ಕೈ ಶಾಸಕರ ಹೋಟೆಲ್ ವಾಸ್ತವ್ಯಕ್ಕೆ ಮುಕ್ತಿ, ಸಂಪುಟ ವಿಸ್ತರಣೆ ಸರ್ಕಸ್!
Team Udayavani, May 25, 2018, 6:20 PM IST
ಬೆಂಗಳೂರು:ಚುನಾವಣೆ ಫಲಿತಾಂಶ ಬಂದ ಬಳಿಕ ಕಳೆದ ಹತ್ತು ದಿನಗಳಿಂದ ಕ್ಷೇತ್ರದತ್ತ ಮುಖ ಮಾಡದಿದ್ದ ಕಾಂಗ್ರೆಸ್ ಶಾಸಕರು ಶುಕ್ರವಾರ ಬಹುಮತ ಸಾಬೀತಿನ ನಂತರ ಹಿಲ್ಟನ್ ಹೋಟೆಲ್ ನಿಂದ ಸ್ವ ಕ್ಷೇತ್ರದತ್ತ ತೆರಳುತ್ತಿದ್ದಾರೆ. ಮತ್ತೊಂದೆಡೆ ಸಂಪುಟ ವಿಸ್ತರಣೆಗಾಗಿ ಸಿದ್ದರಾಮಯ್ಯ ಅವರ ನಿವಾಸದಲ್ಲಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸಮಾಲೋಚನೆ ನಡೆಸಿದ್ದಾರೆ.
ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆಯ ಬಳಿಕ ನಿಟ್ಟುಸಿರು ಬಿಟ್ಟ ಕಾಂಗ್ರೆಸ್ ಶಾಸಕರು ಹಿಲ್ಟನ್ ಹೋಟೆಲ್ ಖಾಲಿ ಮಾಡಿ ತಮ್ಮ, ತಮ್ಮ ಸ್ವ ಕ್ಷೇತ್ರದತ್ತ ತೆರಳುತ್ತಿದ್ದಾರೆ ಎಂದು ಮಾಧ್ಯಮದ ವರದಿ ತಿಳಿಸಿದೆ.
ಬಹುಮತ ಸಾಬೀತಿನ ಬೆನ್ನಲ್ಲೇ ಸಂಪುಟ ವಿಸ್ತರಣೆ ಕಸರತ್ತು:
ಸಂಪುಟ ವಿಸ್ತರಣೆಗಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಕಾವೇರಿ ನಿವಾಸದಲ್ಲಿ ಕೆಸಿ ವೇಣುಗೋಪಾಲ್, ಎಚ್ ಡಿ ರೇವಣ್ಣ ಅವರ ಜತೆ ಸಿಎಂ ಕುಮಾರಸ್ವಾಮಿ ಚರ್ಚೆ ನಡೆಸುತ್ತಿದ್ದಾರೆ. ಈ ಸಮಾಲೋಚನೆಯ ನಂತರ ಕಾಂಗ್ರೆಸ್ ಮುಖಂಡರು ದೆಹಲಿಗೆ ತೆರಳಲಿದ್ದಾರೆ ಎಂದು ವರದಿ ವಿವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ
Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ
Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ
Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಶಿವಸೇನೆಗೆ
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.