ಕೂಡಿಕೆ ಸಂಸಾರ ಎಂದೂ ಸರಿಹೋಗಲ್ಲ
Team Udayavani, Nov 19, 2019, 3:00 AM IST
ರಾಣಿಬೆನ್ನೂರ: ನಾನು ಸಭಾಪತಿಯಾಗಿದ್ದಾಗ 17 ಶಾಸಕರನ್ನು ಅನರ್ಹರೆಂದು ಘೋಷಿಸಿದ್ದೆ. ಸುಪ್ರಿಂ ಕೋರ್ಟ್ ಸಹ ನನ್ನ ಆದೇಶ ಎತ್ತಿ ಹಿಡಿದಿದೆ. ಆದರೂ ಪುನಃ ಮತ ಕೇಳಲು ಬಂದಿದ್ದಾರೆ. ಜನತಾ ನ್ಯಾಯಾಲಯದಲ್ಲೂ ಮತದಾರರು ಇವರನ್ನು ಅನರ್ಹ ಮಾಡ ಬೇಕೆಂದು ಮಾಜಿ ಸ್ಪೀಕರ್ ರಮೇಶಕುಮಾರ ಹೇಳಿದರು.
ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಮಾತನಾಡಿ, ಇಂತಹ ಅನರ್ಹರನ್ನು ಯಡಿಯೂರಪ್ಪ ಬಿಜೆಪಿ ಕಚೇರಿ ಯಲ್ಲಿ ಸ್ವಾಗತ ಮಾಡಿಕೊಂಡಿದ್ದಾರೆ. ಈ ಇಳಿ ವಯಸ್ಸಿನಲ್ಲಿ ಅವರಿಗೆ ಇದೆಲ್ಲ ಬೇಕಿತ್ತೆ? ಕೂಡಿಕೆಯ ಸಂಸಾರ ಎಂದೂ ಸರಿ ಹೋಗುವುದಿಲ್ಲ, ವರನ ಮತ್ತು ಕನ್ಯೆಯ ತಂದೆ-ತಾಯಿ ಮತ್ತು ಸಂಬಂಧಿಕರು ಕೂಡಿ ಮಾಡಿದ ಮದುವೆ ಸಂಸಾರ ಮಾತ್ರ ಉತ್ತಮವಾಗಿರಲು ಸಾಧ್ಯ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ
Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ
16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್ನ ಸದಸ್ಯ ಅರೆಸ್ಟ್
Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್ ಜಾಮೀನ ಮಂಜೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.