Valmiki Scam; ನಿಗಮ ಹಗರಣ ವಿರುದ್ಧ ಬಳ್ಳಾರಿಯಲ್ಲಿ ಸಮಾವೇಶ: ಸುನೀಲ್ ಕುಮಾರ್
Team Udayavani, Aug 4, 2024, 9:33 PM IST
ಬೆಂಗಳೂರು: ವಾಲ್ಮೀಕಿ ಹಗರಣವನ್ನು ಖಂಡಿಸಿ ಬಳ್ಳಾರಿಯಲ್ಲಿ ಸಮಾವೇಶ ನಡೆಸಲು ರಾಜ್ಯ ಬಿಜೆಪಿ ಚಿಂತನೆ ನಡೆಸಿದೆ ಎಂದು ಬಿಜೆಪಿಯ ಪ್ರಧಾನ ಕಾರ್ಯದರ್ಶಿ ಸುನೀಲ್ ಕುಮಾರ್ ಹೇಳಿದರು.
ಮೈಸೂರು ಚಲೋ ಪಾದಯಾತ್ರೆಯ ನಡುವೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಆ.10ರ ಒಳಗೆ ರಾಜೀನಾಮೆ ನೀಡಬೇಕು.
ಹೋರಾಟವನ್ನು ತಾರ್ಕಿಕ ಅಂತ್ಯಕ್ಕೆ ತೆಗೆದುಕೊಂಡು ಹೋಗಲಾಗುವುದು. ರಾಜ್ಯದ ಇತಿಹಾಸದಲ್ಲೇ ಇಂತಹ ಹಗರಣಗಳು ನಡೆದ ಉದಾಹರಣೆಯೇ ಇಲ್ಲ. ವಾಲ್ಮೀಕಿ ಹಗರಣದಲ್ಲಿ ವರಿಶಿಷ್ಟ ಪಂಗಡದ ಅಭಿವೃದ್ಧಿಯ ಹಣವನ್ನು ಪೂರಾ ತಿಂದು ಹಾಕಿದ್ದಾರೆ. ಮುಖ್ಯಮಂತ್ರಿಯೇ ಹಗರಣದ ರೂವಾರಿಯಾಗಿರುವುದರಿಂದ ಸದನದ ಒಳಗೆ ಉತ್ತರ ಕೊಡದೇ ಪಲಾಯನ ಮಾಡಿದರು ಎಂದು ಟೀಕಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ
Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ
MUST WATCH
ಹೊಸ ಸೇರ್ಪಡೆ
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ
Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು
Upendra: ʼಯುಐʼಗೆ ಸ್ಯಾಂಡಲ್‌ವುಡ್ ಸಾಥ್; ಉಪೇಂದ್ರ ಚಿತ್ರ ನೋಡಲು ಕಾತುರ
Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.