ಲೋಕಸಭಾ ಚುನಾವಣಾ ಪ್ರಚಾರಕ್ಕೆ ಕಾಂಗ್ರೆಸ್ ಭರದ ಸಿದ್ಧತೆ
Team Udayavani, Feb 15, 2019, 2:18 AM IST
ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಗೆ ಭರ್ಜರಿ ಸಿದ್ದತೆ ಮಾಡಿಕೊಳ್ಳುತ್ತಿರುವ ಕಾಂಗ್ರೆಸ್, ಚುನಾವಣೆಗೆ ಪ್ರಚಾರ ತಂತ್ರ ಕುರಿತಂತೆ ಎಚ್.ಕೆ. ಪಾಟೀಲ್ ಅಧ್ಯಕ್ಷತೆಯಲ್ಲಿ ಗುರುವಾರ ಸಭೆ ನಡೆಸಲಾಯಿತು.
ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಸೇರಿದಂತೆ ಪ್ರಚಾರ ಸಮಿತಿ ಸದಸ್ಯರು ಸಭೆಯಲ್ಲಿ ಪಾಲ್ಗೊಂಡಿದ್ದರು. ಪ್ರಚಾರ ಸಮಿತಿಯಲ್ಲಿ ವಿವಿಧ ತಂಡಗಳ ರಚನೆ ಮಾಡುವುದು. ರಾಜ್ಯ ಹಾಗೂ ರಾಷ್ಟ್ರೀಯ ನಾಯಕರ ಪ್ರಚಾರ ಕಾರ್ಯಕ್ರಮಗಳ ರೂಪು ರೇಷೆ ಸಿದ್ಧಪಡಿಸುವ ಕುರಿತಂತೆ ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka Police ಸುಳ್ಳು ಸುದ್ದಿ ತಡೆಗೆ ಎಐ ಬಳಸಿ: ಸಿಎಂ ಸಿದ್ದರಾಮಯ್ಯ ಸೂಚನೆ
MUDA Scam ತನಿಖೆ ಸಿಬಿಐಗೆ ವಹಿಸಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ
“140ಕ್ಕೂ ಹೆಚ್ಚು ಮುಡಾ ಕಡತ ಕದ್ದೊಯ್ದ ಅಧಿಕಾರಿಗಳು’ʼ: ಶಾಸಕ ಟಿ.ಎಸ್. ಶ್ರೀವತ್ಸ
Earthquake: ತಿಕೋಟಾ ಭಾಗದಲ್ಲಿ ಲಘು ಭೂಕಂಪ… ಮನೆಯಿಂದ ಹೊರ ಓಡಿಬಂದ ಜನ
Karnataka New Incharge: ಬಿಜೆಪಿ ನಾಯಕರಿಗೆ ಡಾ.ಅಗರ್ವಾಲ್ “ಇಂಜೆಕ್ಷನ್’
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.