![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Dec 21, 2019, 3:02 AM IST
ಬೆಂಗಳೂರು: ಮಂಗಳೂರಿನಲ್ಲಿ ಪ್ರತಿಭಟನೆ ವೇಳೆ “ಫೈರ್ ಮಾಡಿದೆವು, ಒಂದು ಗುಂಡೂ ಬೀಳ್ಳಿಲ್ವಲ್ಲ, ಒಬ್ಬರೂ ಸಾಯಲಿಲ್ವಲ್ಲ.. ‘ ಎಂದು ಹೋರಾಟಗಾರರನ್ನು ಕೊಂದ ಪೊಲೀಸ್ ಅಧಿಕಾರಿಯೊಬ್ಬರ ಮಾತು ಸರ್ಕಾರವೇ ಮುಂದೆ ನಿಂತು ಪ್ರತಿಭಟನಾಕಾರರನ್ನು ಕೊಂದಿದೆ ಎಂಬುದಕ್ಕೆ ಸಾಕ್ಷಿ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರ ಸ್ವಾಮಿ ಆರೋಪಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಪೊಲೀಸ್ ಅಧಿಕಾರಿ ಆಡಿರುವ ಮಾತುಗಳ ವಿಡಿಯೋ ಎಲ್ಲೆಡೆ ವೈರಲ್ ಆಗಿದ್ದು, ಇದರ ಹೊಣೆ ಮುಖ್ಯಮಂತ್ರಿ ಹೊರಬೇಕೆಂದು ಆಗ್ರಹಿಸಿದ್ದಾರೆ. ಹಿಂದಿನ ಸರ್ಕಾರದಲ್ಲಿ ರೈತರನ್ನು ಕೊಂದ, ಈ ಬಾರಿ ಅಮಾಯಕ ಹೋರಾಟಗಾರ ರನ್ನು ಕೊಂದ ಯಡಿಯೂರಪ್ಪ ನೈತಿಕ ಹೊಣೆಗಾರಿಕೆ ಆರಿತು ಈ ಕೂಡಲೇ ಮೃತ ಹೋರಾಟಗಾರರ ಕುಟುಂಬಗಳ ಕ್ಷಮೆ ಕೋರಬೇಕು ಎಂದು ಒತ್ತಾಯಿಸಿದ್ದಾರೆ.
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.