ಪಾರದರ್ಶಕತೆಯಿಂದ ಕಾನ್ಸ್ ಟೇಬಲ್ಸ್,ಸಬ್ ಇನ್ಸ್ ಪೆಕ್ಟರ್ ಹುದ್ದೆಗಳ ಭರ್ತಿ:ಆರಗ ಜ್ಞಾನೇಂದ್ರ
Team Udayavani, Oct 9, 2021, 2:10 PM IST
ಬೆಂಗಳೂರು: ಪೊಲೀಸ್ ಇಲಾಖೆಯಲ್ಲಿ ಪ್ರಸ್ತುತ ನಡೆಯುತ್ತಿರುವ ನಾಗರೀಕ ಕಾನ್ಸ್ ಟೇಬಲ್ಸ್ ಹಾಗೂ ಸಬ್ ಇನ್ಸ್ ಪೆಕ್ಟರ್ ನೇಮಕಾತಿಗಳನ್ನು ಅತ್ಯಂತ ಪಾರದರ್ಶಕ ಹಾಗೂ ನಿಯಮಾನುಗಳನುಸಾರ ನಡೆಸುತ್ತಿದ್ದು, ಅಭ್ಯರ್ಥಿಗಳು ಹಾಗೂ ಅವರುಗಳ ಪೋಷಕರು ಯಾವುದೇ ರೀತಿಯ ವದಂತಿಗಳಿಗೆ ಕಿವಿಗೊಡಬೇಡಿ, ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಮನವಿ ಮಾಡಿದ್ದಾರೆ.
“ನೇಮಕಾತಿಯಲ್ಲಿ ಕೆಲಸ ಕೊಡಿಸುತ್ತೇನೆಂದು ಕೆಲವರು ನಂಬಿಕೆ ಹುಟ್ಟಿಸಿ, ಅಭ್ಯರ್ಥಿಗಳನ್ನು ವಂಚಿಸುತ್ತಿರುವ ಕೆಲವು ಘಟನೆಗಳು ವರದಿಯಾಗಿದ್ದು, ಅಭ್ಯರ್ಥಿಗಳು ಹಾಗೂ ಅವರ ಪೋಷಕರು ಅಂತಹ ಯಾವುದೇ ಆಮಿಷಗಳಿಗೆ ಬೆಲೆ ಕೊಡಬಾರದು” ಎಂದು ತಿಳಿಸಿದ್ದಾರೆ.
ಪೊಲೀಸ್ ಇಲಾಖೆಯಲ್ಲಿ ಪ್ರಸ್ತುತ 947 ಸಬ್ ಇನ್ಸ್ಪೆಕ್ಟರ್ಸ್ ಹಾಗೂ 4000 ನಾಗರೀಕ ಕಾನ್ಸ್ಟೇಬಲ್ಸ್ ಹುದ್ದೆಗಳ ನೇಮಕಾತಿ ನಡೆಯುತ್ತಿದ್ದು, ನೇಮಕಾತಿ ಪ್ರಕ್ರಿಯೆಯಗಳ ಭಾಗವಾಗಿ ನಡೆಯುತ್ತಿರುವ ದೈಹಿಕ ಸಾಮರ್ಥ್ಯತೆ ಹಾಗೂ ಲಿಖಿತ ಪರೀಕ್ಷೆಗಳು, ಅತ್ಯಂತ ಪಾರದರ್ಶಕವಾಗಿದ್ದು ಇದರಲ್ಲಿ ದಾಖಲಾಗುವ ಫಲಿತಾಂಶಗಳೇ ಅಭ್ಯರ್ಥಿಗಳ ಆಯ್ಕೆಯ ಮಾನದಂಡ ಗಳಾಗಿರುತ್ತವೆ.
ಹುದ್ದೆ ಕೊಡಿಸುವುದಾಗಿ ಯಾರದರೂ ಆಮಿಷ ಒಡ್ಡಿದರೆ, ಅಭ್ಯರ್ಥಿಗಳು ಅಥವಾ ಅವರ ಪೋಷಕರು, ವಿಷಯವನ್ನು ಪೊಲೀಸರಿಗೆ ತಿಳಿಸಬೇಕು, ಮತ್ತು ವಂಚನೆಗೆ ಒಳಗಾಗುವುದರಿಂದ ತಪ್ಪಿಸಿಕೊಳ್ಳಬೇಕು, ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf: ರೈತರಿಗೆ ನೀಡಿರುವ ನೋಟಿಸ್ ತಕ್ಷಣ ವಾಪಸ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ
High Court: ಕ್ರಿಮಿನಲ್ ಕೇಸ್ ಡೈರಿ ಪ್ರತೀ ಪುಟಕ್ಕೆ ಸಹಿ:ಅರ್ಜಿ ವಜಾಗೊಳಿಸಿದ ಹೈಕೋರ್ಟ್
Bengaluru: ಸುವರ್ಣ ಸಂಭ್ರಮದಲ್ಲಿ ರಾಜ್ಯೋತ್ಸವ ವೈಭವ
Bengaluru: ಕೇಂದ್ರದ ತೆರಿಗೆ ಅನ್ಯಾಯ ಮಧ್ಯೆಯೂ ಅಭಿವೃದ್ಧಿ: ಸಿಎಂ
MUST WATCH
ಹೊಸ ಸೇರ್ಪಡೆ
Canada: ಅಮಿತ್ ಶಾ ವಿರುದ್ಧ ಆರೋಪ: ಕೆನಡಾದ ರಾಜತಾಂತ್ರಿಕರಿಗೆ ಸಮನ್ಸ್
INDvsNZ; ಬಿಗಿ ದಾಳಿ ನಡೆಸಿ ಪಂದ್ಯ ಹಿಡಿತಕ್ಕೆ ಪಡೆದುಕೊಂಡ ಟೀಮ್ ಇಂಡಿಯಾ
Parkala; ಅಂಗಡಿಯಲ್ಲಿ ಅಕ್ರಮವಾಗಿ ಪಟಾಕಿ ಮಾರುತ್ತಿದ್ದ ಮಾಲಕ ಅರೆಸ್ಟ್
Shiv Sena ; ಭಾರೀ ವಿವಾದದ ಬಳಿಕ ಶೈನಾ ಕ್ಷಮೆ ಯಾಚಿಸಿದ ಅರವಿಂದ್ ಸಾವಂತ್
Digil Movie: ದೈವ ಮತ್ತು ಮಂಗಳಮುಖಿಯ ಕಥೆ ಹೇಳಲು ಹೊರಟ ಚೇತನ್ ಮುಂಡಾಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.