Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್ ಏಜೆಂಟ್ ಟ್ರಿಫ್’: ಬಿಜೆಪಿ ಆರೋಪ
Team Udayavani, Apr 28, 2024, 12:05 AM IST
ಬೆಂಗಳೂರು: ಕನ್ನಡಿಗರಿಗೆ ಬರ ಪರಿಹಾರ, ಅಭಿವೃದ್ಧಿಗೆ ಅನುದಾನ ಕೊಡಲು ಖಜಾನೆ ಖಾಲಿ ಮಾಡಿ ಹಣವಿಲ್ಲ ಎಂದು ಕೂತಿರುವ ರಾಜ್ಯ ಕಾಂಗ್ರೆಸ್ ಸರಕಾರ, ಕಲೆಕ್ಷನ್ ಏಜೆಂಟ್ ಸುರ್ಜೇವಾಲಾ ಅವರ ಚುನಾವಣ ಪ್ರಚಾರಕ್ಕೆ ಸುತ್ತಾಡಲು ಸ್ಪೆಷಲ್ ಫ್ಲೈಟ್ ವ್ಯವಸ್ಥೆ ಮಾಡಿದೆ ಎಂದು ಬಿಜೆಪಿ ಗಂಭೀರ ಆರೋಪ ಮಾಡಿದೆ.
ರಾಜ್ಯದ ಎಟಿಎಂ ಸರಕಾರ ಕೊಟ್ಟು ಕಳಿಸುವ ಲೂಟಿ ಹಣವನ್ನು ಚುನಾವಣೆಗಾಗಿ ದೇಶದ ತುಂಬಾ ತೆಗೆದುಕೊಂಡು ಹೋಗಿ ಹಂಚುವ ಜವಾಬ್ದಾರಿಯನ್ನುಸುರ್ಜೇವಾಲಾಗೆ ನೀಡಲಾಗಿದೆಯೇ? ಕನ್ನಡಿಗರು ಕುಡಿಯಲು ಹನಿ ನೀರಿಲ್ಲದೆ ಸತ್ತರೂ ಸಿದ್ದರಾಮಯ್ಯ ಸರಕಾರಕ್ಕೆ ಚಿಂತೆ ಇಲ್ಲ. ಆದರೆ, ಹೈಕಮಾಂಡ್ ಹೇಳಿದಂತೆ ಕೇಳಿಕೊಂಡು ಕಪ್ಪ ಕಾಣಿಕೆ ಸಲ್ಲಿಸುತ್ತಾ ಅವರ ಸೇವೆ ಮಾಡುತ್ತಾ ಕುರ್ಚಿ ಉಳಿಸಿಕೊಳ್ಳುವುದೇ ಸಿದ್ದರಾಮಯ್ಯ ಅವರ ಗುರಿ ಎಂದು ಎಕ್ಸ್ ವೇದಿಕೆಯಲ್ಲಿ ಬಿಜೆಪಿ ಆರೋಪಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.