ಮಲೆ ಮಹದೇಶ್ವರ ಬೆಟ್ಟಕ್ಕೆ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಭೇಟಿ

Team Udayavani, Sep 11, 2020, 7:12 PM IST

somasheakr-2

ಹನೂರು:  ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಭೇಟಿ ನೀಡಿ ಮಾದಪ್ಪನ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಹನೂರು ಶಾಸಕ ನರೇಂದ್ರ ಜೊತೆಗೂಡಿ ಆಗಮಿಸಿದ ಸಚಿವ ಸೋಮಶೇಖರ್ ಅವರನ್ನು ಪ್ರಾಧಿಕಾರದ ಅಧಿಕಾರಿಗಳು ಆತ್ಮೀಯವಾಗಿ ಬರಮಾಡಿಕೊಂಡರು. ಬಳಿಕ ಮಲೆ ಮಹದೇಶ್ವರನ ದರ್ಶನ ಪಡೆದರು. ಇದೇ ವೇಳೆ ದೇವಾಲಯದ ಪ್ರಧಾನ ಆಗಮಿಕರಾದ ಕರವೀರಸ್ವಾಮಿಯವರು ಮಲೆ ಮಾದಪ್ಪನಿಗೆ ವಿಶೇಷ ಪೂಜೆ ನೆರವೇರಿಸಿದರು. ಬಳಿಕ ಪ್ರಾಧಿಕಾರದವತಿಯಿಂದ ಪ್ರಸಾದ, ಶಾಲು ಮತ್ತು ಫಲಪುಷ್ಪಗಳನ್ನು ನೀಡಿ ಗೌರವಿಸಲಾಯಿತು.

ಬಳಿಕ ಪ್ರಾಧಿಕಾರದ ಅಧಿಕಾರಿಗಳಿಂದ ಶ್ರೀ ಕ್ಷೇತ್ರದಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳು ಮತ್ತು ಪ್ರಗತಿಯಲ್ಲಿರುವ ಕಾಮಗಾರಿಗಳ ಬಗ್ಗೆ ಮಾಹಿತಿ ಪಡೆದು ಮೆಚ್ಚುಗೆಯ ಮಾತುಗಳನ್ನಾಡಿದರು. ಮುಂಬರುವ ದಿನಗಳಲ್ಲಿಯೂ ಶ್ರೀ ಕ್ಷೇತ್ರಕ್ಕೆ ಭೇಟಿ ನೀಡುವ ಭಕ್ತಾದಿಗಳಿಗೆ ಯಾವುದೇ ಮೂಲಸೌಕರ್ಯದ ಸಮಸ್ಯೆಯಾಗದ ರೀತಿಯಲ್ಲಿ ಕ್ರಮವಹಿಸುವಂತೆ ಅಧಿಕಾರಿಗಳಿಗೆ ಅಗತ್ಯ ಸಲಹೆ ಮತ್ತು ಸೂಚನೆಗಳನ್ನು ನೀಡಿದರು.

ನೂತನ ತಾಲೂಕಿಗೆ ಅಗತ್ಯ ಸೌಕರ್ಯ: ಮಲೆ ಮಹದೇಶ್ವರನ ದರ್ಶನದ ಬಳಿಕ ಸ್ಥಳೀಯ ಶಾಸಕ ನರೇಂದ್ರ ಜೊತೆ ಔಪಚಾರಿಕ ಚರ್ಚೆ ನಡೆಸಿದರು. ಇದೇ ವೇಳೆ ಶಾಸಕ ನರೇಂದ್ರ ಮಾತನಾಡಿ ಹನೂರು ನೂತನ ತಾಲೂಕು ಕೇಂದ್ರವಾಗಿ ಘೋಷಣೆಯಾಗಿದ್ದು ನೂತನ ತಾಲೂಕಿಗೆ ಟಿಎಪಿಸಿಎಂಎಸ್, ಎಪಿಎಂಸಿ ಮತ್ತು ಆರ್‍ಎಂಸಿಗಳು ವಿಭಜನೆಯಾಗಬೇಕಿದ್ದು ಈ ಬಗ್ಗೆ ಈಗಾಗಲೇ ತಮ್ಮ ಗಮನಕ್ಕೆ ತರಲಾಗಿದೆ ಎಂದು ತಿಳಿಸಿದರು. ಇದಕ್ಕೆ ಪ್ರತಿಕ್ರಿಯಸಿದ ಸಚಿವರು ಈ ಸಂಬಂಧ ಅಧಿಕಾರಿಗಳ ಜೊತೆ ಚರ್ಚಿಸಿ ಸಹಕಾರ ಇಲಾಖೆಯ ಎಲ್ಲಾ ವಿಭಾಗಗಳನ್ನು ವಿಭಜಿಸಿ ನೂತನ ತಾಲೂಕಿಗೆ ವರ್ಗಾಯಿಸಲು ಅಗತ್ಯ  ಸೂಚನೆ ನೀಡಲಾಗುವುದು ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಪ್ರಾಧಿಕಾರದ ಕಾರ್ಯದರ್ಶಿ ಜಯವಿಭವಸ್ವಾಮಿ, ಉಪಕಾರ್ಯದರ್ಶಿ ಬಸವರಾಜು, ಅಭಿಯಂತರ ಮನುವಾಚಾರ್ ಇನ್ನಿತರರು ಹಾಜರಿದ್ದರು.

ಟಾಪ್ ನ್ಯೂಸ್

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾವು, 20 ಮಂದಿ ರಕ್ಷಣೆ

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ

Basavaraj-horatti

Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್‌ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?

BGV-Gandhi-bharatha

Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ

1-horoscope

Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ

Munirathna

Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

Basavaraj-horatti

Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್‌ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?

BGV-Gandhi-bharatha

Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ

Munirathna

Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ

FIR–Court

FIR Register: ಜಡ್ಜ್ ಹೆಸರಲ್ಲಿ ಲಂಚಕ್ಕೆ ಬೇಡಿಕೆಯ ಆರೋಪ: ವಕೀಲೆ ವಿರುದ್ಧ ದೂರು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

2-shirva

Shirva ಹ‌ಳೆವಿದ್ಯಾರ್ಥಿ ಸಂಘ; ಡಿ.29: ದಶಮಾನೋತ್ಸವ, ನೂತನ ಉಪಹಾರ ಗೃಹ ಸಮರ್ಪಣೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾವು, 20 ಮಂದಿ ರಕ್ಷಣೆ

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ

Basavaraj-horatti

Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್‌ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.