ಮಾರ್ಚ್ 2ಕ್ಕೆ ಕಾಂಗ್ರೆಸ್ ಶಾಸಕಾಂಗ ಸಭೆ
Team Udayavani, Feb 27, 2020, 3:05 AM IST
ಬೆಂಗಳೂರು: ಮಾ.2ರಿಂದ 31ರ ವರೆಗೆ ಒಂದು ತಿಂಗಳಕಾಲ ನಡೆಯುವ ವಿಧಾನ ಮಂಡಲದ ಬಜೆಟ್ ಅಧಿವೇಶನದ ಹಿನ್ನೆಲೆಯಲ್ಲಿ ಅಂದು ಬೆಳಗ್ಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ. ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ವಿಧಾನಸೌಧದಲ್ಲಿ ಮಾರ್ಚ್ 2ರಂದು ಬೆಳಗ್ಗೆ 9 ಗಂಟೆಗೆ ಶಾಸಕಾಂಗ ಪಕ್ಷದ ಸಭೆ ಕರೆದಿದ್ದು, ಅಧಿವೇಶನದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಚರ್ಚಿಸಬೇಕಾದ ವಿಷಯಗಳ ಕುರಿತು ಸಭೆಯಲ್ಲಿ ಚರ್ಚಿಸಲು ನಿರ್ಧರಿಸಿದ್ದಾರೆ.
ರಾಜ್ಯ ಸರ್ಕಾರ ಹೊಸ ಬಜೆಟ್ ಮಂಡನೆ ಮಾಡುವುದರ ಜೊತೆಗೆ ಕಳೆದ ಆರು ತಿಂಗಳ ಬಿಜೆಪಿ ಅಧಿಕಾರದಲ್ಲಿ ಸಿಎಎ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ಗೋಲಿಬಾರ್ ಮಾಡಿರುವ ಪ್ರಕರಣ, ರಾಜ್ಯದ ಪ್ರವಾಹ ಪೀಡಿತ ಪ್ರದೇಶಗಳಿಗೆ ಸೂಕ್ತ ಪರಿಹಾರ ನೀಡದಿರುವುದು, ರಾಜ್ಯದಲ್ಲಿ ಕ್ಯಾಸಿನೋ ಆರಂಭಿಸುವ ಪ್ರಸ್ತಾಪ, ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ವಿರುದ್ಧ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ನೀಡಿರುವ ಹೇಳಿಕೆಯನ್ನು ಸದನದಲ್ಲಿ ಪ್ರಸ್ತಾಪಿಸುವ ಕುರಿತು ಅಂದಿನ ಶಾಸಕಾಂಗ ಸಭೆಯಲ್ಲಿ ನಿರ್ಧರಿಸುವ ಸಾಧ್ಯತೆಯಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಇನ್ಶೂರೆನ್ಸ್ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ
Waqf Notice: ನೋಟಿಸ್ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್
Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ
Kalaburagi: ಗುರುತು ಸಿಗದ ಹಾಗೆ ಪತ್ನಿಯ ಹತ್ಯೆಗೈದ ಪತಿ ಸೇರಿ ಮೂವರ ಬಂಧನ
Waqf Issue: ಹುಬ್ಬಳ್ಳಿ, ವಿಜಯಪುರಕ್ಕೆ ನ.7ರಂದು ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಭೇಟಿ
MUST WATCH
ಹೊಸ ಸೇರ್ಪಡೆ
Davanagere: ಇನ್ಶೂರೆನ್ಸ್ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ
Udupi: ನ. 9-11ರ ವರೆಗೆ 3 ದಿನಗಳ ಹರಿದಾಸ ಸಾಹಿತ್ಯ ಅಂತಾರಾಷ್ಟ್ರೀಯ ಸಮ್ಮೇಳನ
Commonwealth ಸಂಸದೀಯ ಸಭೆ; ಸ್ಪೀಕರ್ ಯು.ಟಿ. ಖಾದರ್ ಭಾಗಿ
Salman Khan: ಕ್ಷಮೆ ಕೇಳಿ ಇಲ್ಲವೇ 5 ಕೋಟಿ ಕೊಡಿ: ನಟ ಸಲ್ಮಾನ್‌ಗೆ ಮತ್ತೂಂದು ಬೆದರಿಕೆ
Mangaluru: ಎಡನೀರು ಶ್ರೀಗಳ ಕಾರಿನ ಮೇಲೆ ದಾಳಿ ಖಂಡನೀಯ; ಪುಂಡರ ತಕ್ಷಣವೇ ಬಂಧಿಸಿ: ಕ್ಯಾ.ಚೌಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.