Karnataka: ಆನ್‌ಲೈನ್‌ನಲ್ಲೇ ಅನುಕಂಪದ ಅರ್ಜಿ ನಿರ್ವಹಣೆ
Team Udayavani, Oct 21, 2024, 12:16 AM IST
ಬೆಂಗಳೂರು: ಅನುಕಂಪದ ಆಧಾರದ ಮೇಲೆ ನೌಕರಿ ಪ್ರಸ್ತಾವನೆಗಳನ್ನು ಆನ್‌ಲೈನ್ ತಂತ್ರಾಂಶದ ಮೂಲಕವೇ ನಿರ್ವಹಿಸುವಂತೆ ಶಾಲಾ ಶಿಕ್ಷಣ ಇಲಾಖೆಯ ಅಧಿಸೂಚನೆ ಹೊರಡಿಸಿದೆ. ಆನ್‌ಲೈನ್ ತಂತ್ರಾಂಶ ಇಇಡಿಎಸ್‌ನಲ್ಲಿ ನಿರ್ವಹಣೆಯ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಲಾಗಿದೆ.
ಇಲಾಖೆ ವೆಬ್‌ಸೈಟ್ http://schooleducation.karnataka.gov.in ನಲ್ಲಿಯೂ ಅಳವಡಿಸಲಾಗಿದೆ.
ಇಂತಹ ಅರ್ಜಿಗಳು ಪ್ರಸ್ತುತದಲ್ಲಿ ಭೌತಿಕವಾಗಿ ನಿರ್ವಹಣೆ ಮಾಡಲಾಗುತ್ತಿದ್ದು, ಇದರಿಂದ ಹಲವು ಪ್ರಕರಣಗಳಲ್ಲಿ ಅರ್ಜಿದಾರರಿಗೆ ತೊಂದರೆ ಉಂಟಾಗುತ್ತಿರುವುದು ಗಮನಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ ಅರ್ಜಿದಾರರಿಗೆ ಅನುಕೂಲವಾಗುವಂತೆ ಆನ್‌ಲೈನ್ ಪ್ರಕ್ರಿಯೆ ಮಾಡಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮುಂದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadgir: ಅಪ್ರಾಪ್ತೆ ಮೇಲೆ ಅತ್ಯಾಚಾರ… ಪ್ರಕರಣ ದಾಖಲು
ಬೈಲಹೊಂಗಲ: ಜ್ಞಾನೇಶ್ವರ ಮುನಿ ಮಹಾರಾಜರು ಸಮಾಧಿ ಮರಣ
Online Discussion: ಶಿಕ್ಷಣ ಮಂತ್ರಿಗೆ ಕನ್ನಡ ಬರಲ್ಲ ಎಂದ ವಿದ್ಯಾರ್ಥಿ, ಮಧು ಬಂಗಾರಪ್ಪ ಗರಂ
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.