100 ದಿನ ರಜೆ ಕೇಳಿದ ಪೇದೆ

Team Udayavani, Mar 15, 2020, 3:05 AM IST

100dina

ಮುಳಬಾಗಿಲು: ಕೊರೊನಾ ದಾಳಿಗೆ ಹೆದರಿದ ಪೊಲೀಸ್‌ ಪೇದೆಯೊಬ್ಬ, “ನನ್ನ ತಂದೆ-ತಾಯಿಗೆ ನಾನೊಬ್ಬನೇ ಮಗನಾಗಿದ್ದು, 100 ದಿನ ರಜೆ ನೀಡಬೇಕು’ ಎಂದು ಕೋರಿ ರಾಜ್ಯ ಪೊಲೀಸ್‌ ಮಹಾನಿರ್ದೇಶಕ ಪ್ರವೀಣ್‌ ಸೂದ್‌ ಅವರಿಗೆ ಪತ್ರ ಬರೆದಿದ್ದು, ಈ ಪತ್ರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ನಂಗಲಿ ಪೊಲೀಸ್‌ ಠಾಣೆ ಪೇದೆ ಪ್ರಶಾಂತ್‌, ಈ ಪತ್ರ ಬರೆದಿದ್ದಾರೆ.

“ನಾನು 2 ವರ್ಷಗಳಿಂದ ಇಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ದಿನ ನಿತ್ಯ 24 ಗಂಟೆ ಹಾಗೂ ವಾರ ಪೂರ್ತಿ ಜನರ ಸಂಪರ್ಕದಲ್ಲಿ ಕರ್ತವ್ಯ ನಿರ್ವಹಿಸಬೇಕಾಗಿದೆ. ಈಗ ಕೊರೊನಾ ವೈರಸ್‌ ಎಲ್ಲಿ ನನಗೆ ಹರಡುತ್ತೋ ಎಂದು ಭಯದಿಂದ ಬದುಕುವಂತಾಗಿದೆ. ನನ್ನ ತಂದೆ-ತಾಯಿಗೆ ನಾನೊಬ್ಬನೇ ಮಗ. ಈ ವೈರಸ್‌ ತಮ್ಮ ಮಗನಿಗೆ ಎಲ್ಲಿ ಹರಡುತ್ತದೆಯೋ ಎಂದು ಅವರು ಭಯ ಬೀಳುತ್ತಿದ್ದಾರೆ.

ಹೀಗಾಗಿ, ನನಗೆ ನೂರು ಅಥವಾ ನೂರಕ್ಕಿಂತ ಹೆಚ್ಚು ದಿನಗಳ ಕಾಲ ರಜೆ ನೀಡಬೇಕು’ ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ. ಈ ವಿಚಾರವಾಗಿ ಜಿಲ್ಲಾ ಪೊಲೀಸ್‌ ವರಿಷ್ಟಾಧಿಕಾರಿ ಕಾರ್ತಿಕ್‌ ರೆಡ್ಡಿಯವರು, ಶನಿವಾರ ಸದರಿ ಪೇದೆಯನ್ನು ಕಚೇರಿಗೆ ಕರೆಸಿ, ಚರ್ಚಿಸಿದ್ದಾರೆ ಎಂದು ತಿಳಿದು ಬಂದಿದೆ.

ಟಾಪ್ ನ್ಯೂಸ್

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Hejamadi: ವಿಷದ ಹಾವು ಕಚ್ಚಿ ವ್ಯಕ್ತಿ ಸಾವು

Hejamadi: ವಿಷದ ಹಾವು ಕಚ್ಚಿ ವ್ಯಕ್ತಿ ಸಾವು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Shirva: ಮಲಗಿದಲ್ಲೇ ವ್ಯಕ್ತಿ ಸಾವು; ಪ್ರಕರಣ ದಾಖಲು

Shirva: ಮಲಗಿದಲ್ಲೇ ವ್ಯಕ್ತಿ ಸಾ*ವು; ಪ್ರಕರಣ ದಾಖಲು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.