ಬಜೆಟ್ ಅನ್ಯಾಯ: ಕರಾವಳಿ ಬಿಜೆಪಿ ಶಾಸಕರಿಂದ ಕಪ್ಪುಪಟ್ಟಿ ಪ್ರತಿಭಟನೆ
Team Udayavani, Jul 6, 2018, 11:56 AM IST
ಬೆಂಗಳೂರು: ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರಕಾರದ ಬಜೆಟ್ನಲ್ಲಿ ಕರಾವಳಿಗೆ ಯಾವುದೇ ಯೋಜನೆಗಳನ್ನು ನೀಡದಿರುವುದನ್ನು ಖಂಡಿಸಿ ಕರಾವಳಿಯ ಬಿಜೆಪಿ ಶಾಸಕರು ಶುಕ್ರವಾರ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದ್ದಾರೆ.
ವಿಧಾನಸೌಧದ ಮುಂಭಾಗದಲ್ಲಿರುವ ಗಾಂಧಿ ಪ್ರತಿಮೆ ಬಳಿ ಪ್ರತಿಭಟನಾ ಮೆರವಣಿಗೆಯಲ್ಲಿ ಆಗಮಿಸಿದ ಶಾಸಕರು ಸರ್ಕಾರದ ಧೋರಣೆಯನ್ನು ಖಂಡಿಸಿದರು.
ಮಂಗಳೂರು ಉತ್ತರ ಶಾಸಕ ಡಾ.ವೈ.ಭರತ್ ಶೆಟ್ಟಿ, ದಕ್ಷಿಣ ಶಾಸಕ ಡಿ.ವೇದವ್ಯಾಸ ಕಾಮತ್, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ, ಪುತ್ತೂರು ಶಾಸಕ ಸಂಜೀವ ಮಠಂದೂರು, ಮೂಡಬಿದಿರೆ ಶಾಸಕ ಉಮನಾಥ ಕೋಟ್ಯಾನ್, ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ,ಸುಳ್ಯ ಶಾಸಕ ಅಂಗಾರ, ಉಡುಪಿ ಶಾಸಕ ರಘುಪತಿ ಭಟ್, ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ, ಕಾರ್ಕಳ ಶಾಸಕ ಸುನೀಲ್ ಕುಮಾರ್, ಬೈಂದೂರು ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ , ಭಟ್ಕಳ ಶಾಸಕ ಸುನೀಲ್ ನಾಯ್ಕ,ಕುಮಟಾ ಶಾಸಕ ದಿನಕರ ಶೆಟ್ಟಿ, ಕಾರವಾರ ಶಾಸಕಿ ರೂಪಾಲಿ ನಾಯ್ಕ, ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟಾ ಶ್ರೀನಿವಾಸ್ ಪೂಜಾರಿ ಅವರು ಪ್ರತಿಭಟನೆಯಲ್ಲಿ ಭಾಗಿಯಾಗಿ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್ಮಿಲ್ ಕುಸಿತ:7 ಮಂದಿಗೆ ಗಾಯ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ
Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.