Congress;ಚುನಾವಣ ರಾಜಕೀಯಕ್ಕೆ ನಮ್ಮ ಕುಟುಂಬದವರು ಬರುವ ಪ್ರಶ್ನೆಯೇ ಇಲ್ಲ:ಡಿ.ಕೆ.ಶಿವಕುಮಾರ್
Team Udayavani, Jun 27, 2024, 11:00 PM IST
ಬೆಂಗಳೂರು: ನಮ್ಮ ಕುಟುಂಬದ ಯಾವುದೇ ಸದಸ್ಯರು ಚುನಾವಣಾ ರಾಜಕೀಯಕ್ಕೆ ಬರುವ ಪ್ರಶ್ನೆಯೇ ಇಲ್ಲ ಎಂದು ಡಿಸಿಎಂ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಗುರುವಾರ ರಾತ್ರಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
”ನಮ್ಮ ಕುಟುಂಬದ ಯಾವುದೇ ಸದಸ್ಯರು ಚುನಾವಣಾ ರಾಜಕೀಯಕ್ಕೆ ಬರುವ ಪ್ರಶ್ನೆಯೇ ಇಲ್ಲ. ಈ ಬಗ್ಗೆ ನಾನು ಬಹಳ ಹಿಂದೆಯೇ ಸ್ಪಷ್ಟಪಡಿಸಿದ್ದೇನೆ. ಆದರೂ ಈ ಬಗ್ಗೆ ಆಗಾಗ ಸೃಷ್ಟಿಯಾಗುವ ವದಂತಿಗಳಿಗೆ ಯಾರೂ ಕಿವಿಗೊಡಬಾರದು ಎಂದು ವಿನಂತಿಸುತ್ತಿದ್ದೇನೆ.”ಎಂದು ಪೋಸ್ಟ್ ನಲ್ಲಿ ಬರೆದಿದ್ದಾರೆ.
ಚನ್ನಪಟ್ಟಣ ಉಪಚುನಾವಣೆಗೆ ಕಾಂಗ್ರೆಸ್ ನಿಂದ ಯಾರು ಕಣಕ್ಕಿಳಿಯುತ್ತಾರೆ ಎನ್ನುವ ಕುರಿತು ಕಳೆದ ಕೆಲವು ದಿನಗಳಿಂದ ಭಾರೀ ಚರ್ಚೆಗಲು ನಡೆಯುತ್ತಿದ್ದು , ಅಚ್ಚರಿ ಅಭ್ಯರ್ಥಿ ಎನ್ನುವಂತೆ ಡಿ.ಕೆ.ಶಿವಕುಮಾರ್ ಅವರ ಕುಟುಂಬ ಸದಸ್ಯರು ಕಣಕ್ಕಿಳಿಯಲಿದ್ದಾರೆ ಎನ್ನಲಾಗಿತ್ತು.
ನಮ್ಮ ಕುಟುಂಬದ ಯಾವುದೇ ಸದಸ್ಯರು ಚುನಾವಣಾ ರಾಜಕೀಯಕ್ಕೆ ಬರುವ ಪ್ರಶ್ನೆಯೇ ಇಲ್ಲ. ಈ ಬಗ್ಗೆ ನಾನು ಬಹಳ ಹಿಂದೆಯೇ ಸ್ಪಷ್ಟಪಡಿಸಿದ್ದೇನೆ. ಆದರೂ ಈ ಬಗ್ಗೆ ಆಗಾಗ ಸೃಷ್ಟಿಯಾಗುವ ವದಂತಿಗಳಿಗೆ ಯಾರೂ ಕಿವಿಗೊಡಬಾರದು ಎಂದು ವಿನಂತಿಸುತ್ತಿದ್ದೇನೆ.
— DK Shivakumar (@DKShivakumar) June 27, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Parkala: ಕೆರೆದಂಡೆ ನಾಲ್ಕನೇ ಬಾರಿ ಕುಸಿತ; ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ
T20 World Cup ಗೆದ್ದ ಧನ್ಯತೆಯಲ್ಲಿ ಬಾರ್ಬಡೋಸ್ ಪಿಚ್ ಮಣ್ಣು ತಿಂದ ರೋಹಿತ್ ಶರ್ಮಾ
T20 WC; ಇದು ನನ್ನ ಅದೃಷ್ಟ…..: ಟ್ರೋಫಿಯೊಂದಿಗೆ ಟೀಂ ಇಂಡಿಯಾ ತೊರೆದ ಕೋಚ್ ದ್ರಾವಿಡ್ ಮಾತು
T20 World Cup; ವಿರಾಟ್ ದಾರಿಯಲ್ಲೇ ಸಾಗಿದ ರೋಹಿತ್; ಕಪ್ ಗೆದ್ದ ಬಳಿಕ ನಿವೃತ್ತಿ ಘೋಷಣೆ
Kushtagi: ಮನೆ ಮುಂದೆ ನಿಲ್ಲಿಸಿದ್ದ ದ್ವಿ ಚಕ್ರ ವಾಹನಕ್ಕೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.