ಕೋವಿಡ್ ನಿರ್ವಹಣೆಯಲ್ಲಿ ಕೇಂದ್ರ-ರಾಜ್ಯ ಸರ್ಕಾರ ವಿಫಲ: ಕಾಂಗ್ರೆಸ್ ನಾಯಕರ ಪ್ರತಿಭಟನೆ
Team Udayavani, May 12, 2021, 4:59 PM IST
ಬೆಂಗಳೂರು: ಕೋವಿಡ್ ಸೋಂಕು ನಿರ್ವಹಣೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿಫಲವಾಗಿದೆ ಎಂದು ಆರೋಪಿಸಿ ರಾಜ್ಯ ಕಾಂಗ್ರೆಸ್ ನಾಯಕರು ಇಂದು ಪ್ರತಿಭಟನೆ ನಡೆಸಿದರು.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ, ಮಾಜಿ ಡಿಸಿಎಂ ಪರಮೇಶ್ವರ್, ಮಾಜಿ ಗೃಹ ಸಚಿವ ರಾಮಲಿಂಗ ರೆಡ್ಡಿ, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಮತ್ತಿತರ ನಾಯಕರು ವಿಕಾಸಸೌಧ ಆವರಣದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಇದನ್ನೂ ಓದಿ:ಪುತ್ತೂರು: ಮದ್ಯ ಸೇವಿಸಿ ಮಲಗಿದ್ದ ಸೋಂಕಿತನನ್ನು ಆಸ್ಪತ್ರೆಗೆ ದಾಖಲು ಮಾಡಿದ ಅಧಿಕಾರಿಗಳು
ಕೋವಿಡ್ ಸೋಕಿತರ ಪ್ರಾಣ ರಕ್ಷಣೆಯಲ್ಲಿ ವಿಫಲವಾಗಿರುವ, ಬೆಡ್, ಆಕ್ಸಿಜನ್, ವೆಂಟಿಲೇರ್ ಒದಗಿಸುವಲ್ಲಿ ನಿರ್ಲಕ್ಷ ವಹಿಸಿರುವ, ಬಡವರಿಗಾಗಿ ಪ್ಯಾಕೇಜ್ ಘೋಷಿಸದ ಕೇಂದ್ರ, ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ಧರಣಿ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Politics: ಕುಸುಮಾರನ್ನು ಎಂಎಲ್ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
FIR Register: ಜಡ್ಜ್ ಹೆಸರಲ್ಲಿ ಲಂಚಕ್ಕೆ ಬೇಡಿಕೆಯ ಆರೋಪ: ವಕೀಲೆ ವಿರುದ್ಧ ದೂರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ
Shirva ಹಳೆವಿದ್ಯಾರ್ಥಿ ಸಂಘ; ಡಿ.29: ದಶಮಾನೋತ್ಸವ, ನೂತನ ಉಪಹಾರ ಗೃಹ ಸಮರ್ಪಣೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ
Goa: ಕ್ಯಾಲಂಗುಟ್ ಬೀಚ್ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.