ರಾಜ್ಯದಲ್ಲಿಂದು 317 ಮಂದಿಗೆ ಕೋವಿಡ್ ಸೋಂಕು ದೃಢ: 322 ಮಂದಿ ಬಿಡುಗಡೆ
Team Udayavani, Jun 16, 2020, 6:42 PM IST
ಬೆಂಗಳೂರು: ರಾಜ್ಯದ ಕೋವಿಡ್-19 ಸೋಂಕಿತರ ಸಂಖ್ಯೆಯಲ್ಲಿ ಇಂದು ಮತ್ತಷ್ಟು ಹೆಚ್ಚಳವಾಗಿದೆ. ಇಂದು ರಾಜ್ಯದಲ್ಲಿ317 ಮಂದಿಗೆ ಕೋವಿಡ್-19 ಸೋಂಕು ತಾಗಿರುವುದು ದೃಢವಾಗಿದೆ. ಇದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 7530 ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿಂದು ಸೋಂಕಿನ ಕಾರಣದಿಂದ 7 ಮಂದಿ ಸಾವನ್ನಪ್ಪಿದ್ದಾರೆ.322 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ ರಾಜ್ಯದಲ್ಲಿ 2976 ಸಕ್ರಿಯ ಸೋಂಕು ಪ್ರಕರಣಗಳಿವೆ.
ಜಿಲ್ಲೆಯಲ್ಲಿ ಇಂದು ಅತೀ ಹೆಚ್ಚು ಸೋಂಕಿತರು ಕಂಡುಬಂದಿದ್ದಾರೆ. ಜನರಿಗೆ ಕೋವಿಡ್-19 ಸೋಂಕು ತಾಗಿರುವುದು ದೃಢವಾಗಿದೆ.
ದಕ್ಷಿಣಕನ್ನಡ 79, ಕಲಬುರ್ಗಿ 63, ಬಳ್ಳಾರಿ 53 ,ಬೆಂಗಳೂರು ನಗರ 47 ಪ್ರಕರಣಗಳು ದೃಢಪಟ್ಟಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ
Renukaswamy Case: ಜೈಲಿನಿಂದ ಬಿಡುಗಡೆಯಾಗುತ್ತಿದ್ದಂತೆ ಓಡೋಡಿ ಕಾರು ಹತ್ತಿದ ಲಕ್ಷ್ಮಣ್
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Jogging: ಬೆಳಗಾವಿಯಲ್ಲಿ ಕಾರ್ಮಿಕ ಸಚಿವ ಸಂತೋಷ ಲಾಡ್ ನೈಟ್ ರನ್ನಿಂಗ್, ಜಾಗಿಂಗ್
Pavithra Gowda: 6 ತಿಂಗಳ ಬಳಿಕ ಜೈಲಿನಿಂದ ಬಿಡುಗಡೆಯಾದ ನಟಿ ಪವಿತ್ರಾ ಗೌಡ
MUST WATCH
ಹೊಸ ಸೇರ್ಪಡೆ
Haryana: 11 ವರ್ಷ ಕಾನೂನು ಸಮರ-3 ಕೋಟಿ ರೂ. ಜೀವನಾಂಶ; 44 ವರ್ಷದ ದಾಂಪತ್ಯ ಅಂತ್ಯ!
Beguru Colony Movie: ಟೀಸರ್‌ನಲ್ಲಿ ಬೇಗೂರು ಕಾಲೋನಿ
ಸಾಕಿದ ನಾಯಿಗಾಗಿ ಬಾಯ್ ಫ್ರೆಂಡ್ ಜತೆ ಬ್ರೇಕಪ್ ಮಾಡಿಕೊಂಡ ಬಿಗ್ ಬಾಸ್ ಮಾಜಿ ಸ್ಪರ್ಧಿ
Udupi: ಅಂಬಲಪಾಡಿ ಓವರ್‌ಪಾಸ್ ಕಾಮಗಾರಿ ಆರಂಭ
Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.