ಮಾರ್ಷಲ್ ಆರ್ಟ್ ತರಬೇತುದಾರನಿಂದ ನಿರಂತರ ರೇಪ್
Team Udayavani, Nov 2, 2017, 5:09 PM IST
ಬೆಂಗಳೂರು: ಟೆಕ್ವಾಂಡೋ ತರಬೇತುದಾರನೊಬ್ಬ ಸಹತರಬೇತುದಾರೆಯ ಮೇಲೆ ನಿರಂತರ ಅತ್ಯಾಚಾರ ಎಸಗಿದ ಘಟನೆ ನಗರದಲ್ಲಿ ತಡವಾಗಿ ಬೆಳಕಿಗೆ ಬಂದಿದೆ.
ಅಮರ್‌ಜ್ಯೋತಿ ನಗರದಲ್ಲಿ ದೇಬವೃತದತ್ತಾಎಂಬ ತರಬೇತು ದಾರ ನಿರಂತರವಾಗಿ ಅತ್ಯಾಚಾರ ಎಸಗಿದ್ದು ಈ ಬಗ್ಗೆ ಸಂತ್ರಸ್ತೆ ಯಶವಂತಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಘಟನೆಯ ಬಳಿಕ ಆರೋಪಿ ದೇವವೃತ ಪರಾರಿಯಾಗಿದ್ದು, ಪೊಲೀಸರು ಶೋಧ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dinner Meeting: ಸಭೆ ಮಾಡಬೇಡಿ ಎನ್ನಲು ಇವರೇನು ಪರಿಶಿಷ್ಟ ಸಮುದಾಯದ ವಿರೋಧಿಗಳಾ?: ಸಚಿವ
Bengaluru: ಶಸ್ತ್ರಾಸ್ತ್ರ ತ್ಯಜಿಸಿ ಸಿಎಂ ಮುಂದೆ ಶರಣಾದ 6 ನಕ್ಸಲರು…
Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ
ಹೈಕಮಾಂಡ್ ಸೂಚನೆಗೆ ಔತಣಕೂಟ ಮುಂದಕ್ಕೆ ಹಾಕಿದ್ದೇವೆ, ರದ್ದು ಮಾಡಿಲ್ಲ: ಜಿ.ಪರಮೇಶ್ವರ್
ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ
MUST WATCH
ಹೊಸ ಸೇರ್ಪಡೆ
Mangaluru: MCC ಬ್ಯಾಂಕ್ ಅಧ್ಯಕ್ಷರ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗೆ ಹೈಕೋರ್ಟ್ ತಡೆ
Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ
Kasaragod Crime News: ಬೀದಿ ನಾಯಿಗೆ ಹೆದರಿ ಓಡಿದ ಬಾಲಕ ಬಾವಿಗೆ ಬಿದ್ದು ಸಾವು
Alankaru: ಮನೆಯಲ್ಲಿ ಬೆಂಕಿ ದುರಂತ: ಎಲ್ಲ ವಸ್ತುಗಳು ಸುಟ್ಟು ಕರಕಲು
ತಿಮ್ಮಪ್ಪನ ಸನ್ನಿಧಾನದಲ್ಲಿ ನೂಕುನುಗ್ಗಲು ಕಾಲ್ತುಳಿತ… 6 ಸಾ*ವು, ಹಲವರ ಸ್ಥಿತಿ ಗಂಭೀರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.