ದೂರವಾಣಿ ಕದ್ದಾಲಿಕೆ: ರಾಜಭವನಕ್ಕೆ ಮುತ್ತಿಗೆ ಹಾಕಲೆತ್ನಿಸಿದ ಕಾಂಗ್ರೆಸ್
Team Udayavani, Jul 23, 2021, 7:02 AM IST
ಬೆಂಗಳೂರು: ವಿಪಕ್ಷಗಳ ನಾಯಕರ ದೂರವಾಣಿ ಕದ್ದಾಲಿಕೆ ಮಾಡಿದ ಪೆಗಾಸಸ್ ಗೂಢಚರ್ಯೆ ಪ್ರಕರಣವನ್ನು ಪ್ರತಿಭಟಿಸಿ ಕಾಂಗ್ರೆಸ್ ನಾಯಕರು ರಾಜಭವನಕ್ಕೆ ಮುತ್ತಿಗೆ ಹಾಕಲೆತ್ನಿಸಿದರು. ಪೊಲೀಸರು ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಹಿತ ಹಲವಾರು ಕಾಂಗ್ರೆಸ್ ನಾಯಕರನ್ನು ಬಂಧಿಸಿ ಬಿಡುಗಡೆ ಮಾಡಲಾಯಿತು.
ವಿಧಾನಸೌಧ ಆವರಣದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಶಾಸಕರು ಹಾಗೂಮುಖಂಡರು, ದೂರ ವಾಣಿ ಕದ್ದಾಲಿಕೆ ಕುರಿತು ಸುಪ್ರೀಂಕೋರ್ಟ್ ಹಾಲಿ ನ್ಯಾಯಾಧೀಶ ರಿಂದ ತನಿಖೆ ನಡೆಸುವಂತೆ ಆಗ್ರಹಿಸಿ ಕೇಂದ್ರ ಸರಕಾರ ಹಾಗೂ ಬಿಜೆಪಿ ನಾಯಕರ ವಿರುದ್ಧ ಘೋಷಣೆ ಕೂಗಿದರು.
ಶಾಸಕಾಂಗ ಸಭೆಯಲ್ಲಿ ನಿರ್ಣಯ:
ಇದಕ್ಕೂ ಮುನ್ನ ವಿಧಾನಸೌಧ ದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್, ವಿಧಾನ ಪರಿಷತ್ ವಿಪಕ್ಷ ನಾಯಕ ಎಸ್.ಆರ್. ಪಾಟೀಲ್, ಹಿರಿಯ ಮುಖಂಡರಾದ ಎಚ್.ಕೆ. ಪಾಟೀಲ್, ಅಲ್ಲಂ ವೀರಭದ್ರಪ್ಪ, ಕೆ.ಆರ್. ರಮೇಶ್ ಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾ ರೆಡ್ಡಿ, ಸಲೀಂ ಅಹಮದ್ ಭಾಗವಹಿಸಿದ್ದರು. ಸುಪ್ರೀಂಕೋರ್ಟ್ ಹಾಲಿ ನ್ಯಾಯಾಧೀಶರಿಂದ ತನಿಖೆ ನಡೆಸುವ ಆಗ್ರಹದ ನಿರ್ಣಯವನ್ನು ಸಭೆಯಲ್ಲಿ ಕೈಗೊಳ್ಳಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?
BJP: ಇಂದು ಅಶೋಕ್ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್ ಕಮಿಟಿ ಸಭೆ
ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ
Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ
Mosque survey: ಸಂಭಲ್ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು
ಕಾಸರಗೋಡು: ಬೈಕ್ ಢಿಕ್ಕಿ; ವಿದ್ಯಾರ್ಥಿಗೆ ಗಂಭೀರ ಗಾಯ
Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!
Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.