ಐಟಿ ಅಧಿಕಾರಿಗಳ ವಿರುದ್ಧ ಸಿಎಂ ಮತ್ತೆ ಗರಂ
Team Udayavani, Mar 31, 2019, 11:30 AM IST
ಬೆಂಗಳೂರು: ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ಬಗ್ಗೆ ಮತ್ತೆ ಆಕ್ರೋಶ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಅಧಿಕಾರಿಗಳು ಅಧಿಕಾರ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದು ದೂರಿದ್ದಾರೆ.
ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಅಧಿಕಾರ ದುರುಪಯೋಗಪಡಿಸಿಕೊಂಡು ದಾಳಿ ಮುಂದುವರಿಸಿದ್ದಾರೆ. ಮಂಡ್ಯದ ಜೆಡಿಎಸ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಅಕ್ಕಿ ಗಿರಣಿಗಳ ಮೇಲೆ ಬೆಳಗಿನ ಜಾವ 4 ಗಂಟೆಗೆ ದಾಳಿ ಮಾಡಿ ಸ್ಪೈ ಕ್ಯಾಮೆರಾ ಅಳವಡಿಸಿದ್ದಾರೆ ಎಂದು ಆರೋಪಿಸಿದರು.
ರೈಲ್ವೆ ಅಧಿಕಾರಿಗಳ ಸೋಗಿನಲ್ಲಿ ಕಾರು ಬಾಡಿಗೆ ಪಡೆದು ಮೈಸೂರಿನಲ್ಲಿ ಸಿಎಫ್ಟಿಆರ್ಐನಲ್ಲಿ ತಂಗಿರುವ ಅವರು ಕಾರ್ಯಕರ್ತರನ್ನು ಬೆದರಿಸಲು ಈ ತಂತ್ರಗಳನ್ನು ಹಣೆದಿದ್ದಾರೆ ಎಂದು ಟೀಕಿಸಿದರು.
ಕೇಂದ್ರ ಸರ್ಕಾರದ ಮಾರ್ಗದರ್ಶನದಲ್ಲಿ ನಡೆಯುತ್ತಿರುವ ಈ ತಂತ್ರಗಳನ್ನು ಬಲವಾಗಿ ಖಂಡಿಸುತ್ತೇನೆ. ಚುನಾವಣಾ ಆಯೋಗ ಕೂಡಲೇ ಮಧ್ಯ ಪ್ರವೇಶಿಸುವ ಅಗತ್ಯವಿದೆ ಎಂದು ಒತ್ತಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid: ಎನ್-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ
Belagavi: ಖಾನಾಪುರ ಪೊಲೀಸ್ ಠಾಣೆ ಸಿಪಿಐ ಅಮಾನತಿಗೆ ಸ್ಪಷ್ಟನೆ ಕೊಟ್ಟ ಸಿಎಂ
ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.