ಸಿ.ಟಿ.ರವಿ ವಿರುದ್ಧ ಮಹಿಳಾ ಆಯೋಗಕ್ಕೆ ದೂರು
Team Udayavani, Apr 26, 2019, 6:00 AM IST
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರನ್ನುವಿರೋಧಿಸುವವರನ್ನು ಕೆಟ್ಟ ಶಬ್ದ ಬಳಸಿ ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ಸಿ.ಟಿ.ರವಿ ವಿರುದ್ಧ ರಾಜ್ಯ ಮಹಿಳಾ ಕಾಂಗ್ರೆಸ್
ವತಿಯಿಂದ ಮಹಿಳಾ ಆಯೋಗಕ್ಕೆ ದೂರು ನೀಡಲಾಗಿದೆ.
ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಡಾ.ಪುಷ್ಪಾ ಅಮರನಾಥ್ ನೇತೃತ್ವದಲ್ಲಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಬಾಯಿ ಅವರಿಗೆ ದೂರು ನೀಡಿದ್ದು, ಸಿ.ಟಿ. ರವಿಯವರು ಶಾಸಕರಾಗಿ ಜವಾಬ್ದಾರಿಯುತ ಸ್ಥಾನದಲ್ಲಿದ್ದು, ಸ್ತ್ರೀ ಕುಲಕ್ಕೆ ಅಪಮಾನವಾಗುವಂತಹ ಹೇಳಿಕೆ ನೀಡಿದ್ದಾರೆ. ಈ ಮೂಲಕ ಮಹಿಳಾ ಸಮುದಾಯವನ್ನು ಕೀಳು ರೀತಿಯಲ್ಲಿ ಕಂಡಿದ್ದು, ಸ್ತ್ರೀಯರ ಘನತೆಗೆ ಧಕ್ಕೆ ತಂದಿರುವ ಹಾಗೂ ಮಹಿಳಾ ವಿರೋಧಿ ಹೇಳಿಕೆ ವಿರುದ್ಧ ಸೂಕ್ತ ಕಾನೂನು ಕ್ರಮಕೈಗೊಳ್ಳುವಂತೆ ಆಯೋಗಕ್ಕೆ ದೂರು ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf: ರೈತರಿಗೆ ನೀಡಿರುವ ನೋಟಿಸ್ ತಕ್ಷಣ ವಾಪಸ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ
High Court: ಕ್ರಿಮಿನಲ್ ಕೇಸ್ ಡೈರಿ ಪ್ರತೀ ಪುಟಕ್ಕೆ ಸಹಿ:ಅರ್ಜಿ ವಜಾಗೊಳಿಸಿದ ಹೈಕೋರ್ಟ್
Bengaluru: ಸುವರ್ಣ ಸಂಭ್ರಮದಲ್ಲಿ ರಾಜ್ಯೋತ್ಸವ ವೈಭವ
Bengaluru: ಕೇಂದ್ರದ ತೆರಿಗೆ ಅನ್ಯಾಯ ಮಧ್ಯೆಯೂ ಅಭಿವೃದ್ಧಿ: ಸಿಎಂ
MUST WATCH
ಹೊಸ ಸೇರ್ಪಡೆ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು
Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ
Shivaji Satam: ಕ್ಯಾಷಿಯರ್ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.