ಸರಕಾರದ ಜನೋತ್ಸವಕ್ಕೆ ಸಡ್ಡು ಹೊಡೆಯಲು ಕಾಂಗ್ರೆಸ್ ತಂತ್ರ
Team Udayavani, Aug 28, 2022, 11:15 PM IST
ಬೆಂಗಳೂರು: ಸರಕಾರದ ಜನೋತ್ಸವಕ್ಕೆ ಸಡ್ಡು ಹೊಡೆಯಲು ಕಾಂಗ್ರೆಸ್ ಸಿದ್ಧವಾಗುತ್ತಿದೆ. ಈ ನಿಟ್ಟಿನಲ್ಲಿ ಹಿರಿಯ ಮುಖಂಡರು ಸಮಾಲೋಚನೆ ನಡೆಸಿದ್ದು, ರವಿವಾರ ಖಾಸಗಿ ಹೊಟೇಲ್ನಲ್ಲಿ ಜರಗಿದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಯಿತು.
ವಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಜರಗಿದ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಐಎಸಿಸಿಯ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲ, ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್, ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಸಲೀಂ ಅಹಮದ್, ರಾಮಲಿಂಗಾ ರೆಡ್ಡಿ, ಕಾಂಗ್ರೆಸ್ ಹಿರಿಯ ಮುಖಂಡ ಧ್ರುವನಾರಾಯಣ, ಎಚ್.ಕೆ. ಪಾಟೀಲ್, ಮಾಜಿ ಸಚಿವ ಕೆ.ಜೆ.ಜಾರ್ಜ್, ದಿನೇಶ್ ಗುಂಡೂರಾವ್ ಸಹಿತ ಪ್ರಮುಖರು ಭಾಗವಹಿಸಿದ್ದರು.
ಸೋಮವಾರ ಪಕ್ಷದ ಕಚೇರಿಯಲ್ಲಿ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ಬಿ.ಕೆ.ಹರಿಪ್ರಸಾದ್, ಎಐಸಿಸಿ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲ ಅವರು ಜಂಟಿ ಸುದ್ದಿಗೋಷ್ಠಿ ನಡೆಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಸರಕಾರ ಕಾಲದ ಕೋವಿಡ್, ಗಣಿ ತನಿಖೆಗೆ ಎಸ್ಐಟಿ: ಸಚಿವ ಸಂಪುಟ ನಿರ್ಧಾರ
Karnataka; 7 ವೈದ್ಯಕೀಯ ಕಾಲೇಜುಗಳಲ್ಲಿ ಕ್ರಿಟಿಕಲ್ ಕೇರ್ ವಿಭಾಗ ಆರಂಭ
Bandh; ನ. 20ರಂದು ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್
BJP ಆಮಿಷ ನಿಜ: ಸಿಎಂ, ಡಿಸಿಎಂ ಹೇಳಿಕೆಗೆ ದನಿಗೂಡಿಸಿದ ಸಚಿವರು, ಶಾಸಕರು
2025ರ ಸಾರ್ವತ್ರಿಕ ರಜೆ ಪಟ್ಟಿಗೆ ಸಂಪುಟ ಅಸ್ತು;19 ಸಾರ್ವತ್ರಿಕ,20 ಪರಿಮಿತ ರಜೆಗೆ ಅನುಮೋದನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.