![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Jan 18, 2022, 1:20 PM IST
ಬೆಂಗಳೂರು: ಕೋವಿಡ್ ಮಾರ್ಗಸೂಚಿ ಪಾಲನೆ ಮಾಡದ ಬಿಜೆಪಿ ನಾಯಕರ ಮೇಲೆ ಕೇಸ್ ಹಾಕುವಂತೆ ಸಿಎಂ ಮನೆ ಮುಂದೆ ಪ್ರತಿಭಟನೆ ಮಾಡಲು ಕಾಂಗ್ರೆಸ್ ತೀರ್ಮಾನ ಮಾಡಿದೆ.
ಸುದ್ದಿಗಾರರೊಂದಿಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ನಾವು ಸಿಎಂ ಭೇಟಿ ಮಾಡಲು ಹೋಗುವುದು ನೆಂಟಸ್ಥಿಕೆ ಮಾಡಲಲ್ಲ. ನಾವೇನು ಮಾಡುತ್ತೇವೆ ಎನ್ನುವುದನ್ನು ನೀವು ನೋಡ್ತಾ ಇರಿ ಎಂದರು.
ಸಿದ್ದರಾಮಯ್ಯನವರಿಗೆ ಕಾಯುತ್ತಿದ್ದೇನೆ, ಅವರು ಮೈಸೂರಿಗೆ ಹೋಗಿದ್ದಾರೆ. ಎನು ಮಾಡಬೇಕು ಅಲ್ಲಿಗೆ ಹೋಗಿ ಮಾಡುತ್ತಿದ್ದೇವೆ. ಈಗಾಗಲೇ ಸಿಎಸ್ ಗೆ ಪತ್ರ ಬರೆದಿದ್ದೇನೆ. ಈಗ ಸಹಿ ಹಾಕಿದ್ದೇನೆ. ನಾವು ಸುಮ್ಮನೆ ಕುಳಿತು ಕೊಳ್ಳುವವರಲ್ಲ. ನೀವು ನೋಡುತ್ತಿರಿ ಎಂದು ಡಿಕೆ ಶಿವಕುಮಾರ್ ಹೇಳಿದರು.
ಇದನ್ನೂ ಓದಿ:ಪರೀಕ್ಷೆ ಬರೆಯಲು ಬಂದವರಿಗೆ ಕೋವಿಡ್ ಪರೀಕ್ಷೆ: 68 ಮಂದಿಗೆ ಪಾಸಿಟಿವ್
ಸಚಿವ ಆರ್ ಅಶೋಕ ವಿರುದ್ಧ ವಾಗ್ದಾಳಿ ನಡೆಸಿದ ಅವರು, ನಾನು ಅವರಷ್ಟು ಅತಿ ಬುದ್ದಿವಂತನಲ್ಲ. ಅವರು ಕೋವಿಡ್ ಬಂದು ರೆಸ್ಟ್ ಮಾಡುತ್ತಿದ್ದರು, ಈಗ ಪಾಪ ಮಾತನಾಡುತ್ತಿದ್ದಾರೆ. ಇನ್ನಷ್ಟು ರೆಸ್ಟ್ ಮಾಡಲಿ. ಮೇಕೆದಾಟು ಯೋಜನೆ ಕುಡಿಯುವ ನೀರಿಗಾಗಿ ಕನಕಪುರದ ಒಂದೇ ಒಂದು ಎಕರೆಗೆ ಬಳಕೆಯಾಗಲ್ಲ. ಬೆಂಗಳೂರಿನ ಕುಡಿಯುವ ನೀರಿಗಾಗಿ ಯೋಜನೆ ಅದು. ಹಾಸನ ತುಮಕೂರು, ಮೈಸೂರು ರೈತರಿಗೆ ಅನುಕೂಲ ಆಗಲಿದೆ ಎಂದರು.
ಅಫೆನ್ಸ್ ಇಸ್ ದ ಬೆಸ್ಟ್ ಡಿಫೆನ್ಸ್ ಎಂಬ ಡಾ ಅಶ್ವಥ್ ನಾರಾಯಣ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಡಿಕೆಶಿ, “ಮೆಂಟಲ್ ಬ್ಯಾಲೆನ್ಸ್ ಕಳೆದುಕೊಂಡವರ ಬಗ್ಗೆ ಮಾತನಾಡುವುದು ಬೇಡ” ಎಂದರು.
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
Kasaragod: ಹಲ್ಲೆ ಪ್ರಕರಣ; ಕೇಸು ದಾಖಲು
You seem to have an Ad Blocker on.
To continue reading, please turn it off or whitelist Udayavani.