MUDA CASE: ಸಿಎಂ ಮೇಲ್ಮನವಿ ತಪ್ಪಲ್ಲ; ಸಚಿವ ಬೈರತಿ ಸುರೇಶ್‌

Team Udayavani, Oct 26, 2024, 12:03 AM IST

MUDA CASE: ಸಿಎಂ ಮೇಲ್ಮನವಿ ತಪ್ಪಲ್ಲ; ಸಚಿವ ಬೈರತಿ ಸುರೇಶ್‌

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಮೇಲ್ಮನವಿ ಸಲ್ಲಿಸಿದ್ದರಲ್ಲಿ ತಪ್ಪೇನಿದೆ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್‌ ಕೇಳಿದರು.

ವಿಧಾನಸೌಧದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮುಡಾ ಪ್ರಕರಣದ ವಿಚಾರವಾಗಿ ಈಗಿರುವುದರಲ್ಲಿ ಸಮಸ್ಯೆ ಇದೆ ಅಂತ ಕಾಲಮಿತಿಯಲ್ಲೇ ಮೇಲ್ಮನವಿ ಸಲ್ಲಿಸಲಾಗಿದೆ. ಇದರಲ್ಲಿ ತಪ್ಪೇನಿದೆ? ಹೆಚ್ಚು ಸಮಯವೇನೂ ತೆಗೆದುಕೊಂಡಿಲ್ಲ. ತಿಂಗಳು ಕಾಲಾವಕಾಶ ನೀಡಲಾಗಿತ್ತು. ಅಷ್ಟರಲ್ಲೇ ಮೇಲ್ಮನವಿ ಸಲ್ಲಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.

ಪ್ರಕರಣ ಸಂಬಂಧ ಇ.ಡಿ. ನೀಡಿದ ನೋಟಿಸ್‌ಗೆ ಮುಖ್ಯಮಂತ್ರಿ ಅವರ ಪತ್ನಿ ಹಾಜರಾಗಿದ್ದಾರೆ. ಏನು ಹೇಳಿದ್ದಾರೆ ಅಂತ ಗೊತ್ತಿಲ್ಲ ಎಂದರು.

ಟಾಪ್ ನ್ಯೂಸ್

Kasaragod: ಮಾವೋವಾದಿ ಕಮಾಂಡರ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

Kasaragod: ಮಾವೋವಾದಿ ಕಮಾಂಡರ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

court

Painting; ಅಶ್ಲೀ*ಲತೆಗೆ ಸರಕಾರದ ವಿವರಣೆ ಏನು?: ಹೈಕೋರ್ಟ್‌ ತರಾಟೆ

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ

Kharge (2)

BJP ಟ್ರಿಪಲ್‌ ಎಂಜಿನ್‌ ಸರಕಾರ ಜನರ ಆಹಾರ ಕಸಿಯುತ್ತಿದೆ: ಖರ್ಗೆ

Mangaluru: ಜೈನಮಂದಿರದ ಮೂರ್ತಿಗಳ ಚಿನ್ನದ ಸರ ಕಳವು

Mangaluru: ಜೈನಮಂದಿರದ ಮೂರ್ತಿಗಳ ಚಿನ್ನದ ಸರ ಕಳವು

Surathkal:ಯುವಕನಿಂದ ಬೆದರಿಕೆ,ಆಶ್ಲೀಲ ಮೆಸೇಜ್‌:ಯುವತಿ ಆತ್ಮಹ*ತ್ಯೆಗೆ ಯತ್ನ;ಅಪಾಯದಿಂದ ಪಾರು

Surathkal:ಯುವಕನಿಂದ ಬೆದರಿಕೆ,ಆಶ್ಲೀಲ ಮೆಸೇಜ್‌:ಯುವತಿ ಆತ್ಮಹ*ತ್ಯೆಗೆ ಯತ್ನ;ಅಪಾಯದಿಂದ ಪಾರು

Kundapura: ಆಕಸ್ಮಿಕವಾಗಿ ಕಾಲು ಜಾರಿ ನದಿಗೆ ಬಿದ್ದು ವ್ಯಕ್ತಿ ಸಾವು

Kundapura: ಆಕಸ್ಮಿಕವಾಗಿ ಕಾಲು ಜಾರಿ ನದಿಗೆ ಬಿದ್ದು ವ್ಯಕ್ತಿ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BY-Election: ನಿಖಿಲ್‌ ಕುಮಾರಸ್ವಾಮಿಗೆ ಟಿಕೆಟ್‌ ಕೊಡಿಸಲು ಚದುರಂಗದಾಟ: ಡಿ.ಕೆ. ಸುರೇಶ್‌

BY-Election: ನಿಖಿಲ್‌ ಕುಮಾರಸ್ವಾಮಿಗೆ ಟಿಕೆಟ್‌ ಕೊಡಿಸಲು ಚದುರಂಗದಾಟ: ಡಿ.ಕೆ. ಸುರೇಶ್‌

Exam

PDA; ನಾಳೆ ಮುಖ್ಯ ಪರೀಕ್ಷೆ

ನಾನು ಹುಷಾರಾದರೆ ನಿಖಿಲ್‌ ಪರ ಪ್ರಚಾರಕ್ಕೆ ಹೋಗುವೆ: ರೇವಣ್ಣ

H.D. Revanna: ನಾನು ಹುಷಾರಾದರೆ ನಿಖಿಲ್‌ ಪರ ಪ್ರಚಾರಕ್ಕೆ ಹೋಗುವೆ

H. D. Kumaraswamy: ಇದು ಕಾರ್ಯಕರ್ತರ ಚುನಾವಣೆ, ನಿಖಿಲ್‌ ಗೆಲ್ಲುತ್ತಾರೆ

H. D. Kumaraswamy: ಇದು ಕಾರ್ಯಕರ್ತರ ಚುನಾವಣೆ, ನಿಖಿಲ್‌ ಗೆಲ್ಲುತ್ತಾರೆ

JDS: ಶಾಸಕ ರೇವಣ್ಣ ವಿರುದ್ಧದ ಚುನಾವಣ ಅಕ್ರಮ ವಿಚಾರಣೆ ಮುಂದಕ್ಕೆ

JDS: ಶಾಸಕ ರೇವಣ್ಣ ವಿರುದ್ಧದ ಚುನಾವಣ ಅಕ್ರಮ ವಿಚಾರಣೆ ಮುಂದಕ್ಕೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

police crime

Dog ಕೊಂ*ದು ಮರಕ್ಕೆ ಕಟ್ಟಿದ ತಾಯಿ-ಮಗನ ಮೇಲೆ ಕೇಸು

Kasaragod: ಮಾವೋವಾದಿ ಕಮಾಂಡರ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

Kasaragod: ಮಾವೋವಾದಿ ಕಮಾಂಡರ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

1-ewwwe

KTR ವಿರುದ್ಧದ ಪೋಸ್ಟ್‌ ತೆಗೆಯಿರಿ: ಸಚಿವೆಗೆ ಕೋರ್ಟ್‌

court

Painting; ಅಶ್ಲೀ*ಲತೆಗೆ ಸರಕಾರದ ವಿವರಣೆ ಏನು?: ಹೈಕೋರ್ಟ್‌ ತರಾಟೆ

gold-and-silver

Bangaluru: 1 ಕೆ.ಜಿ. ಬೆಳ್ಳಿಗೆ 3,000 ರೂ. ಇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.