ಕೋವಿಡ್ ಶತಕ: ರಾಜ್ಯದಲ್ಲಿ ಒಂದೇ ದಿನ 127 ಜನರಿಗೆ ಸೋಂಕು ದೃಢ, ಮೂವರು ಸಾವು

Team Udayavani, May 19, 2020, 1:16 PM IST

ಕೋವಿಡ್ ಶತಕ: ರಾಜ್ಯದಲ್ಲಿ ಒಂದೇ ದಿನ 137 ಜನರಿಗೆ ಸೋಂಕು ದೃಢ, ಮೂವರು ಸಾವು

ಬೆಂಗಳೂರು: ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಒಂದೇ ದಿನ ಕೋವಿಡ್-19 ಸೋಂಕಿತರ ಸಂಖ್ಯೆ ನೂರು ದಾಟಿದೆ. ಸೋಮವಾರ ಒಟ್ಟು ಸೋಂಕಿತರ ಸಂಖ್ಯೆ 99 ಆಗಿತ್ತು. ಆದರೆ ಇಂದಿನ ಮಧ್ಯಾಹ್ನದ ವರದಿಯಲ್ಲೇ 127 ಜನರಿಗೆ ಸೋಂಕು ತಾಗಿದ ಬಗ್ಗೆ ವರದಿಯಾಗಿದೆ.

ಇದರಲ್ಲಿ ಮಂಡ್ಯ ಜಿಲ್ಲೆಯಲ್ಲಿ 62 ಜನರಿಗೆ ಸೋಂಕು ತಾಗಿರುವುದು ದೃಢವಾಗಿದೆ. ಎಲ್ಲಾ 62 ಪ್ರಕರಣಗಳು ಮುಂಬೈನಿಂದ ಬಂದವರಾಗಿದ್ದಾರೆ. ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 151ಕ್ಕೆ ಏರಿಕೆಯಾಗಿದೆ.

ಇದುವರೆಗೆ ಯಾವುದೇ ಸೋಂಕು ಪ್ರಕರಣ ಇರದ ಚಿಕ್ಕಮಗಳೂರಿನಲ್ಲಿ ಎರಡು ಸೋಂಕು ಪ್ರಕರಣ ದೃಢವಾಗಿದೆ. ಓರ್ವ ವೈದ್ಯ ಮತ್ತು ಗರ್ಭಿಣಿಗೆ ಸೋಂಕು ತಾಗಿದೆ.

ದಾವಣಗೆರೆಯಲ್ಲಿ 19 ಹೊಸ ಸೋಂಕು ಪ್ರಕರಣಗಳು ದೃಢವಾಗಿದೆ. ಇದರೊಂದಿಗೆ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ ಶತಕ ದಾಟಿದೆ. ( 109)

ಬೆಂಗಳೂರು ನಗರದಲ್ಲಿ ಇಂದು 9 ಕೋವಿಡ್-19 ಸೋಂಕು ಪ್ರಕರಣ ಪತ್ತೆಯಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ನಾಲ್ಕು ಪ್ರಕರಣ, ಶಿವಮೊಗ್ಗದಲ್ಲಿ 12 ಸೋಂಕು ಪ್ರಕರಣ ದೃಢವಾಗಿದೆ.

ಉಡುಪಿ ಜಿಲ್ಲೆಯಲ್ಲಿ ಎಂಟು ವರ್ಷದ ಮಗು ಸೇರಿ ನಾಲ್ಕು ಹೊಸ ಸೋಂಕು ಪ್ರಕರಣ ದೃಢವಾಗಿದೆ. ಇವರೆಲ್ಲರೂ ಮುಂಬೈನಿಂದ ಬಂದು ಕ್ವಾರಂಟೈನ್ ನಲ್ಲಿದ್ದರು.

ಕಲಬುರಗಿ ಜಿಲ್ಲೆಯಲ್ಲಿಇಬ್ಬರು ಮಕ್ಕಳು ಸೇರಿ 11 ಕೋವಿಡ್-19 ಸೋಂಕು ಪ್ರಕರಣ ದೃಢವಾಗಿದೆ. ಇವರೆಲ್ಲರೂ ಮುಂಬೈನಿಂದ ಬಂದವರಾಗಿದ್ದರೆ. ಯಾದಗಿರಿಯಲ್ಲಿ ಎರಡು ವರ್ಷದ ಮಗುವಿಗೆ ಸೋಂಕು ತಾಗಿದೆ. ಗದಗ, ವಿಜಯಪುರ, ಚಿತ್ರದುರ್ಗದಲ್ಲಿ ತಲಾ ಒಂದು ಸೋಂಕು ಪ್ರಕರಣ ಪತ್ತೆಯಾಗಿದೆ.

ಇಂದಿನ ಹೊಸ 127 ಸೋಂಕಿತರ ಕಾರಣದಿಂದ ರಾಜ್ಯದ ಒಟ್ಟು ಸೋಂಕಿತರ ಪಟ್ಟಿ 1373ಕ್ಕೆ ಏರಿಕೆಯಾಗಿದೆ. ಒಟ್ಟು 40 ಜನರು ಸೋಂಕಿನ ಕಾರಣದಿಂದ ಸಾವನ್ನಪ್ಪಿದ್ದಾರೆ.

ಟಾಪ್ ನ್ಯೂಸ್

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

Yadiyurappa (2)

B. S. Yediyurappa ವಿರುದ್ಧ ಎಫ್ಐಆರ್‌ಗೆ ಸಚಿವರ ಒತ್ತಡ

1-siddu

BJP ಸರಕಾರ ಕಾಲದ ಕೋವಿಡ್‌, ಗಣಿ ತನಿಖೆಗೆ ಎಸ್‌ಐಟಿ: ಸಚಿವ ಸಂಪುಟ ನಿರ್ಧಾರ

doctor 2

Karnataka; 7 ವೈದ್ಯಕೀಯ ಕಾಲೇಜುಗಳಲ್ಲಿ ಕ್ರಿಟಿಕಲ್‌ ಕೇರ್‌ ವಿಭಾಗ ಆರಂಭ

Beer

Bandh; ನ. 20ರಂದು ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್‌

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

2-hunsur

Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.