ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮಣ್ಣು ಮುಕ್ಕುವುದು ನಿಶ್ಚಿತ: ಬೊಮ್ಮಾಯಿ
ಅಸ್ತಿತ್ವಕ್ಕಾಗಿ ಪ್ರತಿಪಕ್ಷಗಳಿಂದ ಶೋ
Team Udayavani, Jul 18, 2023, 7:00 AM IST
ಬೆಂಗಳೂರು: ಬೇರೆ ಬೇರೆ ರಾಜ್ಯಗಳಲ್ಲಿ ಅವರದೇ ಅಸ್ತಿತ್ವ ಇಲ್ಲದ ಪ್ರಾದೇಶಿಕ ಪಕ್ಷಗಳು ಒಂದೆಡೆ ಸೇರಿದರೆ ಏನೂ ಆಗುವುದಿಲ್ಲ. ಅಸ್ತಿತ್ವವೇ ಇಲ್ಲದವರು ಬೆಂಗಳೂರಿನಲ್ಲಿ ಅಸ್ತಿತ್ವಕ್ಕಾಗಿ ಶೋ ಮಾಡುತ್ತಿದ್ದಾರೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ವ್ಯಂಗವಾಡಿದ್ದಾರೆ.
ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಯುಪಿಎ ಅಂಗ ಪಕ್ಷಗಳ ಸಭೆಯಿಂದ ಏನೂ ಪ್ರಯೋಜನವಿಲ್ಲ. ಮೋದಿ ಅವರದು ಮೇರು ವ್ಯಕ್ತಿತ್ವ, ರಾಷ್ಟ್ರದಲ್ಲಿ 9 ವರ್ಷದಲ್ಲಿ ಆರ್ಥಿಕ, ಶೈಕ್ಷಣಿಕ, ಸಾಮಾಜಿಕ ಸೇರಿ ಎಲ್ಲಾ ರಂಗದಲ್ಲೂ ದೊಡ್ಡ ಬದಲಾವಣೆ ತಂದು ದೇಶದವನ್ನು ಅಭಿವೃದ್ಧಿ ಪಥದಲ್ಲಿ ತೆಗೆದುಕೊಂಡು ಹೋಗುತ್ತಿದ್ದಾರೆ ಎಂದರು.
ಪ್ರತಿಪಕ್ಷಗಳು ಅವರ ಅಸ್ತಿತ್ವವನ್ನೇ ಅವರು ಕಾಪಾಡಲು ಸಾಧ್ಯವಿಲ್ಲ. ಇಲ್ಲಿ ಬಂದು ಶೋ ಮಾಡುವ ಪ್ರಯತ್ನ ಮಾಡುತ್ತಿವೆ. ಕರ್ನಾಟಕದಲ್ಲಿ ಏನೋ ದೊಡ್ಡ ಸಾಧನೆ ಮಾಡಿದ್ದೇವೆ ಅಂತ ಬಿಂಬಿಸುವ ಪ್ರಯತ್ನ ಮಾಡುತ್ತಿದ್ದಾರೆ. ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮಣ್ಣು ಮುಕ್ಕುವುದು ನಿಶ್ಚಿತ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್
Belagavi: ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಈಡೇರಿಕೆಗೆ ಕ್ರಮ: ಸಚಿವೆ ಲಕ್ಷ್ಮೀ
Shimoga: ಕಾಲೇಜಿನಲ್ಲಿ ಕುಸಿದು ಬಿದ್ದು 17 ವರ್ಷದ ವಿದ್ಯಾರ್ಥಿನಿ ಮೃ*ತ್ಯು
MUST WATCH
ಹೊಸ ಸೇರ್ಪಡೆ
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್
Ujire: ಕಥನ ಸೃಜನಶೀಲತೆಯಿಂದ ಪ್ರಾದೇಶಿಕ ಸಂವೇದನೆಯ ಅಭಿವ್ಯಕ್ತಿ; ಅನುಪಮಾ ಪ್ರಸಾದ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.