ಮಗಳ ನಾಮಕರಣಕ್ಕೆ ಹೆಲ್ಮೆಟ್‌ ವಿತರಿಸಿದ ಪೇದೆ

Team Udayavani, Sep 11, 2019, 3:03 AM IST

magala-nama

ಕನಕಗಿರಿ: ಸಾರಿಗೆ ನಿಯಮ ಪಾಲನೆಗೆ ದುಬಾರಿ ದಂಡ ವಿಧಿಸುತ್ತಿರುವ ಬೆನ್ನಲ್ಲೇ ಪಟ್ಟಣದ ಪೊಲೀಸ್‌ ಠಾಣೆ ಪೇದೆ ಗಂಗಾ ಧರ ನಾಯಕ ತಮ್ಮ ಮಗಳ ನಾಮಕರಣ ದಲ್ಲಿ ಅತಿಥಿಗಳಿಗೆ ಉಚಿತವಾಗಿ ಹೆಲ್ಮೆಟ್‌ ವಿತರಿಸಿ ವಿಶಿಷ್ಟತೆ ಮೆರೆದಿದ್ದಾರೆ. ಪೊಲೀಸ್‌ ಕ್ವಾರ್ಟಸ್‌ನಲ್ಲಿ ಹಮ್ಮಿಕೊಂಡಿದ್ದ ನಾಮಕರಣ ಕಾರ್ಯಕ್ರಮದಲ್ಲಿ ಚಾಲನಾ ಪರವಾನಗಿ ಹೊಂದಿರುವ ವಾಹನ ಸವಾರರಿಗೆ ಉಚಿತವಾಗಿ 20 ಹೆಲ್ಮೆಟ್‌ಗಳನ್ನು ವಿತರಿಸಿದ್ದಾರೆ.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಗಂಗಾಧರ, ವಾಹನ ಸವಾರರು ಹೆಲ್ಮೆಟ್‌ ಧರಿಸುವುದು ಕಡ್ಡಾಯ. ಇದರಿಂದ ಮಗಳ ನಾಮಕರಣದ ನಿಮಿತ್ತ ಹೆಲ್ಮೆಟ್‌ ವಿತರಿಸಿದ್ದೇನೆ ಎಂದರು. ಪಿಎಸ್‌ಐ ಪ್ರಶಾಂತ, ಎಎಸ್‌ಐ ಲಕ್ಕಪ್ಪ ವಾಲ್ಮೀಕಿ, ಸಿಬ್ಬಂದಿ ಸಿದ್ದಯ್ಯ ಗುರುವಿನ್‌, ಕೋಟ್ರೇಶ, ಗವಿಸಿದ್ದಯ್ಯ, ಶೇಖರ, ಸಿದ್ದರಾಮಪ್ಪ, ಪುತ್ರಪ್ಪ ಇತರರಿದ್ದರು.

ಟಾಪ್ ನ್ಯೂಸ್

Team India; 2025 ಭಾರತ ಆಡುವುದು ಹತ್ತೇ ಟೆಸ್ಟ್‌

Team India; 2025 ಭಾರತ ಆಡುವುದು ಹತ್ತೇ ಟೆಸ್ಟ್‌

ಕಡಲ ನಗರಿಯಲ್ಲಿ ಹೊಸ ವರ್ಷದ ಸಂಭ್ರಮ

ಕಡಲ ನಗರಿಯಲ್ಲಿ ಹೊಸ ವರ್ಷದ ಸಂಭ್ರಮ

Thief breaks into liquor shop, passes out after getting drunk

Telangana: ಮದ್ಯದಂಗಡಿಗೆ ನುಗ್ಗಿ ದೋಚಿದ: ಅಲ್ಲೇ ಕುಡಿದು ಆಸ್ಪತ್ರೆ ಸೇರಿದ!

Sri Kukke Subrahmanya ಕ್ಷೇತ್ರದಲ್ಲಿ ವಿಶೇಷ ಪುಷ್ಪಾಲಂಕಾರ ಸೇವೆ

Sri Kukke Subrahmanya ಕ್ಷೇತ್ರದಲ್ಲಿ ವಿಶೇಷ ಪುಷ್ಪಾಲಂಕಾರ ಸೇವೆ

Deepti Sharma rises to 5th place in women’s ODI rankings

Women’s ODI rankings; 5ನೇ ಸ್ಥಾನಕ್ಕೆ ಏರಿದ ದೀಪ್ತಿ ಶರ್ಮ

Yemeni President approves hanging of Kerala nurse

Yemen; ಕೇರಳದ ನರ್ಸ್‌ಗೆ ಗಲ್ಲು: ಯೆಮೆನ್‌ ಅಧ್ಯಕ್ಷ ಸಮ್ಮತಿ

Gautam Adani on work-life balance

Work-life balance; ಹೆಚ್ಚು ಸಮಯ ಕಳೆದರೆ ಪತ್ನಿ ಓಡಿ ಹೋಗಬಹುದು: ಗೌತಮ್‌ ಅದಾನಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

TB-Jayachndra

Demand: ಮನೆ ನಿರ್ಮಾಣ: ಶೇ.18 ಜಿಎಸ್‌ಟಿ ರದ್ಧತಿಗೆ ಆಗ್ರಹಿಸುವೆ: ಟಿ.ಬಿ.ಜಯಚಂದ್ರ

CS-Shadakshari

Re-Enforcement: ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಿ: ಸಿ.ಎಸ್‌.ಷಡಾಕ್ಷರಿ ಮನವಿ

vidhana-Soudha

Response to Demand: ಬಿಸಿಯೂಟ ನೌಕರರಿಗೆ ಇಡುಗಂಟು: ಸರಕಾರದ ಮಾರ್ಗ ಸೂಚಿ ಪ್ರಕಟ

CTR-DGP

Winter Session Issue: ಬಂಧನ, ಪೊಲೀಸ್‌ ದೌರ್ಜನ್ಯ: ಡಿಜಿಪಿಗೆ ಸಿ.ಟಿ.ರವಿ ದೂರು

Court1

Valmiki Nigama: ಜಪ್ತಿ ಮಾಡಿರುವ 6.11 ಕೋಟಿ ರೂ. ಬಿಡುಗಡೆಗೆ ಸೂಚನೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Team India; 2025 ಭಾರತ ಆಡುವುದು ಹತ್ತೇ ಟೆಸ್ಟ್‌

Team India; 2025 ಭಾರತ ಆಡುವುದು ಹತ್ತೇ ಟೆಸ್ಟ್‌

ಕಡಲ ನಗರಿಯಲ್ಲಿ ಹೊಸ ವರ್ಷದ ಸಂಭ್ರಮ

ಕಡಲ ನಗರಿಯಲ್ಲಿ ಹೊಸ ವರ್ಷದ ಸಂಭ್ರಮ

Thief breaks into liquor shop, passes out after getting drunk

Telangana: ಮದ್ಯದಂಗಡಿಗೆ ನುಗ್ಗಿ ದೋಚಿದ: ಅಲ್ಲೇ ಕುಡಿದು ಆಸ್ಪತ್ರೆ ಸೇರಿದ!

Sri Kukke Subrahmanya ಕ್ಷೇತ್ರದಲ್ಲಿ ವಿಶೇಷ ಪುಷ್ಪಾಲಂಕಾರ ಸೇವೆ

Sri Kukke Subrahmanya ಕ್ಷೇತ್ರದಲ್ಲಿ ವಿಶೇಷ ಪುಷ್ಪಾಲಂಕಾರ ಸೇವೆ

Deepti Sharma rises to 5th place in women’s ODI rankings

Women’s ODI rankings; 5ನೇ ಸ್ಥಾನಕ್ಕೆ ಏರಿದ ದೀಪ್ತಿ ಶರ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.