ಸಮ್ಮಿಶ್ರ ಸಚಿವರ ಪ್ರಮಾಣ ವಚನ:ಇಲ್ಲಿದೆ ನೂತನ 25 ಸಚಿವರ ಪಟ್ಟಿ
Team Udayavani, Jun 6, 2018, 3:24 PM IST
ಬೆಂಗಳೂರು: ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಬಹುನಿರೀಕ್ಷಿತ ಸಚಿವ ಸಂಪುಟ ಸದಸ್ಯರ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ಬುಧವಾರ ಮಧ್ಯಾಹ್ನ ರಾಜಭವನದಲ್ಲಿ ನಡೆಯಿತು.
ರಾಜ್ಯಪಾಲರಾದ ವಜೂಭಾಯಿ ವಾಲಾ ಅವರು 25 ಮಂದಿ ಸಂಪುಟ ದರ್ಜೆ ಸಚಿವರಿಗೆ ಪ್ರಮಾಣವಚನ ಗೌಪ್ಯತೆಯನ್ನು ಬೋಧಿಸಿದರು.
ಸಮಾರಂಭದ ವೇದಿಕೆ ಯಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತ್ತು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ಉಪಸ್ಥಿತರಿದ್ದು, ಎಲ್ಲಾ ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದರು.
ರಾಜ್ಯ ಪಾಲರು ಎಲ್ಲಾ ಸಚಿವರುಗಳಿಗೆ ಹೂಗುಚ್ಛ ನೀಡುವ ಮೂಲಕ ಅಭಿನಂದನೆ ಸಲ್ಲಿಸಿದರು.
ನೂತನ ಸಂಪುಟ ದರ್ಜೆ ಸಚಿವರ ಪಟ್ಟಿ ಇಲ್ಲಿದೆ
1.ಎಚ್.ಡಿ.ರೇವಣ್ಣ (ಜೆಡಿಎಸ್ )
2.ಆರ್.ವಿ.ದೇಶ್‌ಪಾಂಡೆ (ಕಾಂಗ್ರೆಸ್ )
3.ಬಂಡೆಪ್ಪ ಕಾಶಂಪೂರ್ (ಜೆಡಿಎಸ್ )
4.ಡಿ.ಕೆ.ಶಿವಕುಮಾರ್ (ಕಾಂಗ್ರೆಸ್ )
5.ಜಿ.ಟಿ.ದೇವೇಗೌಡ (ಜೆಡಿಎಸ್)
6. ಕೆ.ಜೆ.ಜಾರ್ಜ್ (ಕಾಂಗ್ರೆಸ್)
7.ಡಿ.ಸಿ.ತಮ್ಮಣ್ಣ (ಜೆಡಿಎಸ್ )
8.ಕೃಷ್ಣ ಭೈರೇಗೌಡ (ಕಾಂಗ್ರೆಸ್)
9.ಎಂ.ಸಿ.ಮನಗೂಳಿ (ಜೆಡಿಎಸ್)
10 ಎನ್.ಎಚ್.ಶಿವಶಂಕರ್‌ರೆಡ್ಡಿ (ಕಾಂಗ್ರೆಸ್)
11.ಎಸ್.ಆರ್.ಶ್ರೀನಿವಾಸ್(ಜೆಡಿಎಸ್)
12.ರಮೇಶ್ ಲಕ್ಷ್ಮಣ್ ರಾವ್ ಜಾರಕೀಹೊಳಿ(ಕಾಂಗ್ರೆಸ್)
13. ವೆಂಕಟರಾವ್ ನಾಡಗೌಡ (ಜೆಡಿಎಸ್)
14.ಪ್ರಿಯಾಂಕ ಖರ್ಗೆ (ಕಾಂಗ್ರೆಸ್)
15.ಸಿ.ಎಸ್.ಪುಟ್ಟರಾಜು(ಜೆಡಿಎಸ್)
16.ಯು.ಟಿ.ಅಬ್ದುಲ್ ಖಾದರ್ (ಕಾಂಗ್ರೆಸ್)
17.ಸಾಲಿಗ್ರಾಮ ರಾಮೇಗೌಡ ಮಹೇಶ್ (ಜೆಡಿಎಸ್)
18. ಬಿ.ಝಡ್.ಜಮೀರ್ ಅಹ್ಮದ್ ಖಾನ್ (ಕಾಂಗ್ರೆಸ್)
19.ಎನ್.ಮಹೇಶ್ (ಬಿಎಸ್‌ಪಿ)
20.ಶಿವಾನಂದ ಪಾಟೀಲ್ (ಕಾಂಗ್ರೆಸ್)
21. ವೆಂಕಟರಮಣಪ್ಪ (ಕಾಂಗ್ರೆಸ್)
22. ರಾಜಶೇಖರ್ ಬಸವರಾಜ್ ಪಾಟೀಲ್ (ಕಾಂಗ್ರೆಸ್)
23. ಪುಟ್ಟರಂಗ ಶೆಟ್ಟಿ (ಕಾಂಗ್ರೆಸ್ )
24.ಆರ್.ಶಂಕರ್ (ಪಕ್ಷೇತರ)
25. ಡಾ.ಜಯಮಾಲ ರಾಮಚಂದ್ರ (ಕಾಂಗ್ರೆಸ್)
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ
Mangaluru: ವೆನ್ಲಾಕ್‌ನಲ್ಲಿ ಅಪರಿಚಿತ ಶವ
RSS: ಮೋಹನ್ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್ ಪತ್ರಿಕೆ ಆಕ್ಷೇಪ
Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್ ಮಾತು
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.