ಉಡುಪಿ, ದಕ ಸೇರಿದಂತೆ 15 “ಕೈ” ಜಿಲ್ಲಾಧ್ಯಕ್ಷರಿಗೆ ಗೇಟ್ ಪಾಸ್

Team Udayavani, Oct 16, 2017, 3:36 PM IST

congress.jpg

ನವದೆಹಲಿ/ಬೆಂಗಳೂರು: ಚುನಾವಣೆ ಸಿದ್ಧತೆಯಲ್ಲಿರುವ ಕಾಂಗ್ರೆಸ್ ಪಕ್ಷದ ಹೈಕಮಾಂಡ್ ರಾಜ್ಯ ಕಾಂಗ್ರೆಸ್ ನಲ್ಲಿನ 15 ಜಿಲ್ಲಾಧ್ಯಕ್ಷರಿಗೆ ಗೇಟ್ ಪಾಸ್ ನೀಡಿ ನೂತನ ಜಿಲ್ಲಾಧ್ಯಕ್ಷರನ್ನು ನೇಮಕ ಮಾಡಿದೆ. ಅಲ್ಲದೇ . 94 ಸದಸ್ಯರ ಕಾರ್ಯಕಾರಿಣಿ ಸಮಿತಿ ಹಾಗೂ ಎಂ ವೀರಪ್ಪ ಮೊಯ್ಲಿ ನೇತೃತ್ವದಲ್ಲಿ ಪ್ರಣಾಳಿಕೆ ಸಮಿತಿ ರಚಿಸಿದೆ.

ಕಾಂಗ್ರೆಸ್ ಹೈಕಮಾಂಡ್ ರಾಜ್ಯದ 15 ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷರನ್ನು ಬದಲಾಯಿಸಿ ಹೊಸಬರನ್ನು ನೇಮಕಗೊಳಿಸಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.

15 ನೂತನ ಜಿಲ್ಲಾಧ್ಯಕ್ಷರ ವಿವರ:

ಬೆಳಗಾವಿ-ವಿಜಯ್ ನವಲಗಟ್ಟಿ, ಕೊಡಗು-ಎಂಬಿ ಶಿವರುದ್ರಪ್ಪ, ಹುಬ್ಬಳ್ಳಿ ನಗರ- ಅಲ್ತಾಫ್ ಅಲ್ಲೂರ, ರಾಮನಗರ- ಎಸ್ ಗಂಗಾಧರ್, ಚಿಕ್ಕೋಡಿ -ಲಕ್ಷ್ಮಣ್ ಚಿಂಗಾಲೆ, ಕಲ್ಬುರ್ಗಿ- ಜಗದೇವ್ ಗುತ್ತೇದಾರ್, ಬೆಂಗಳೂರು ಕೇಂದ್ರ- ಜಿ ಶೇಖರ್, ಚಿಕ್ಕಬಳ್ಳಾಪುರ- ಜಿ.ಕೇಶವ ರೆಡ್ಡಿ, ಬಳ್ಳಾರಿ ನಗರ- ರಫೀಕ್, ದಕ್ಷಿಣ ಕನ್ನಡ- ಕೆ ಹರೀಶ್ ಕುಮಾರ್, ಉಡುಪಿ- ಜನಾರ್ದನ್ ತೋನ್ಸೆ, ಬೆಂಗಳೂರು ದಕ್ಷಿಣ- ಜಿ.ಕೃಷ್ಣಪ್ಪ, ಹಾವೇರಿ- ಸೈಯದ್ ಅಜಂಫೀರ್ ಖಾದ್ರಿ,  ಬೀದರ್- ಬಸವರಾಜ್ ಜಬ್ ಶೆಟ್ಟಿ,  ಬೆಂಗಳೂರು ಉತ್ತರ- ಎಂ.ರಾಜಕುಮಾರ್.

ಟಾಪ್ ನ್ಯೂಸ್

CM Siddaramaiah: ರಾಜ್ಯ ಸಂಪುಟ ವಿಸ್ತರಣೆ ಬಗ್ಗೆ ವರಿಷ್ಠರೊಂದಿಗೆ ಚರ್ಚೆ

Karnataka ಪಠ್ಯಪುಸ್ತಕ ಬೇಡಿಕೆ: ಜ.10ರೊಳಗೆ ದೃಢೀಕರಣ ರಾಜ್ಯಹಂತಕ್ಕೆ ಕಳುಹಿಸಿ

Nelamangala: ಸಾಕು ನಾಯಿ ಸತ್ತಿದ್ದಕ್ಕೆ ಮಾಲಕ ಆತ್ಮಹ*ತ್ಯೆ

Bowling Ranking: 907 ರೇಟಿಂಗ್‌ ಅಂಕ ಬುಮ್ರಾ ದಾಖಲೆ

Laxmi Hebbalkar  ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ

Test Cricket: ವರ್ಷದ ಮೊದಲ ಟೆಸ್ಟ್‌… ಕೆಲವರಿಗೆ ಅಂತಿಮ ಟೆಸ್ಟ್‌?

Minister ಸೋಮಣ್ಣ, ಸಿ.ಎಸ್‌. ಹೆಸರಲ್ಲಿ ನಕಲಿ ಸಹಿ, ಲೆಟರ್‌ಹೆಡ್‌: ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CM Siddaramaiah: ರಾಜ್ಯ ಸಂಪುಟ ವಿಸ್ತರಣೆ ಬಗ್ಗೆ ವರಿಷ್ಠರೊಂದಿಗೆ ಚರ್ಚೆ

CM Siddaramaiah: ರಾಜ್ಯ ಸಂಪುಟ ವಿಸ್ತರಣೆ ಬಗ್ಗೆ ವರಿಷ್ಠರೊಂದಿಗೆ ಚರ್ಚೆ

Karnataka ಪಠ್ಯಪುಸ್ತಕ ಬೇಡಿಕೆ: ಜ.10ರೊಳಗೆ ದೃಢೀಕರಣ ರಾಜ್ಯಹಂತಕ್ಕೆ ಕಳುಹಿಸಿ

Karnataka ಪಠ್ಯಪುಸ್ತಕ ಬೇಡಿಕೆ: ಜ.10ರೊಳಗೆ ದೃಢೀಕರಣ ರಾಜ್ಯಹಂತಕ್ಕೆ ಕಳುಹಿಸಿ

Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು

Raichuru-hospi

ರಾಯಚೂರಲ್ಲಿ ಮತ್ತೋರ್ವ ಬಾಣಂತಿ, ಹಸುಗೂಸು ಸಾವು

Untitled-1

Mysuru: ಕೆಆರ್‌ಎಸ್‌ ರಸ್ತೆಗೆ “ಸಿದ್ದರಾಮಯ್ಯ ಆರೋಗ್ಯ ಮಾರ್ಗ’ ನಿಶ್ಚಿತ: ಲಕ್ಷ್ಮಣ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

CM Siddaramaiah: ರಾಜ್ಯ ಸಂಪುಟ ವಿಸ್ತರಣೆ ಬಗ್ಗೆ ವರಿಷ್ಠರೊಂದಿಗೆ ಚರ್ಚೆ

CM Siddaramaiah: ರಾಜ್ಯ ಸಂಪುಟ ವಿಸ್ತರಣೆ ಬಗ್ಗೆ ವರಿಷ್ಠರೊಂದಿಗೆ ಚರ್ಚೆ

Karnataka ಪಠ್ಯಪುಸ್ತಕ ಬೇಡಿಕೆ: ಜ.10ರೊಳಗೆ ದೃಢೀಕರಣ ರಾಜ್ಯಹಂತಕ್ಕೆ ಕಳುಹಿಸಿ

Karnataka ಪಠ್ಯಪುಸ್ತಕ ಬೇಡಿಕೆ: ಜ.10ರೊಳಗೆ ದೃಢೀಕರಣ ರಾಜ್ಯಹಂತಕ್ಕೆ ಕಳುಹಿಸಿ

byndoor

Siddapura: ಬೈಕಿಗೆ ಕಾರು ಡಿಕ್ಕಿ; ಬೈಕ್‌ ಸವಾರ ಗಂಭೀರ

Nelamangala: ಸಾಕು ನಾಯಿ ಸತ್ತಿದ್ದಕ್ಕೆ ಮಾಲಕ ಆತ್ಮಹ*ತ್ಯೆ

Nelamangala: ಸಾಕು ನಾಯಿ ಸತ್ತಿದ್ದಕ್ಕೆ ಮಾಲಕ ಆತ್ಮಹ*ತ್ಯೆ

Bowling Ranking: 907 ರೇಟಿಂಗ್‌ ಅಂಕ ಬುಮ್ರಾ ದಾಖಲೆ

Bowling Ranking: 907 ರೇಟಿಂಗ್‌ ಅಂಕ ಬುಮ್ರಾ ದಾಖಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.