ಕೋವಿಡ್ ಕಳವಳ: ಗುರುವಾರ 9,217 ಸೋಂಕು ಪ್ರಕರಣ, 129 ಮಂದಿ ಸಾವು
Team Udayavani, Sep 11, 2020, 1:30 AM IST
ಸಾಂದರ್ಭಿಕ ಚಿತ್ರ
ಬೆಂಗಳೂರು: ರಾಜ್ಯದಲ್ಲಿ ಗುರುವಾರ 9,217 ಮಂದಿಗೆ ಕೋವಿಡ್ ಸೋಂಕು ತಗಲಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 1 ಲಕ್ಷ ಗಡಿ ದಾಟಿದೆ. ಗುರುವಾರ 129 ಮಂದಿ ಮೃತಪಟ್ಟಿದ್ದು, 6,937 ಮಂದಿ ಗುಣಮುಖರಾಗಿದ್ದಾರೆ.
ರಾಜ್ಯದಲ್ಲಿ ಇದುವರೆಗೆ ಒಟ್ಟಾರೆ 35.8 ಲಕ್ಷ ಸೋಂಕು ಪರೀಕ್ಷೆ ನಡೆಸಲಾಗಿದ್ದು, 4,30,947 ಮಂದಿಗೆ ಸೋಂಕು ದೃಢಪಟ್ಟಿತ್ತು. ಈ ಪೈಕಿ 3,22,454 (ಶೇ.76.1) ಮಂದಿ ಗುಣಮುಖರಾಗಿದ್ದಾರೆ. ಪ್ರಸ್ತುತ 1,01,537 (ಶೇ.23.5) ಸಕ್ರಿಯ ಪ್ರಕರಣಗಳಿದ್ದು, ಈ ಪೈಕಿ 768 ಮಂದಿ (ಶೇ.0.7) ಐಸಿಯುನಲ್ಲಿದ್ದಾರೆ. ಇದುವರೆಗೆ ಒಟ್ಟು 6,937 ಮಂದಿ (ಶೇ.1.6) ಸಾವನ್ನಪ್ಪಿದ್ದಾರೆ.
ಸಚಿವ ಪ್ರಭು ಚೌವಾಣ್‌ಗೆ ಕೋವಿಡ್
ಬೀದರ್: ಪಶು ಸಂಗೋಪನೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚೌವಾಣ್ ಅವರಿಗೆ ಕೋವಿಡ್ ಸೋಂಕು ದೃಢ ಪಟ್ಟಿದೆ. ಅವರಿಗೆ ರೋಗ ಲಕ್ಷಣವಿಲ್ಲದ ಕಾರಣ ಮನೆಯಲ್ಲೇ ಪ್ರತ್ಯೇಕವಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ
Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ
MUST WATCH
ಹೊಸ ಸೇರ್ಪಡೆ
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ, ಏನು ಮಾರ್ಗಸೂಚಿ ಇಳಿದೆ ಮಾಹಿತಿ
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.