Congress Government 11 ಲಕ್ಷ ಕುಟುಂಬಗಳ ಅನ್ನವನ್ನು ಕಿತ್ತುಕೊಳ್ಳುತ್ತಿದೆ: ಎಚ್‌ಡಿಕೆ

ಆರ್ಥಿಕ ಅದಕ್ಷತೆ, ಅಸಮರ್ಪಕ ನಿರ್ವಹಣೆಯಿಂದ ಖಜಾನೆ ಖಾಲಿ

Team Udayavani, Nov 18, 2024, 6:20 AM IST

hdk-office

ಕೋಲಾರ: ರಾಜ್ಯದಲ್ಲಿ ಸು ಮಾರು 11 ಲಕ್ಷ ಬಿಪಿಎಲ್‌ ಕಾರ್ಡ್‌ ರದ್ದು ಮಾಡಿ ಬಡವರ ಅನ್ನ ಕಿತ್ತುಕೊಳ್ಳುತ್ತಿದ್ದಾರೆ. ಆರ್ಥಿಕ ಅದಕ್ಷತೆ, ಅಸಮರ್ಪಕ ನಿರ್ವಹಣೆಯಿಂದ ಖಜಾನೆ ಬರಿದಾಗಿದ್ದು ರಾಜ್ಯ ಸಾಲದ ದವಡೆಗೆ ಸಿಲುಕಿದೆ ಎಂದು ಕೇಂದ್ರದ ಬೃಹತ್‌ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಎಚ್‌. ಡಿ. ಕುಮಾರಸ್ವಾಮಿ ಆರೋಪಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿ, ಗ್ಯಾರಂಟಿಗಳಿಂದ ರಾಜ್ಯ ದಿವಾಳಿಯಾಗಿದೆ ಎಂದು ನಾನು ಹೇಳುವುದಿಲ್ಲ, ಬದಲಿಗೆ ಆರ್ಥಿಕ ಅದಕ್ಷತೆ, ಅಸಮರ್ಪಕ ನಿರ್ವಹಣೆಯಿಂದ ಖಜಾನೆ ಬರಿದಾಗಿ ರಾಜ್ಯವು ಸಾಲದ ದವಡೆಗೆ ಸಿಲುಕಿದೆ. ಪರಿಸ್ಥಿತಿ ಹೀಗೆಯೇ ಮುಂದುವರಿದರೆ ಜನತೆ ಮತ್ತಷ್ಟು ತೆರಿಗೆ ಹೊರೆ ಎದುರಿಸಬೇಕಾಗುತ್ತದೆ ಎಂದರು.
11 ಲಕ್ಷ ಬಿಪಿಎಲ್‌ ಕಾರ್ಡ್‌ಗಳನ್ನು ಎಪಿಎಲ್‌ ಆಗಿ ಮಾಡಲಾಗುತ್ತಿದೆ. ಅಂದರೆ 11 ಲಕ್ಷ ಕುಟುಂಬಗಳ ಅನ್ನವನ್ನು ಸರಕಾರ ಕಿತ್ತುಕೊಳ್ಳುತ್ತಿದೆ. ಈ ಬದಲಾವಣೆಗೆ ಕೈ ಹಾಕಿರುವ ಸರಕಾರದ ಬಗ್ಗೆ ಜನರು ಪ್ರಶ್ನೆ ಮಾಡುತ್ತಿದ್ದಾರೆ. ಕೇಂದ್ರ ಸರಕಾರ ಎಲ್ಲೂ ರಾಜ್ಯಕ್ಕೆ ಕೊಡುತ್ತಿರುವ ಅಕ್ಕಿ ಕಡಿತ ಮಾಡಿಲ್ಲ. ಇವರು ಮಾಡಿರುವ ತಪ್ಪಿನಿಂದ ಎಪಿಎಲ್‌ ಕಾರ್ಡುದಾರರು ಇನ್ನು ಮೇಲೆ ಹಣ ಕೊಟ್ಟು ಅಕ್ಕಿ ಖರೀದಿ ಮಾಡಬೇಕು, ಅಲ್ಲವೇ? ಎಂದು ಅವರು ಖಾರವಾಗಿ ಪ್ರಶ್ನಿಸಿದರು.

ಈಗ ನೋಡಿದರೆ ಸರಕಾರದ ಮೇಲೆ ಹೊರೆ ತಪ್ಪಿಸಲು ಬಿಪಿಎಲ್‌, ಎಪಿಎಲ್‌ ನಾಟಕ ಆಡುತ್ತಿದ್ದಾರೆ. ಐದೂ ಗ್ಯಾರಂಟಿಗಳ ಮೇಲೆ ವರ್ಷಕ್ಕೆ 52 ಸಾ ವಿರ ಕೋಟಿ ರೂ. ಖರ್ಚು ಮಾಡಲಾಗುತ್ತಿದೆ. ಜನರ ತೆರಿಗೆ ಹಣವನ್ನು ಗ್ಯಾರಂಟಿಗಳಿಗೆ ಉಪಯೋಗ ಮಾಡುವುದು ಬೇರೆ. ನಿಜಕ್ಕೂ ಗ್ಯಾರಂಟಿಗಳಿಂದ ಸರಕಾರಕ್ಕೆ ಹೊರೆ ಏನೂ ಇಲ್ಲ. ತೆರಿಗೆ ಹೆಚ್ಚಿಸಿ ಸಂಗ್ರಹ ಮಾಡಿರುವ ಹಣ ಏನಾಯಿತು. ಈಗ ರಾಜ್ಯ ಸರಕಾರ 1.5 ಲಕ್ಷ ಕೋಟಿ ಸಾಲ ಮಾಡುತ್ತಿದೆ. ಆ ಸಾಲ ತೀರಿಸುವವರು ಯಾರು. ಬಡ್ಡಿ ಕಟ್ಟುವವರು ಯಾರು ಎಂದು ಕಿಡಿಕಾರಿದರು.

ಗ್ಯಾರಂಟಿ ಯೋಜನೆಗಳನ್ನು ನೋಡಲು ಪ್ರಧಾನಿ ಮೋದಿ ಅವರನ್ನು ರಾಜ್ಯಕ್ಕೆ ಬರುವಂತೆ ಕರೆದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಏನು ಮಾಡುತ್ತಾರೆ? ಇಲ್ಲಿ ಏನೇನು ಆಗುತ್ತಿದೆ ಎನ್ನುವುದು ಎಲ್ಲರಿಗೂ ಗೊತ್ತಿದೆ. ಪ್ರಧಾನಿಗಳು ಇರಲಿ, ಇಲ್ಲಿನ ದುಸ್ಥಿತಿಯನ್ನು ನಾವೇ ನೋಡುತ್ತಿದ್ದೇವೆ ಎಂದರು.

ಟಾಪ್ ನ್ಯೂಸ್

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Employaement

Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ

Hy[per–sonic

Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್‌ಸಾನಿಕ್‌ ಅಸ್ತ್ರ !

Manipur

Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ

Horoscope: ಉದ್ಯೋಗದಲ್ಲಿ ಸಮಾಧಾನದ ಸ್ಥಿತಿ ಇರಲಿದೆ

Horoscope: ಉದ್ಯೋಗದಲ್ಲಿ ಸಮಾಧಾನದ ಸ್ಥಿತಿ ಇರಲಿದೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

arrested

Illegal immigrants; ಬಂಧಿತ ಪಾಕ್‌ ಅಕ್ರಮ ವಲಸಿಗರು ಉಗ್ರರಲ್ಲ!: ಯಾರಿವರು?

1-vtu

Extraodinary; 3.5 ವರ್ಷಕ್ಕೇ ಎಂಜಿನಿಯರಿಂಗ್‌ ಪದವಿ ಕೊಡಲಿದೆ ವಿಟಿಯು!

NIkhil KUMMI

Channapatna by-election; ನಿಖಿಲ್ ಗೆ ನಿರೀಕ್ಷೆಗೂ ಮೀರಿ ಗೆಲುವು: ಭವಿಷ್ಯ

1-madaraa

CM ಆಗುವ ಅರ್ಹತೆ ಇದ್ದರೂ ಬೇಡದ ಖಾತೆ: ಗುಡುಗಿದ ಮಾದಾರ ಶ್ರೀ

Exam 3

Question paper leak ಶಂಕೆ: ಪಿಡಿಒ ಪರೀಕ್ಷೆ ಬಹಿಷ್ಕರಿಸಿ ಪ್ರತಿಭಟನೆ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Employaement

Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ

WhatsApp Image 2024-11-17 at 21.01.59

Kyiv: ಉಕ್ರೇನ್‌ ವಿದ್ಯುತ್‌ ಸ್ಥಾವರ ಮೇಲೆ ರಷ್ಯಾ 120 ಕ್ಷಿಪಣಿ ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.