ರಾಜ್ಯದಲ್ಲಿ ಸೋಮವಾರ 5018 ಸೋಂಕು ದೃಢ; 8005 ಬಿಡುಗಡೆಯಾದವರ ಸಂಖ್ಯೆ ; 64 ಸಾವು
Team Udayavani, Oct 19, 2020, 7:47 PM IST
ಸಾಂದರ್ಭಿಕ ಚಿತ್ರ
ಬೆಂಗಳೂರು: ರಾಜ್ಯದಲ್ಲಿ ಸೋಮವಾರ (19.10.2020) 5018 ಜನರಿಗೆ ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 7,70,604 ಕ್ಕೆ ಏರಿಕೆಯಾಗಿದೆ.
64 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಇದುವರೆಗೆ 10,542 ಜನ ಸೋಂಕಿತರು ಮೃತಪಟ್ಟಿದ್ದಾರೆ. ಒಂದೇ ದಿನ 8005 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದುವರೆಗೆ 6,53,829 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 1,06,214 ಸಕ್ರಿಯ ಪ್ರಕರಣಗಳಿವೆ.
ಬೆಂಗಳೂರಿನಲ್ಲಿ ಇಂದು 2481 ಹೊಸ ಕೇಸ್ ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 3,10,021 ಕ್ಕೆ ಏರಿಕೆಯಾಗಿದೆ. ಇಂದು ಒಂದೇ ದಿನ ಬೆಂಗಳೂರಿನಲ್ಲಿ 17 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಇದುವರೆಗೆ 3542 ಮಂದಿ ಮೃತಪಟ್ಟಿದ್ದಾರೆ. 2363 ಮಂದಿ ಇವತ್ತು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದುವರೆಗೆ 2,41,942 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 64,536 ಸಕ್ರಿಯ ಪ್ರಕರಣಗಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್
Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ
Tragedy: ಭೀಕರ ಬೈಕ್ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು
Bellary; ಜನಾರ್ದನ ರೆಡ್ಡಿ ಪಟಾಲಂ ರಾಜಕೀಯವಾಗಿ ಮತ್ತೆ ಬೆಳೆಯದಂತೆ ಮಾಡಬೇಕು: ಸಿದ್ದರಾಮಯ್ಯ
Hubli: ಪ್ರಿಯಾಂಕ್ ಖರ್ಗೆಗೆ ಎಫ್‌ಐಆರ್ ಹಾಕಿಸುವುದೇ ಕೆಲಸ: ತೇಜಸ್ವಿ ಸೂರ್ಯ
MUST WATCH
ಹೊಸ ಸೇರ್ಪಡೆ
Karkala: ಡಾ. ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆಯಲ್ಲಿ 24*7 ಸಿಟಿ ಸ್ಕ್ಯಾನ್ ಸೌಲಭ್ಯ ಉದ್ಘಾಟನೆ
Manipal: ಡಿಸಿ ಕಚೇರಿ ಆವರಣದಲ್ಲೂ ಬೀದಿನಾಯಿ ಉಪಟಳ
Malpe: ಕೋಡಿಬೆಂಗ್ರೆ-ಹಂಗಾರಕಟ್ಟೆ ಸಂಪರ್ಕ ಇನ್ನು ದೂರ
Hotel Room: ಹೋಟೆಲ್ ಕೊಠಡಿಯಲ್ಲೇ ವೈದ್ಯನ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ
Bengaluru: ಬೆಂಗಳೂರಲ್ಲಿ ಶೀಘ್ರ ಪ್ರತಿ ಕೆಜಿ ಈರುಳ್ಳಿ ಬೆಲೆ 100?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.