ಆಯೋಗದ ಅವಧಿ 6 ವಾರ ವಿಸ್ತರಣೆ
Team Udayavani, Jan 17, 2018, 8:51 AM IST
ಬೆಂಗಳೂರು: ಡಿವೈಎಸ್ಪಿ ಎಂ.ಕೆ. ಗಣಪತಿ ಆತ್ಮಹತ್ಯೆ ಪ್ರಕರಣದ ವಿಚಾರಣೆ ನಡೆಸಲು ಸರ್ಕಾರ ನೇಮಿಸಿರುವ ನ್ಯಾ. ಕೆ.ಎನ್. ಕೇಶವನಾರಾಯಣ ಅಧ್ಯಕ್ಷತೆಯ ಏಕ ವ್ಯಕ್ತಿ ನ್ಯಾಯಾಂಗ ಆಯೋಗದ ಅವಧಿಯನ್ನು ಫೆ.26ರ ವರೆಗೆ ವಿಸ್ತರಿಸಿ ಸರ್ಕಾರ ಆದೇಶ ಹೊರಡಿಸಿದೆ.
2016ರ ಜುಲೈನಲ್ಲಿ ಎಂ.ಕೆ. ಗಣಪತಿ ಆತ್ಮಹತ್ಯೆ ನಂತರ ಆರು ತಿಂಗಳ ಅವಧಿಗೆ ಸರ್ಕಾರ ನ್ಯಾ. ಕೇಶವ ನಾರಾಯಣ ಅಧ್ಯಕ್ಷತೆಯ ಆಯೋಗ ರಚನೆ ಮಾಡಿತ್ತು. ನಂತರ ಮೂರು ಬಾರಿ ಆಯೋಗದ ಅವಧಿಯನ್ನು ವಿಸ್ತರಿಸಲಾಗಿತ್ತು. ಈಗ ಆಯೋಗದ ಅಧ್ಯಕ್ಷರ ಮನವಿ ಮೇರೆಗೆ ಸರ್ಕಾರ ಮತ್ತೆ ಆರು ವಾರಗಳವರೆಗೆ ಆಯೋಗದ ಅವಧಿ ವಿಸ್ತರಿಸಿದೆ. ಅವಧಿ ವಿಸ್ತರಣೆ ಬಗ್ಗೆ ನ್ಯಾಯಾಂಗ ಆಯೋಗದ ಮುಖ್ಯಸ್ಥರಾದ ನ್ಯಾ. ಕೇಶವನಾರಾಯಣ ಅವರು ಮಾಹಿತಿ ನೀಡಿ, ಗಣಪತಿ ಸಾವಿನ ಪ್ರಕರಣದ ವಿಚಾರಣೆ ಪೂರ್ಣಗೊಂಡಿದೆ. ವರದಿ ಸಿದ್ಧಪಡಿಸಲಾಗುತ್ತಿದ್ದು ಅಂತಿಮ ಹಂತದಲ್ಲಿದೆ. ಫೆ.15ರ ವೇಳೆಗೆ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದೆಂದು ” ಉದಯವಾಣಿ’ಗೆ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ
Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Percentage War: ಮತ್ತೆ 60 ಪರ್ಸೆಂಟ್ ಕಮಿಷನ್ ಯುದ್ಧ ; ಆರೋಪ – ಪ್ರತ್ಯಾರೋಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Asaram Bapu: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಂ ಬಾಪುಗೆ ಮಧ್ಯಂತರ ಜಾಮೀನು
ಕೌಟುಂಬಿಕ ದೌರ್ಜನ್ಯ ಆರೋಪ: ʼಬಿಂದಾಸ್ʼ ನಟಿ ಹನ್ಸಿಕಾ, ಸಹೋದರ, ತಾಯಿ ವಿರುದ್ಧ FIR ದಾಖಲು
Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ
Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ
Mudbidri: ಕೊಳಚೆ ನೀರು ಗದ್ದೆಗೆ; ಒಳಚರಂಡಿ ಯೋಜನೆ ಇಲ್ಲದೆ ಸಮಸ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.