ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ: ಪೂಜಾಗಾಂಧಿ ಖುಲಾಸೆ
Team Udayavani, Dec 24, 2017, 7:05 AM IST
ರಾಯಚೂರು: ಕಳೆದ ವಿಧಾನಸಭೆ ಚುನಾವಣೆಯಲ್ಲಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಕ್ಕೆ ಸಂಬಂ ಧಿಸಿದಂತೆ ವಿಚಾರಣೆ ಎದುರಿಸುತ್ತಿದ್ದ ನಟಿ ಪೂಜಾಗಾಂಧಿ ಅವರನ್ನು ನಗರದ ಎರಡನೇ ಜೆಎಂಎಫ್‌ಸಿ ನ್ಯಾಯಾಲಯ ಖುಲಾಸೆಗೊಳಿಸಿದೆ.
ಶನಿವಾರ ವಿಚಾರಣೆ ಕೈಗೆತ್ತಿಕೊಂಡ 2ನೇ ಜೆಎಂಎಫ್‌ಸಿ ನ್ಯಾಯಾಧಿಧೀಶರಾದ ಪೂರ್ಣಿಮಾ ಯಾದವ, ಪೂಜಾ ಗಾಂಧಿ ಅವರನ್ನು ಪ್ರಕರಣದಿಂದ ಆರೋಪ ಮುಕ್ತರನ್ನಾಗಿಸಿ ತೀರ್ಪು ನೀಡಿದ್ದಾರೆಂದು ನಟಿ ಪರ ವಕೀಲರು ತಿಳಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಪೂಜಾಗಾಂಧಿ , ನ್ಯಾಯಾಲಯ ಬಗ್ಗೆ ನನಗೆ ಗೌರವವಿದ್ದು, ತೀರ್ಪು ಸಂತೋಷ ತಂದಿದೆ ಎಂದರು. ಮುಂದೆ ಯಾವುದೇ ಕಾರಣಕ್ಕೂ ಚುನಾವಣೆಯಲ್ಲಿ ಸ್ಪ ರ್ಧಿಸುವುದಿಲ್ಲ. ರಾಯಚೂರಿನ ಜತೆ ಭಾವನಾತ್ಮಕ ಸಂಬಂಧ ಬೆಳೆಸಿಕೊಂಡಿದ್ದು, ಇಲ್ಲಿಗೆ ಬರುತ್ತಿರುತ್ತೇನೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ
Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!
Naxals Surrender: ಶರಣಾದ ನಕ್ಸಲರ ಪ್ರಕರಣಗಳಿಗೆ ತ್ವರಿತ ನ್ಯಾಯಾಲಯ: ಸಿಎಂ ಸಿದ್ದರಾಮಯ್ಯ
Dinner Politics: ಊಟ, ಅಜೆಂಡಾ ನಮ್ಮದು, ಬೇರೆಯವರಿಗೆ ಆತಂಕ ಏಕೆ?: ಸತೀಶ್ ಜಾರಕಿಹೊಳಿ
MUST WATCH
ಹೊಸ ಸೇರ್ಪಡೆ
Pritish Nandy: ಖ್ಯಾತ ಕವಿ, ಚಲನಚಿತ್ರ ನಿರ್ಮಾಪಕ ಪ್ರಿತೀಶ್ ನಂದಿ ನಿಧನ
Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್: ವಿ.ನಾರಾಯಣನ್
Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.