ಬಸವ ಜಯಂತಿ : ಬಸವಣ್ಣ ಅವರ ಪುತ್ಥಳಿಗೆ ಸಿಎಂ ಮಾಲಾರ್ಪಣೆ
Team Udayavani, May 14, 2021, 11:44 AM IST
ಬೆಂಗಳೂರು ಬಸವ ಜಯಂತಿ ಅಂಗವಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಬಸವೇಶ್ವರ ವೃತ್ತದಲ್ಲಿರುವ ಬಸವಣ್ಣ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ನಮನ ಸಲ್ಲಿಸಿದರು.
ಬೇಲಿ ಮಠದ ಶ್ರೀ ಶಿವರುದ್ರ ಸ್ವಾಮೀಜಿ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಬಿ.ಡಿ.ಎ. ಅಧ್ಯಕ್ಷ ಎಸ್. ಆರ್.ವಿಶ್ವನಾಥ್, ಸಂಸದ ಪಿ.ಸಿ.ಮೋಹನ್ ,ಬಿ.ಬಿ.ಎಂ.ಪಿ ಆಯುಕ್ತ ಗೌರವ್ ಗುಪ್ತಾ, ಬಸವ ಸಮಿತಿ ಅಧ್ಯಕ್ಷ ಡಾ: ಸಿ.ಸೋಮಶೇಖರ್ ಉಪಸ್ಥಿತರಿದ್ದರು.
ಈ ವೇಳೆ ಮಾತನಾಡಿದ ಸಿಎಂ, 12ನೇ ಶತಮಾನದಲ್ಲಿ ಸಾಮಾಜಿಕ ಅರಿವು ಮೂಡಿಸಿದ ಸಾಮಾಜಿ ಸುಧಾರಕ ಬಸವಣ್ಣ. ವಿಚಾರ ಮಂಥನಕ್ಕೆ ಇವರು ಸ್ಥಾಪಿಸಿದ ಅನುಭವ ಮಂಟಪ ಸಂಸದೀಯ ವ್ಯವಸ್ಥೆಯ ಮೂಲವೆಂದೇ ಕರೆಯಬಹುದು. ಕ್ರಾಂತಿ ಯೋಗಿ ಎಂದೇ ಗುರುತಿಸಿಕೊಂಡ ಬಸವಣ್ಣ ಸಮಾನತೆ, ಕಾಯಕ ತತ್ವವನ್ನು ಸಾರಿದರು ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ
Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ
Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ
CT Ravi case:ಬೆಳಗಾವಿ ಕೋರ್ಟ್ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Buntakal Technical College: ಅಂತಾರಾಷ್ಟ್ರೀಯ ಸಮ್ಮೇಳನ ;ವಿದ್ಯಾರ್ಥಿ ವಿಚಾರ ಸಂಕಿರಣ
Mandya:ಟಿಪ್ಪು ಆಳ್ವಿಕೆ- ಪ್ರವಾಸಿಗರ ಕಣ್ಮನ ಸೆಳೆಯುವ ಜಾಮೀಯಾ ಮಸೀದಿ, ಬೇಸಿಗೆ ಅರಮನೆ
BGT 2024: ಉಳಿದೆರಡು ಪಂದ್ಯಗಳಿಗೆ ಆಸೀಸ್ ತಂಡ ಪ್ರಕಟ: ಮೂರು ಬದಲಾವಣೆ ಮಾಡಿದ ಆಸ್ಟ್ರೇಲಿಯಾ
Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.