ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆ


Team Udayavani, May 21, 2020, 7:23 AM IST

rajy-pratibhatane

ಬೆಂಗಳೂರು: ಕೋವಿಡ್‌ 19 ನಿಯಂತ್ರಣದಲ್ಲಿ ರಾಜ್ಯ ಸರ್ಕಾರದ ವೈಫಲ್ಯ, ಎಪಿಎಂಸಿ ಕಾಯ್ದೆಗೆ ತಿದ್ದುಪಡಿ, ಗ್ರಾಮ ಪಂಚಾಯಿತಿಗಳಿಗೆ ನಾಮನಿರ್ದೇಶನ, ಕಾರ್ಮಿಕ ಕಾಯ್ದೆಗೆ ತಿದ್ದುಪಡಿ ಸೇರಿದಂತೆ ರಾಜ್ಯ ಸರ್ಕಾರದ ನಿರ್ಣಯಗಳ  ವಿರುದ್ಧ ಕಾಂಗ್ರೆಸ್‌ ನಾಯಕರು ಪ್ರತಿಭಟನೆ ನಡೆಸಿದರು. ವಿಧಾನಸೌಧ ಹಾಗೂ ವಿಕಾಸಸೌಧದ ನಡುವಿನ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್‌ ನಾಯಕರು ಸರ್ಕಾರದ ತೀರ್ಮಾನಗಳ ವಿರುದ್ಧ ಘೋಷಣೆ ಕೂಗಿದರು.

ಈ  ಸಂದರ್ಭದಲ್ಲಿ ಮಾತನಾಡಿದ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಇದುವರೆಗೂ ಸರ್ಕಾರಕ್ಕೆ ಎಲ್ಲ ರೀತಿಯ ಬೆಂಬಲ ಕೊಟ್ಟಿದ್ದೇವೆ. ಆದರೆ, ಸರ್ಕಾರ ದುರಾಡಳಿತ ಮುಂದು ವರಿಸಿದೆ. ರೈತರಿಗೆ, ಕಾರ್ಮಿಕರಿಗೆ, ಮಹಿಳೆಯರಿಗೆ  ಅನ್ಯಾಯವಾಗುತ್ತಿದೆ. ಸರ್ಕಾರದಲ್ಲಿ ಸಾಕಷ್ಟು ಭ್ರಷ್ಟಾಚಾರ ನಡೆಯುತ್ತಿದೆ. ಈ ಸಂಬಂಧ ಮುಖ್ಯಮಂತ್ರಿಗಳಿಗೆ ಪತ್ರಗಳನ್ನು ಬರೆದರೂ, ಸೌಜನ್ಯಕ್ಕೂ ಉತ್ತರ ಕೊಟ್ಟಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪಂಚಾಯ್ತಿ ಚುನಾವಣೆ ನಡೆಸದಿದ್ದರೆ ಹೋರಾಟ: ರಾಜ್ಯ ಸರ್ಕಾರ ಗ್ರಾಮ ಪಂಚಾಯಿತಿಗಳಿಗೆ ಶೀಘ್ರವೇ ಚುನಾವಣೆ ನಡೆಸದಿದ್ದರೆ ರಾಜ್ಯಾದ್ಯಂತ ಹೋರಾಟ ನಡೆಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಎಚ್ಚರಿಸಿದರು.  ಪ್ರತಿಭಟನೆ ಸಂದರ್ಭದಲ್ಲಿ ಮಾತನಾಡಿ,  ಈಗ ಗಾಂಧಿ ಪ್ರತಿಮೆ ಬಳಿ ಸಾಂಕೇತಿಕವಾಗಿ ಪ್ರತಿಭಟನೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ರಾಜ್ಯದ ಉದ್ದಗಲಕ್ಕೂ ಪ್ರತಿಭಟನೆ ನಡೆಯಲಿದೆ. ಶಾಸಕಾಂಗ ಪಕ್ಷದ ಸಭೆಯನ್ನು ವಿಧಾನಸೌಧದ  ಕೊಠಡಿಯಲ್ಲಿ ಮಾಡುವುದು ವಾಡಿಕೆ. ಆದರೆ, ಸರ್ಕಾರ ಅದಕ್ಕೂ ಅವಕಾಶ ನೀಡಿಲ್ಲ ಎಂದು ಆರೋಪಿಸಿದರು.

ಟಾಪ್ ನ್ಯೂಸ್

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.