ರಾಜ್ಯದಲ್ಲಿ 100 ಪಾಸಿಟಿವ್ ಪತ್ತೆ: ಪಾಸಿಟಿವಿಟಿ ದರ ಶೇ.1.2 ಏರಿಕೆ
Team Udayavani, Apr 22, 2022, 6:45 AM IST
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣದಲ್ಲಿ ಅಲ್ಪ ಪ್ರಮಾಣದಲ್ಲಿ ಏರಿಕೆ ಕಂಡು ಬಂದಿದ್ದು, ಗುರುವಾರ 100 ಹೊಸ ಪ್ರಕರಣ ದಾಖಲಾಗಿದ್ದು, ಪಾಸಿಟಿವಿಟಿ ದರ ಶೇ.1.2ಕ್ಕೆ ಏರಿಕೆಯಾಗಿದೆ.
ಬೆಂಗಳೂರು ನಗರದಲ್ಲಿ 91, ಕೋಲಾರ, ಮೈಸೂರು, ಶಿವಮೊಗ್ಗ, ಚಿತ್ರದುರ್ಗ 2, ವಿಜಯಪುರು 1 ಪಾಸಿಟಿವ್ ವರದಿಯಾಗಿದೆ.
ಬಾಗಲಕೋಟೆ, ಬೆಳಗಾವಿ, ಬೆಂಗಳೂರು ಗ್ರಾಮಾಂತರ, ಬೀದರ್, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಕ್ಷಿಣಕನ್ನಡ, ದಾವಣಗೆರೆ, ಧಾರವಾಡ, ಗದಗ, ಹಾಸನ, ಹಾವೇರಿ, ಕಲಬುರಗಿ, ಕೊಡಗು, ಕೋಲಾರ, ಕೊಪ್ಪಳ , ಮಂಡ್ಯ , ರಾಯಚೂರು , ರಾಮನಗರ, ತುಮಕೂರು , ಉಡುಪಿ , ಉತ್ತರಕನ್ನಡ , ಯಾದಗಿರಿ ಜಿಲ್ಲೆಯಲ್ಲಿ ಶೂನ್ಯ ಪಾಸಿಟಿವ್ ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nalatawad: ವಿದ್ಯುತ್ ಶಾಕ್ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Congress Government: ಮೇಲ್ಮನೆ ನಾಮನಿರ್ದೇಶನ: ಕಾಂಗ್ರೆಸ್ನಲ್ಲಿ ಲಾಬಿ ಆರಂಭ
Congress; ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ: ಯತೀಂದ್ರ ಸಿದ್ದರಾಮಯ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.