ನಾಡಿದ್ದು ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜತೆ ರಾಜಿ ಸಭೆ


Team Udayavani, Dec 28, 2024, 6:20 AM IST

1-busss

ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆ ಆಗ್ರಹಿಸಿ ಮುಷ್ಕರಕ್ಕೆ ಮುಂದಾಗಿರುವ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಜತೆಗೆ ಕಾರ್ಮಿಕ ಇಲಾಖೆ ಆಯುಕ್ತರು ಸೋಮವಾರ (ಡಿ. 30ರಂದು) ರಾಜಿ ಸಭೆ ನಡೆಸಲಿದ್ದಾರೆ.

ಸಾರಿಗೆ ಸಂಸ್ಥೆ ನೌಕರರ ಸಂಘಟನೆಗಳು ಮುಷ್ಕರಕ್ಕೆ ಕರೆ ನೀಡಿದ್ದ ಹಿನ್ನೆಲೆಯಲ್ಲಿ ಕಾರ್ಮಿಕ ಇಲಾಖೆ ಆಯುಕ್ತರು ಶುಕ್ರವಾರ ಬನ್ನೇರುಘಟ್ಟ ರಸ್ತೆಯಲ್ಲಿರುವ ಕಾರ್ಮಿಕರ ಇಲಾಖೆ ಕಚೇರಿಯಲ್ಲಿ ಸಂಘಟನೆ ಮುಖಂಡರ ಸಭೆ ಕರೆದಿದ್ದರು. ಆದರೆ ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ನಿಧನದ ಹಿನ್ನೆಲೆಯಲ್ಲಿ ಸಭೆಯನ್ನು ಮುಂದೂಡಿದ್ದಾರೆ.

38 ತಿಂಗಳ ವೇತನ ಬಾಕಿ
38 ತಿಂಗಳ ವೇತನ ಹಿಂಬಾಕಿ ಪಾವತಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆ ಆಗ್ರಹಿಸಿ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಡಿ. 31ರಿಂದ ಅನಿರ್ದಿಷ್ಟಾವಧಿ  ಮುಷ್ಕರ ಮಾಡುವುದಾಗಿ ಘೋಷಿಸಿ ದ್ದ ರಿಂದ ಎಚ್ಚೆತ್ತುಕೊಂಡಿದ್ದ ಕಾರ್ಮಿಕ ಇಲಾಖೆ ಆಯುಕ್ತರು ಈ ಹಿಂದೆ ಸಂಧಾನ ಸಭೆಗೆ ಮುಂದಾಗಿದ್ದಾರೆ.

ಕಾರ್ಮಿಕ ಸಂಘಟನೆಗಳ ಜಂಟಿಕ್ರಿಯಾ ಸಮಿತಿ ವಿವಿಧ ಬೇಡಿಕೆಗಳ ಈಡೇರಿಕೆ ಆಗ್ರಹಿಸಿ ಡಿ.31ರ ಬೆಳಗ್ಗೆ 6 ಗಂಟೆಗೆಯಿಂದ ಅನಿರ್ದಿಷ್ಟಾವಧಿಯ ಮುಷ್ಕರ ನಡೆಸುವುದಾಗಿ ಹೇಳಿವೆ. ಜತೆಗೆ ಈ ಸಂಬಂಧ ಸೂಕ್ತ ಕ್ರಮ ಕೈಗೊಳ್ಳುವಂತೆ ಕೆಎಸ್‌ಆರ್‌ಟಿಸಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರು ಪತ್ರದ ಮೂಲಕ ಕಾರ್ಮಿಕ ಇಲಾಖೆಯಲ್ಲಿ ಕೋರಿದ್ದಾರೆ. ಹಾಗೆಯೇ ಕಾರ್ಮಿಕ ಸಂಘ ಮುಖಂಡರೂ ಕೂಡ ಮುಷ್ಕರ ನೋಟಿಸ್‌ ನೀಡಿರುವ ಹಿನ್ನೆಲೆಯಲ್ಲಿ ಕಾರ್ಮಿಕ ಇಲಾಖೆ ಆಯುಕ್ತರು ಸಾರಿಗೆ ಸಂಸ್ಥೆ ನೌಕರರ ಸಂಘಟನೆ ಮುಖಂಡರೊಂದಿಗೆ ರಾಜೀ ಸಂಧಾನ ಸಭೆ ಕರೆದಿದ್ದಾರೆ. ಆ ಹಿನ್ನೆಲೆಯಲ್ಲಿ ಸಭೆ ತೀವ್ರ ಕುತೂಹಲ ಮೂಡಿಸಿದೆ.

ಟಾಪ್ ನ್ಯೂಸ್

ಚೆನ್ನೈ ಲೈಂಗಿಕ ಕಿರುಕುಳ ಕೇಸ್‌: ಎಸ್‌ಐಟಿ ತನಿಖೆಗೆ ಹೈಕೋರ್ಟ್‌ ಆದೇಶ

ಚೆನ್ನೈ ಲೈಂಗಿಕ ಕಿರುಕುಳ ಕೇಸ್‌: ಎಸ್‌ಐಟಿ ತನಿಖೆಗೆ ಹೈಕೋರ್ಟ್‌ ಆದೇಶ

Pinarayi Vijayan: ಸಿಂಗ್‌ ಅಂತ್ಯಕ್ರಿಯೆ ವೇಳೆ ಬೇರೆ ಕಾರ್ಯಕ್ರಮದಲ್ಲಿ ಪಿಣರಾಯಿ ಭಾಗಿ

Pinarayi Vijayan: ಸಿಂಗ್‌ ಅಂತ್ಯಕ್ರಿಯೆ ವೇಳೆ ಬೇರೆ ಕಾರ್ಯಕ್ರಮದಲ್ಲಿ ಪಿಣರಾಯಿ ಭಾಗಿ

1-man-mohan

Manmohan Singh ವಿಚಾರದಲ್ಲಿ ಕಾಂಗ್ರೆಸ್ ಅಗ್ಗದ ರಾಜಕಾರಣ ಮಾಡುತ್ತಿದೆ: ಬಿಜೆಪಿ

CBI

ED ಅಧಿಕಾರಿ ಒಳಗೊಂಡ ಲಂಚ ಪ್ರಕರಣ; ಸಿಬಿಐನಿಂದ ಮಧ್ಯವರ್ತಿ ಬಂಧನ

ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ

ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ

Hospet: ವಕ್ಫ್ ನಿಂದ ಹಿಂದೂ – ಮುಸ್ಲಿಂ ಸಮಾಜಕ್ಕೆ ಅನ್ಯಾಯ; ರಮೇಶ್ ಜಾರಕಿಹೊಳಿ

Hospet: ವಕ್ಫ್ ನಿಂದ ಹಿಂದೂ – ಮುಸ್ಲಿಂ ಸಮಾಜಕ್ಕೆ ಅನ್ಯಾಯ; ರಮೇಶ್ ಜಾರಕಿಹೊಳಿ

1-urmila

Actor; ಖ್ಯಾತ ನಟಿ ಉರ್ಮಿಳಾ ಕೊಠಾರೆ ಅವರ ಕಾರು ಹರಿದು ಓರ್ವ ಸಾ*ವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ

ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ

Hospet: ವಕ್ಫ್ ನಿಂದ ಹಿಂದೂ – ಮುಸ್ಲಿಂ ಸಮಾಜಕ್ಕೆ ಅನ್ಯಾಯ; ರಮೇಶ್ ಜಾರಕಿಹೊಳಿ

Hospet: ವಕ್ಫ್ ನಿಂದ ಹಿಂದೂ – ಮುಸ್ಲಿಂ ಸಮಾಜಕ್ಕೆ ಅನ್ಯಾಯ; ರಮೇಶ್ ಜಾರಕಿಹೊಳಿ

Yadgiri: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ

Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ

priyank-kharge

Bidar contractor ಆತ್ಮಹ*ತ್ಯೆ ಪ್ರಕರಣ: ಸ್ವತಂತ್ರ ತನಿಖೆಗೆ ಪ್ರಿಯಾಂಕ್ ಖರ್ಗೆ ಒಲವು

1-fish

Manvi; ರಾಜಲಬಂಡ ಅಣೆಕಟ್ಟೆಯಲ್ಲಿ ಕಂಡು ಬಂದ ಭಾರಿ ಗಾತ್ರದ ಮೀನುಗಳು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Untitled-1

Kasaragod Crime News: ಮೂವರು ಮಕ್ಕಳ ಸಹಿತ ತಾಯಿ ನಾಪತ್ತೆ

ಚೆನ್ನೈ ಲೈಂಗಿಕ ಕಿರುಕುಳ ಕೇಸ್‌: ಎಸ್‌ಐಟಿ ತನಿಖೆಗೆ ಹೈಕೋರ್ಟ್‌ ಆದೇಶ

ಚೆನ್ನೈ ಲೈಂಗಿಕ ಕಿರುಕುಳ ಕೇಸ್‌: ಎಸ್‌ಐಟಿ ತನಿಖೆಗೆ ಹೈಕೋರ್ಟ್‌ ಆದೇಶ

Pinarayi Vijayan: ಸಿಂಗ್‌ ಅಂತ್ಯಕ್ರಿಯೆ ವೇಳೆ ಬೇರೆ ಕಾರ್ಯಕ್ರಮದಲ್ಲಿ ಪಿಣರಾಯಿ ಭಾಗಿ

Pinarayi Vijayan: ಸಿಂಗ್‌ ಅಂತ್ಯಕ್ರಿಯೆ ವೇಳೆ ಬೇರೆ ಕಾರ್ಯಕ್ರಮದಲ್ಲಿ ಪಿಣರಾಯಿ ಭಾಗಿ

1-man-mohan

Manmohan Singh ವಿಚಾರದಲ್ಲಿ ಕಾಂಗ್ರೆಸ್ ಅಗ್ಗದ ರಾಜಕಾರಣ ಮಾಡುತ್ತಿದೆ: ಬಿಜೆಪಿ

4

Malpe: ನಾಪತ್ತೆಯಾಗಿದ್ದ ಮೀನುಗಾರನ ಮೃತದೇಹ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.