ಅರಣ್ಯವಾಸಿಗಳಿಗೆ ಮೂಲ ಸೌಲಭ್ಯ ಕೊಡಲು ಬದ್ಧ
Team Udayavani, Jan 1, 2018, 8:36 AM IST
ಮಾಗಡಿ: ಅರಣ್ಯದಲ್ಲಿ ವಾಸಿಸುತ್ತಿರುವ ಆದಿವಾಸಿಗಳು ಹಾಗೂ ಬುಡಕಟ್ಟು ಜನಾಂಗದವರಿಗೆ ಪೌಷ್ಠಿಕ ಆಹಾರ ಹಾಗೂ ಸಾಮಾಜಿಕ ನ್ಯಾಯದಡಿ ಮೂಲ ಸೌಲಭ್ಯಗಳನ್ನು ಒದಗಿಸಲು ಸರ್ಕಾರ ಬದ್ಧವಾಗಿದೆ ಎಂದು ಸಮಾಜ ಕಲ್ಯಾಣ ಸಚಿವ
ಹೆಚ್.ಆಂಜನೇಯ ತಿಳಿಸಿದರು.
ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಜೇನುಕಲ್ಲು ಪಾಳ್ಯದ ಇರುಳಿ ಗರ ಕಾಲೋನಿ ಯಲ್ಲಿ ಭಾನುವಾರ ರಾತ್ರಿ ವಾಸ್ತವ್ಯ ಹೂಡಿದ ಸಚಿವರು, ನಿವಾಸಿಗಳ ಜತೆಗೆ ನೂತನ ವರ್ಷದ ಆಚರಣೆಯಲ್ಲಿ ಪಾಲ್ಗೊಂಡರು. ಈ ವೇಳೆ ಮಾತನಾಡಿ, “ಅರಣ್ಯವಾಸಿಗಳ ಕಾಲೋನಿಗಳಲ್ಲಿ ಇಲ್ಲಿಯವರೆಗೂ ಯಾವೊಬ್ಬ ಸಚಿವರಾಗಲಿ, ಶಾಸಕರಾಗಲಿ ವಾಸ್ತವ್ಯ ಹೂಡಿರಲಿಲ್ಲ. ನಾನು ಇಲ್ಲಿನ ಜೇನುಕಲ್ಲು ಪಾಳ್ಯದ ಇರುಳಿಗರ ಕಾಲೋನಿಗೆ ಭೇಟಿ ನೀಡಿ ಜನರ ಸಮಸ್ಯೆಗಳನ್ನು ಸಮಗ್ರವಾಗಿ ಆಲಿಸಿದ್ದೇನೆ. ಆದಷ್ಟು ಎಲ್ಲಾ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಕೊಡಿಸುತ್ತೇನೆ’ ಎಂದು ಭರವಸೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಗಂಭೀರಕಾಯಿಲೆಗಳಿಂದ ಮಕ್ಕಳಿಗೆ ರಕ್ಷಣೆ-ಬಾಲ್ಯಕಾಲದಲ್ಲಿ ಲಸಿಕೆಹಾಕಿಸಿಕೊಳ್ಳುವುದು ಯಾಕೆಮುಖ್ಯ
INDvAUS: ಅಬ್ಬರಿಸಿದ ಬುಮ್ರಾ-ಸಿರಾಜ್: ಕೊನೆಯಲ್ಲಿ ಕಾಡಿದ ಲಿಯಾನ್- ಬೊಲ್ಯಾಂಡ್
Diabetes ನಿರ್ವಹಣೆ; ನಿಮ್ಮ ಊಟದ ಬಟ್ಟಲು ಸಮತೋಲಿತವಾಗಿರಲಿ
Bengaluru ರಾತ್ರಿ 1 ಗಂಟೆವರೆಗೆ ಮಾತ್ರ ಹೊಸ ವರ್ಷಾಚರಣೆಗೆ ಅವಕಾಶ: ಪೊಲೀಸ್ ಆಯುಕ್ತ
Heart attack; ಹೃದಯಾಘಾತ: ಖಂಡಿತವಾಗಿಯೂ ನಿರ್ಲಕ್ಷ್ಯ ಬೇಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.