Karnataka: ಶಿಕ್ಷಕರಿಗೆ ಸಹಪಠ್ಯ ಸ್ಪರ್ಧೆ ವೇಳಾಪಟ್ಟಿ ಪ್ರಕಟ
Team Udayavani, Oct 20, 2024, 8:33 PM IST
ಬೆಂಗಳೂರು: ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿಯ ವತಿಯಿಂದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರಿಗೆ ಪ್ರತ್ಯೇಕವಾಗಿ ಸಹಪಠ್ಯ ಸ್ಪರ್ಧೆ ನಡೆಯಲಿದ್ದು, ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ.
ತಾಲೂಕು ಮಟ್ಟದ ಸ್ಪರ್ಧೆಗಳು ಅ. 25ರಂದು ನಡೆಯಲಿದ್ದು, ಜಿಲ್ಲಾ ಮಟ್ಟದ ಸ್ಪರ್ಧೆ ನ. 6 ಮತ್ತು ರಾಜ್ಯಮಟ್ಟದ ಸ್ಪರ್ಧೆ ನ. 21 ಮತ್ತು 22ರಂದು ನಡೆಯಲಿದೆ.
ಭಾವಗೀತೆ, ಆಶುಭಾಷಣ, ಪ್ರಬಂಧ ಸ್ಪರ್ಧೆ, ಸ್ಥಳದಲ್ಲೇ ಪಾಠೊಪಕರಣಗಳ ತಯಾರಿಕೆ ಸ್ಪರ್ಧೆ, ಸ್ಥಳದಲ್ಲೇ ಚಿತ್ರ ಬರೆಯುವ ಸ್ಪರ್ಧೆ, ರಸಪ್ರಶ್ನೆ (ಸಾಮಾನ್ಯ ಜ್ಞಾನ), ರಸಪ್ರಶ್ನೆ (ವಿಜ್ಞಾನ) ಸ್ಪರ್ಧೆಗಳು ನಡೆಯಲಿವೆ. ಒಬ್ಬ ಶಿಕ್ಷಕ ಒಂದು ಸ್ಪರ್ಧೆಯಲ್ಲಿ ಮಾತ್ರ ಭಾಗವಹಿಸಬಹುದು ಮತ್ತು ಪ್ರಥಮ ಸ್ಥಾನ ಪಡೆದ ಶಿಕ್ಷಕ ಮಾತ್ರ ಮುಂದಿನ ಹಂತಕ್ಕೆ ಅರ್ಹತೆ ಪಡೆಯುಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಬಾಲಕಿ ಮೇಲೆ ಅತ್ಯಾಚಾರ… ಆರೋಪಿಗೆ 20 ವರ್ಷ ಜೈಲು ಶಿಕ್ಷೆ
By Election: ರಾಜ್ಯದ ಮೂರು ಕ್ಷೇತ್ರಗಳ ಪೈಕಿ ಎನ್‌ಡಿಎಗೆ ಯಾವುದು? ಕಾಂಗ್ರೆಸ್‌ಗೆ ಎಷ್ಟು?
Yadgir: ಅಪ್ರಾಪ್ತೆ ಮೇಲೆ ಅತ್ಯಾಚಾರ… ಪ್ರಕರಣ ದಾಖಲು
ಬೈಲಹೊಂಗಲ: ಜ್ಞಾನೇಶ್ವರ ಮುನಿ ಮಹಾರಾಜರು ಸಮಾಧಿ ಮರಣ
Online Discussion: ಶಿಕ್ಷಣ ಮಂತ್ರಿಗೆ ಕನ್ನಡ ಬರಲ್ಲ ಎಂದ ವಿದ್ಯಾರ್ಥಿ, ಮಧು ಬಂಗಾರಪ್ಪ ಗರಂ
MUST WATCH
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಉಚ್ಚಿಲದ ರೆಸಾರ್ಟ್ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು
ಹೊಸ ಸೇರ್ಪಡೆ
Rafael Nadal Retire: ದೈತ್ಯ ಆಟಗಾರ ನಡಾಲ್‌ಗೆ ಸೋಲಿನ ವಿದಾಯ
Belagavi: ಬಾಲಕಿ ಮೇಲೆ ಅತ್ಯಾಚಾರ… ಆರೋಪಿಗೆ 20 ವರ್ಷ ಜೈಲು ಶಿಕ್ಷೆ
BBK11: ಬಿಗ್ ಬಾಸ್ ಮನೆಯಲ್ಲಿ ದುಡ್ಡು ಕದ್ದು ಓಡಿದ ಚೈತ್ರಾ.! ಮನೆಮಂದಿ ಶಾಕ್
Hockey: ವನಿತಾ ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿ.. ಹಾಕಿ ಕಿರೀಟ ಉಳಿಸಿಕೊಂಡ ಭಾರತ
By Election: ರಾಜ್ಯದ ಮೂರು ಕ್ಷೇತ್ರಗಳ ಪೈಕಿ ಎನ್‌ಡಿಎಗೆ ಯಾವುದು? ಕಾಂಗ್ರೆಸ್‌ಗೆ ಎಷ್ಟು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.