ಕಾಂಗ್ರೆಸ್ ಸೇರ್ಪಡೆ: ಸಿಎಂ ಜತೆ ವಿಜಯಶಂಕರ್ ಮಾತುಕತೆ
Team Udayavani, Nov 30, 2017, 6:45 AM IST
ಮೈಸೂರು: ಕಾಂಗ್ರೆಸ್ ಸೇರ್ಪಡೆಗೆ ಒಲವು ತೋರಿರುವ ಮಾಜಿ ಸಚಿವ ಸಿ. ಎಚ್.ವಿಜಯಶಂಕರ್ ಅವರು ಬುಧವಾರ ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಮಾತುಕತೆ ನಡೆಸಿದರು.
ಸಿದ್ದರಾಮಯ್ಯ ಅವರ ಸಹೋದರನ ಪುತ್ರನ ಮದುವೆ ಹಿನ್ನೆಲೆಯಲ್ಲಿ ಸಿದ್ದರಾಮನ ಹುಂಡಿಗೆ ಆಗಮಿಸಿದ್ದ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿದ ವಿಜಯಶಂಕರ್ ಅವರು ಪಕ್ಷ ಸೇರ್ಪಡೆ ಸಂಬಂಧ ಮಾತುಕತೆ ನಡೆಸಿದ್ದು, ಯಾವಾಗ ಪಕ್ಷ ಸೇರ್ಪಡೆ ಎಂಬುದು ಇನ್ನೂ ನಿಗದಿಯಾಗಿಲ್ಲ.
ಬಿಜೆಪಿಯಲ್ಲಿ ತಮ್ಮನ್ನು ಕಡೆಗಣಿಸಲಾಗುತ್ತಿದೆ ಎಂದು ಮನನೊಂದು ಆ ಪಕ್ಷಕ್ಕೆ ರಾಜೀನಾಮೆ ನೀಡಿದ ವಿಜಯಶಂಕರ್ ಅವರು ಜಿಲ್ಲೆಯಾದ್ಯಂತ ಪ್ರವಾಸ ಕೈಗೊಂಡು ಬೆಂಬಲಿಗರು, ಹಿತೈಷಿಗಳ ಸಲಹೆಯಂತೆ ಕಾಂಗ್ರೆಸ್ ಸೇರ್ಪಡೆಗೆ ಒಲವು ತೋರಿದ್ದರು. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸೂಚನೆ ಮೇರೆಗೆ ಸಂಸದ ಆರ್.ಧ್ರುವನಾರಾಯಣ ಹಾಗೂ ಶಾಸಕ ಎಚ್.ಪಿ.ಮಂಜುನಾಥ್ ಅವರು ವಿಜಯಶಂಕರ್ ಮನೆಗೆ ತೆರಳಿ ಪಕ್ಷಕ್ಕೆ ಬರುವಂತೆ ಆಹ್ವಾನ ನೀಡಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
ಬಿಜೆಪಿ, ಕಾಂಗ್ರೆಸ್ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Parliament: ಸಂಸದರ ತಳ್ಳಾಟ: ಇಂದು ಸಂಸತ್ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?
Former Supreme Court Judge ವಿ.ಸುಬ್ರಹ್ಮಣಿಯನ್ ಎನ್ಎಚ್ಆರ್ಸಿ ಮುಖ್ಯಸ್ಥ
Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್ ವಿವಾದಾಸ್ಪದ ಹೇಳಿಕೆ
Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್ ರೈಲು!
Syria ಮಾಜಿ ಅಧ್ಯಕ್ಷ ಅಸಾದ್ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.