂಬುದು ನನ್ನ ಭಾವನೆ ಎಂದರು.

ಟಾಪ್ ನ್ಯೂಸ್

Bhairathi Ranagal Trailer: ʼರೋಣಪುರʼದ ರಣ ಬೇಟೆಗಾರ ಈ ʼಭೈರತಿ ರಣಗಲ್ʼ; ಟ್ರೇಲರ್‌ ಔಟ್

ADGP V/s HDK: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಎಫ್‌ ಐಆರ್‌ ದಾಖಲು-HDK ಎ1

Belagavi: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಸಚಿವ ಎಚ್.ಕೆ. ಪಾಟೀಲ್

MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

MUDA Case: ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ ಸಿದ್ದರಾಮಯ್ಯ

MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ  ಪ್ರತಿಭಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ADGP V/s HDK: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಎಫ್‌ ಐಆರ್‌ ದಾಖಲು-HDK ಎ1

ADGP V/s HDK: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಎಫ್‌ ಐಆರ್‌ ದಾಖಲು-HDK ಎ1

Belagavi: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಸಚಿವ ಎಚ್.ಕೆ. ಪಾಟೀಲ್

Belagavi: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಸಚಿವ ಎಚ್.ಕೆ. ಪಾಟೀಲ್

MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್

MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

MUDA Case: ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ ಸಿದ್ದರಾಮಯ್ಯ

MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ

Sandalwood: ಕರಾವಳಿ ಸಂಸ್ಕೃತಿ ಸುತ್ತ ದಿಂಸೋಲ್‌

2(1)

Puttur: ವಿದ್ಯುತ್‌ ಕಂಬ ಏರುವ ತರಬೇತಿ!; ಪವರ್‌ಮನ್‌ ಉದ್ಯೋಗಕ್ಕೆ ಸ್ಥಳೀಯರಿಗೆ ಪ್ರೋತ್ಸಾಹ

1(1)

Belthangady: ಗ್ರಾಮೀಣ ರಸ್ತೆಗಳಲ್ಲೂ ಗುಂಡಿ

Bhairathi Ranagal Trailer: ʼರೋಣಪುರʼದ ರಣ ಬೇಟೆಗಾರ ಈ ʼಭೈರತಿ ರಣಗಲ್ʼ; ಟ್ರೇಲರ್‌ ಔಟ್

Bhairathi Ranagal Trailer: ʼರೋಣಪುರʼದ ರಣ ಬೇಟೆಗಾರ ಈ ʼಭೈರತಿ ರಣಗಲ್ʼ; ಟ್ರೇಲರ್‌ ಔಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.