97 ಹೊಸ ಸೋಂಕಿತರು: ಎರಡು ಸಾವಿರ ದಾಟಿದ ರಾಜ್ಯದ ಕೋವಿಡ್ ಸೋಂಕಿತರ ಸಂಖ್ಯೆ
Team Udayavani, May 24, 2020, 2:11 PM IST
ಬೆಂಗಳೂರು: ರಾಜ್ಯದಲ್ಲಿ ಒಟ್ಟು ಕೋವಿಡ್-19 ಸೋಂಕಿತರ ಸಂಖ್ಯೆ ಎರಡು ಸಾವಿರ ದಾಟಿದೆ. ಇಂದು ಮತ್ತೆ 97 ಹೊಸ ಕೋವಿಡ್-19 ಸೋಂಕು ಪ್ರಕರಣ ಪತ್ತೆಯಾಗಿದ್ದು ಒಟ್ಟು ಸೋಂಕಿತರ ಸಂಖ್ಯೆ 2056ಕ್ಕೆ ಏರಿಕೆಯಾಗಿದೆ.
ಇಂದು ಚಿಕ್ಕಬಳ್ಳಾಪುರದಲ್ಲಿ 26 ಪ್ರಕರಣ, ಉಡುಪಿಯಲ್ಲಿ 18, ಹಾಸನದಲ್ಲಿ 14 ಪ್ರಕರಣ, ಯಾದಗಿರಿ ಮತ್ತು ಕಲಬುರಗಿಯಲ್ಲಿ ತಲಾ ಆರು ಪ್ರಕರಣ, ದಾವಣಗೆರೆಯಲ್ಲಿ ನಾಲ್ಕು, ದಕ್ಷಿಣ ಕನ್ನಡದಲ್ಲಿ ಒಂದು, ಉತ್ತರ ಕನ್ನಡದಲ್ಲಿ ಎರಡು ಪ್ರಕರಣ, ಮಂಡ್ಯದಲ್ಲಿ 14 ಪ್ರಕರಣಗಳು,ಯಾದಗಿರಿಯಲ್ಲಿ ಐದು ಪ್ರಕರಣ, ತುಮಕೂರು ಎರಡು, ವಿಜಯಪುರ, ಕೊಡಗಿನಲ್ಲಿ ತಲಾ ಒಂದು ಪ್ರಕರಣ ದೃಢವಾಗಿದೆ.
ರಾಜ್ಯದಲ್ಲಿ 1959 ಇದ್ದ ಸೋಂಕಿನ ಸಂಖ್ಯೆ ಇಂದಿನ 97 ಹೊಸ ಪ್ರಕರಣಗಳ ಕಾರಣದಿಂದ 2056ಕ್ಕೆ ಏರಿಕೆಯಾಗಿದೆ. ಇದುವರೆಗೆ ರಾಜ್ಯದಲ್ಲಿ634 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಒಟ್ಟು 42 ಜನರು ಸೋಂಕಿನ ಕಾರಣದಿಂದ ಸಾವನ್ನಪ್ಪಿದ್ದಾರೆ. ಇಬ್ಬರು ಸೋಂಕಿತರು ಕೋವಿಡ್ ಅಲ್ಲದ ಕಾರಣದಿಂದ ಮರಣಹೊಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
MUST WATCH
ಹೊಸ ಸೇರ್ಪಡೆ
IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
ಬೆಳಗಾವಿ-ಐಫೋನ್ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.