ಕೋವಿಡ್: ರಾಜ್ಯದಲ್ಲಿಂದು 405 ಪಾಸಿಟಿವ್ ಪತ್ತೆ; ನಾಲ್ವರ ಸಾವು
Team Udayavani, Dec 24, 2021, 9:00 PM IST
ಸಾಂದರ್ಭಿಕ ಚಿತ್ರ.
ಬೆಂಗಳೂರು: ರಾಜ್ಯದಲ್ಲಿ ಶುಕ್ರವಾರ 405 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, ಆ ಮೂಲಕ ಪಾಸಿಟಿವ್ ದರ ಶೇ. 0.35ಕ್ಕೆ ಹಾಗೂ ಮರಣ ಪ್ರಕರಣ ಶೇ. 0.98ಕ್ಕೆ ಏರಿಕೆಯಾಗಿದೆ.
ಬೆಂಗಳೂರು ನಗರ 254, ಉತ್ತರ ಕನ್ನಡ 32, ದ.ಕ. 20, ಕೋಲಾರ 18, ತುಮಕೂರು 16, ಮೈಸೂರು ಮತ್ತು ಉಡುಪಿ 13, ಕೊಡಗು ಜಿಲ್ಲೆಯಲ್ಲಿ 12 ಪ್ರಕರಣ ದಾಖಲಾಗಿದೆ.
ಬೆಳಗಾವಿ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಧಾರವಾಡ, ಹಾಸನ, ಮಂಡ್ಯ, ವಿಜಯಪುರ,ರಾಮನಗರ, ಬೆಳಗಾವಿ ಜಿಲ್ಲೆಯಲ್ಲಿ ಬೆರಳೆಣಿಕೆ ಪ್ರಕರಣ ದಾಖಲಾಗಿದೆ.
ಬಾಗಲಕೋಟೆ, ಬಳ್ಳಾರಿ, ಬೀದರ್, ಚಿತ್ರದುರ್ಗ,ದಾವಣಗೆರೆ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಯಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:ಅಮೃತಸರದ ಸಯಾಮಿ ಅವಳಿಗೆ ಸಿಕ್ಕಿತು ಸರ್ಕಾರಿ ಉದ್ಯೋಗ!
4 ಮರಣ ಪ್ರಕರಣ
ಬೆಂಗಳೂರು ನಗರ 2, ಬೆಳಗಾವಿ, ಮೈಸೂರು ಜಿಲ್ಲೆಯಲ್ಲಿ ತಲಾ 1ರಂತೆ ಒಟ್ಟು 4 ಮಂದಿ ಕೊರೊನಾದಿಂದ ಮೃತಪಟ್ಟಿದ್ದಾರೆ.
ರಾಜ್ಯಾದ್ಯಂತ ಒಟ್ಟು 7,251 ಸಕ್ರಿಯ ಪ್ರಕರಣಗಳಿವೆ. 267 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.