ಹಿರಿಯ ಸಾಹಿತಿ ಗೀತಾ ನಾಗಭೂಷಣ ನಿಧನಕ್ಕೆ ಸಿಎಂ ಯಡಿಯೂರಪ್ಪ ಸಂತಾಪ
Team Udayavani, Jun 29, 2020, 8:56 AM IST
ಬೆಂಗಳೂರು: ಹಿರಿಯ ಸಾಹಿತಿ ಗೀತಾ ನಾಗಭೂಷಣ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಗೀತಾ ನಾಗಭೂಷಣ ಅವರು ಕಾದಂಬರಿ, ಕಥೆ, ಕವಿತೆ, ಸಂಶೋಧನೆ ಹೀಗೆ ವಿವಿಧ ಪ್ರಕಾರಗಳಲ್ಲಿ ತಮ್ಮ ಛಾಪು ಮೂಡಿಸಿದವರು. ಅವರ ಕಾದಂಬರಿಗಳಲ್ಲಿನ ಹೆಣ್ಣಿನ ಬದುಕಿನ ಚಿತ್ರಣಗಳು ವಾಸ್ತವತೆಯನ್ನು ಬಿಂಬಿಸು ತ್ತಿದ್ದವು. ಕಲ್ಯಾಣ ಕರ್ನಾಟಕದಲ್ಲಿ ಪ್ರತಿಕೂಲ ವಾತಾವರಣದಲ್ಲಿ ಬೆಳೆದ ಗೀತಾ ನಾಗಭೂಷಣ ಅವರು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಹಾಗೂ ನಾಡೋಜ ಪದವಿ ಪಡೆದ ರಾಜ್ಯದ ಮೊದಲ ಮಹಿಳೆ ಇವರು ಎಂದು ಮುಖ್ಯಮಂತ್ರಿಗಳು ಸ್ಮರಿಸಿದ್ದಾರೆ.
ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಲಿ. ಅವರ ಬಂಧುವರ್ಗ, ಅಭಿಮಾನಿಗಳಿಗೆ ಈ ನೋವು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Shimoga; ಕಾಂಗ್ರೆಸ್-ಮುಸ್ಲಿಮರ ವಿರುದ್ದ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ
Thirthahalli: ಶಾಸಕ ಸ್ಥಾನವನ್ನು ಗಿರವಿ ಇಟ್ಟರಾ ಆರಗ ಜ್ಞಾನೇಂದ್ರ ?
Bengaluru: ಮುನಿರತ್ನ ವಿರುದ್ಧ ಹನಿಟ್ರ್ಯಾಪ್ ಕೇಸ್: ಪಿಐ ಸೆರೆ
MUST WATCH
ಹೊಸ ಸೇರ್ಪಡೆ
ಬೆಳಗಾವಿ: ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
Shimoga; ವಿಜಯೇಂದ್ರರನ್ನು ಕಟ್ಟಿ ಹಾಕಲು ಕಾಂಗ್ರೆಸ್ ನಿಂದ ಸುಳ್ಳು ಆರೋಪ: ರಾಘವೇಂದ್ರ
Anandapura: ಸಾಲ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Shimoga: ಎಸ್ಐಟಿ ರಚನೆ ಮೂಲಕ ಕಾಂಗ್ರೆಸ್ ಹಗೆ ತೀರಿಸಿಕೊಳ್ಳುತ್ತಿದೆ: ಆರಗ ಜ್ಞಾನೇಂದ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.