ಸರ್ಕಾರಿ ಶಾಲಾ ಮಕ್ಕಳಿಗೂ ಬಣ್ಣಬಣ್ಣದ ಸಮವಸ್ತ್ರ ನೀಡಲು ಸರ್ಕಾರ ನಿರ್ಧಾರ
Team Udayavani, Jul 30, 2020, 10:12 AM IST
ಬೆಂಗಳೂರು: ಮುಂದಿನ ಶೈಕ್ಷಣಿಕ ವರ್ಷದಿಂದ ಸರ್ಕಾರಿ ಶಾಲಾ ಮಕ್ಕಳ ಏಕರೂಪದ ಸಮವಸ್ತ್ರ ವ್ಯವಸ್ಥೆಗೆ ಅಂತ್ಯ ಹಾಡಲು ಸರ್ಕಾರ ನಿರ್ಧರಿಸಿದ್ದು, ನಿಮ್ಮ ಶಾಲೆಯ ಮಕ್ಕಳ ಸಮವಸ್ತ್ರದ ಬಣ್ಣದ ಆಯ್ಕೆ ನೀವೇ ಮಾಡಿಕೊಳ್ಳಿ ಎಂದು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗೆ ನೀಡಿ ಸರ್ಕಾರ ಆದೇಶ ಹೊರಡಿಸಿದೆ.
ಶಾಲಾ ಮಕ್ಕಳಿಗೆ ಸಮವಸ್ತ್ರ ವಿತರಣೆ ಮತ್ತು ಸಮವಸ್ತ್ರಗಳ ಬಣ್ಣ ಬದಲಾವಣೆ ಆಯ್ಕೆಯ ಅಧಿಕಾರವನ್ನು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗೆ ನೀಡಿದೆ,
ಕೋವಿಡ್ -19 ಕಾರಣದಿಂದ ಸಮವಸ್ತ್ರ ಖರೀದಿ ಪ್ರಕ್ರಿಯೆ ನಡೆಸದ ಶಾಲೆಗಳು 2020-21ನೇ ಸಾಲಿನ ಪ್ರಾರಂಭದಲ್ಲಿ ವಿದ್ಯಾರ್ಥಿಗಳಿಗೆ ನೂತನ ಸಮವಸ್ತ್ರವನ್ನು ಶಾಲಾ ಹಂತದಲ್ಲಿ ಖರೀದಿಸಿ ಹೊಲಿಸಿ ವಿತರಿಸಲು ಸೂಚಿಸಲಾಗಿದೆ.
ಸಮವಸ್ತ್ರದ ಬಣ್ಣ ಆಯ್ಕೆ ಮಾಡುವ ಅಧಿಕಾರವನ್ನು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗೆ ನೀಡಲಾಗಿದೆ. ಅದರಂತೆ 2020-21ರ ಶೈಕ್ಷಣಿಕ ತರಗತಿಗಳು ಪ್ರಾರಂಭವಾದ ನಂತರ ಖರೀದಿ ಪ್ರಕ್ರಿಯೆ ನಡೆಸಲು ಸರ್ಕಾರ ಆದೇಶದಲ್ಲಿ ಸೂಚಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Team India; ಅಶ್ವಿನ್ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Kambli Health: ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ!
Unlock Raghava Movie: ರಾಘವನ ಮೇಲೆ ಕಣ್ಣಿಟ್ಟ ರಚೆಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.