![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Oct 9, 2023, 11:29 PM IST
ಬೆಂಗಳೂರು: ಕೋವಿಡ್ ಅಕ್ರಮಗಳ ಕುರಿತಂತೆ ನ್ಯಾ| ಮೈಕಲ್ ಡಿ. ಕುನ್ಹಾ ನೇತೃತ್ವದಲ್ಲಿ ರಚನೆಯಾಗಿರುವ ವಿಚಾರಣ ಆಯೋಗಕ್ಕೆ ತನಿಖೆಯ ವ್ಯಾಪ್ತಿಯನ್ನು ನಿಗದಿಪಡಿಸಿ ಸರಕಾರ ಅಧಿಸೂಚನೆ ಹೊರಡಿಸಿದೆ.
ಪ್ರಮುಖವಾಗಿ ಮೊದಲ ಲಾಕ್‌ಡೌನ್ ಆರಂಭವಾದ ದಿನದಿಂದ ಹಿಡಿದು 2022ರ ಡಿ.31ರ ವರೆಗಿನ ಆರೋಪಗಳು, ನಿಯಮ ಉಲ್ಲಂಘನೆ, ಲೋಪಗಳು ಹಾಗೂ ಇನ್ನಿತರ ಅಂಶಗಳನ್ನು ಒಳಗೊಂಡು ವಿಚಾರಣೆ ನಡೆಸಬಹುದು ಎಂದು ಅಧಿಸೂಚನೆಯಲ್ಲಿ ತಿಳಿಸಿದೆ.
ಕೋವಿಡ್ ನಿರ್ವಹಣೆ ವೇಳೆ ಅಕ್ರಮಗಳು ನಡೆದಿರುವ ಬಗ್ಗೆ ಹಾಗೂ ಸಾವುಗಳು ಸಂಭವಿಸಿರುವುದಕ್ಕೆ ಸಂಬಂಧಿಸಿ ಸಾರ್ವಜನಿಕ ಲೆಕ್ಕಪತ್ರ ಸಮಿತಿ ವರದಿ ನೀಡಿತ್ತು. ಇದನ್ನು ಆಧರಿಸಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲ ಸಂಸ್ಥೆಗಳಲ್ಲೂ ಔಷಧ, ಉಪಕರಣ ಖರೀದಿ, ಆಮ್ಲಜನಕ ಕೊರತೆ, ಆಮ್ಲಜನಕ ಕೊರತೆಯಿಂದ ಉಂಟಾದ ಸಾವು ಹಾಗೂ ಇತ್ಯಾದಿ ವಿಷಯಗಳ ಕುರಿತು ಸಮಗ್ರ ತನಿಖೆ ನಡೆಸಲು ನ್ಯಾ| ಮೈಕಲ್ ಡಿ. ಕುನ್ಹಾ ನೇತೃತ್ವದ ವಿಚಾರಣ ಆಯೋಗ ರಚಿಸಿತ್ತು.
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್.ಡಿ.ದೇವೇಗೌಡ
You seem to have an Ad Blocker on.
To continue reading, please turn it off or whitelist Udayavani.